ಗ್ರಾ.ಪಂ ಅಧ್ಯಕ್ಷೆಯಾಗಿ ಶೋಭಾ ಅಶೋಕ ಪೂಜೇರಿ ಅವಿರೋಧ ಆಯ್ಕೆ ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಗ್ರಾಮ ಪಂಚಾಯತ ನೂತನ ಅಧ್ಯಕ್ಷೆಯಾಗಿ ಶೋಭಾ ಅಶೋಕ ಪೂಜೇರಿ ಅವಿರೋಧ ಆಯ್ಕೆಯಾಗಿದ್ದಾರೆ. ಹಿಂದೆ ಅಧ್ಯಕ್ಷೆಯಾದ ವಿಮಲಾ ಸಸಾಲಟ್ಟಿ ಇವರ ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು ಶೋಭಾ ಇವರು ಅವಿರೋಧ ಆಯ್ಕೆಯಾಗಿದ್ದಾರೆ. ಗ್ರಾಮದ ಅಭಿವೃದ್ದಿ ಗಮನದಲ್ಲಿ ಇಟ್ಟುಕೊಂಡು ಮೊದಲ ಅವಧಿಯ ಉಳಿದ ದಿನಕ್ಕೆ ಅಧ್ಯಕ್ಷರ ಆಯ್ಕೆ ಅವಶ್ಯವಿದ್ದು ಇಂದು ಸರ್ವ ಸದಸ್ಯರು …
Read More »