ಐದು ಮಂಗಳವಾರ ದಿನ ಬೆಟಗೇರಿ ಗ್ರಾಮ ಸಂಪೂರ್ಣ ಬಂದ್..! *ವರದಿ ಅಡಿವೇಶ ಮುಧೋಳ. ಬೆಟಗೇರಿ: ಬಾಗಿಲು ಹಾಕಿದ ಅಂಗಡಿ-ಮುಂಗಟ್ಟುಗಳು… ಬಿಕೋ ಎನ್ನುತ್ತೀರುವ ಓಣಿಯ ಬೀದಿಗಳು… ಗ್ರಾಮದಲ್ಲಿ ಮೌನ ವಾತಾವರಣ… ಇದ್ಯಾವ ಬಂದ್ ಆಚರಣೆ.! ಎಲ್ಲಿ ಅನ್ನುತ್ತೀರಾ..? ಇದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮಸ್ಥರು ಕಟ್ಟಾ ವಾರ ಹಿಡಿದ ಆಚರಣೆ ಹಿನ್ನಲೆಯಲ್ಲಿ ಇದೇ ಮಂಗಳವಾರ ಜೂ.20 ಸೇರಿದಂತೆ ವಾರದ ಐದು ಮಂಗಳವಾರ ಗ್ರಾಮದಲ್ಲೆಡೆ ಗೋಚರಿಸಲಿರುವ ದೃಶ್ಯವಿದು..!! ಗ್ರಾಮದ …
Read More »Daily Archives: ಜೂನ್ 19, 2023
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಆಯ್ಕೆಯಾಗಲು ಪ್ರಮುಖವಾಗಿ ಕಲಿಕಾಸಕ್ತಿ, ಪ್ರೇರಣೆ ಹಾಗೂ ಮಾರ್ಗದರ್ಶನದ ಅವಶ್ಯಕತೆ ಇದೆ- ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ
ಮೂಡಲಗಿ: ಉನ್ನತ ಹಂತದ ವ್ಯಾಸಂಗ ಪಡೆಯಲು ಪ್ರಮುಖವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ರಾಷ್ಟ್ರ ವ್ಯಾಪ್ತಿಯಲ್ಲಿ ಆಯ್ಕೆಗಳು ನಡೆಯುತ್ತವೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಆಯ್ಕೆಯಾಗಲು ಪ್ರಮುಖವಾಗಿ ಕಲಿಕಾಸಕ್ತಿ, ಪ್ರೇರಣೆ ಹಾಗೂ ಮಾರ್ಗದರ್ಶನದ ಅವಶ್ಯಕತೆ ಇದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ಪಟ್ಟಣದ ಬಿಇಒ ಕಾರ್ಯಾಲಯಲ್ಲಿ ಜರುಗಿದ ಐಐಟಿ ಮತ್ತು ಕೆಸಿಇಟಿಯಲ್ಲಿ ಉತ್ತಮ ದರ್ಜೆಯಲ್ಲಿ ತೇರ್ಗಡೆಹೊಂದಿದ ವಿದ್ಯಾರ್ಥಿಗಳನ್ನು ಸತ್ಕರಿಸಿ ಮಾತನಾಡಿ, ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ …
Read More »ನಾಗನೂರ ಹಾಲು ಉತ್ಪಾದಕರ ಸಹಕಾರ ಸಂಘದ ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆ
*ನಾಗನೂರ ಹಾಲು ಉತ್ಪಾದಕರ ಸಹಕಾರ ಸಂಘದ ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆ* ಮೂಡಲಗಿ: ತಾಲೂಕಿನ ನಾಗನೂರ ಪಟ್ಟಣದ ನಾಗನೂರ ಹಾಲು ಉತ್ಪಾದರಕ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿಗೆ ಜೂ. 25ರಂದು ನಡೆಯಬೇಕಿದ ಚುನಾವಣೆಯಲ್ಲಿ ನಾಮಪತ್ರ ವಾಪಸ ಪಡೆಯುವ ದಿನವಾದ ಸೋಮವಾರದಂದು ಸಂಘದ 12 ಜನ ನಿರ್ದೇಶಕರು ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ಪಟ್ಟಣದ ಮುಖಂಡರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ …
Read More »ಐಐಟಿ ಮತ್ತು ಕೆಸಿಇಟಿಯಲ್ಲಿ ಉತ್ತಮ ದರ್ಜೆಯಲ್ಲಿ ತೇರ್ಗಡೆಹೊಂದಿದ ವಿದ್ಯಾರ್ಥಿಗಳಿಗೆ ಸತ್ಕಾರ
ಮೂಡಲಗಿ: ಉನ್ನತ ಹಂತದ ವ್ಯಾಸಂಗ ಪಡೆಯಲು ಪ್ರಮುಖವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ರಾಷ್ಟ್ರ ವ್ಯಾಪ್ತಿಯಲ್ಲಿ ಆಯ್ಕೆಗಳು ನಡೆಯುತ್ತವೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಆಯ್ಕೆಯಾಗಲು ಪ್ರಮುಖವಾಗಿ ಕಲಿಕಾಸಕ್ತಿ, ಪ್ರೇರಣೆ ಹಾಗೂ ಮಾರ್ಗದರ್ಶನದ ಅವಶ್ಯಕತೆ ಇದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ಪಟ್ಟಣದ ಬಿಇಒ ಕಾರ್ಯಾಲಯಲ್ಲಿ ಜರುಗಿದ ಐಐಟಿ ಮತ್ತು ಕೆಸಿಇಟಿಯಲ್ಲಿ ಉತ್ತಮ ದರ್ಜೆಯಲ್ಲಿ ತೇರ್ಗಡೆಹೊಂದಿದ ವಿದ್ಯಾರ್ಥಿಗಳನ್ನು ಸತ್ಕರಿಸಿ ಮಾತನಾಡಿ, ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಪ್ರಾಥಮಿಕ ಮತ್ತು ಪ್ರೌಢ …
Read More »ಪ್ರಧಾನಿ ಮೋದಿಯವರಿಂದ ಭಾರತಕ್ಕೆ ವಿಶ್ವ ಮನ್ನಣೆ : ಚಂದ್ರಶೇಖರ ಕವಟಗಿ
ಪ್ರಧಾನಿ ಮೋದಿಯವರಿಂದ ಭಾರತಕ್ಕೆ ವಿಶ್ವ ಮನ್ನಣೆ : ಚಂದ್ರಶೇಖರ ಕವಟಗಿ ಗೋಕಾಕ : ಮುಂಬರುವ ತಾಪಂ, ಜಿಪಂ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನಗಳು ಸಿಗಲು ಕಾರ್ಯಕರ್ತರು ಈಗಿಂದಲೇ ಸನ್ನದ್ಧರಾಗಿ ಕೆಲಸಗಳನ್ನು ಮಾಡುವಂತೆ ಬೆಳಗಾವಿ ಬಿಜೆಪಿ ವಿಭಾಗೀಯ ಪ್ರಭಾರಿ ಚಂದ್ರಶೇಖರ ಕವಟಗಿ ಕಾರ್ಯಕರ್ತರಿಗೆ ಕರೆ ನೀಡಿದರು. ಸೋಮವಾರದಂದು ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜರುಗಿದ ಅರಭಾವಿ ಬಿಜೆಪಿ ಮಂಡಲದ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, ಮುಂಬರುವ ಚುನಾವಣೆಗಳಲ್ಲಿ ಬಿಜೆಪಿಯನ್ನು …
Read More »