ಬೆಟಗೇರಿ ಗ್ರಾಮದೇವತೆ ದ್ಯಾಮವ್ವದೇವಿ ಜಾತ್ರಾಮಹೋತ್ಸವ ಪೂರ್ವಭಾವಿ ಸಭೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದೇವತೆ ಶ್ರೀದ್ಯಾಮವ್ವದೇವಿ ಜಾತ್ರಾಮಹೋತ್ಸವ ಮುಂಬರುವ ಜುಲೈ.24 ರಿಂದ ಜುಲೈ.28ರ ತನಕ ಜರುಗಲಿರುವ ಪ್ರಯುಕ್ತ ಬೆಟಗೇರಿ ಗ್ರಾಮದ ಸರ್ವ ಸಮಾಜದ ಹಿರಿಯ ನಾಗರಿಕರ ಮತ್ತು ಮುಖಂಡರು ಹಾಗೂ ಸ್ಥಳೀಯರ ಗ್ರಾಮದೇವತೆ ಜಾತ್ರಾಮಹೋತ್ಸವದ ರೂಪರೇಷಗಳ ಕುರಿತು ಸ್ಥಳೀಯ ವೀರಭದ್ರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಜೂ.13 ರಂದು ಸಭೆ ನಡೆಯಿತು. ಪ್ರತಿ ಐದು ವರ್ಷಕ್ಕೂಮ್ಮೆ ಐದು ದಿನಗಳ ಕಾಲ ಶ್ರೀದೇವಿಯ ಜಾತ್ರಾಮಹೋತ್ಸವ ನಡೆಯಲಿದ್ದು, …
Read More »