ಮೂಡಲಗಿಯ ಬಸವ ರಂಗ ಮಂಟಪದಲ್ಲಿ ವಿಶ್ವ ಸಂಗೀತ ದಿನಾಚರಣೆ ಕಾರ್ಯಕ್ರಮವನ್ನು ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಿದರು. ‘ಸಂಗೀತಕ್ಕೆ ಬಾಷೆ, ಜಾತಿಯ, ಗಡಿಗಳ ಸೀಮೆ ಇಲ್ಲ’ ಮೂಡಲಗಿ: ‘ಸಂಗೀತಕ್ಕೆ ಯಾವುದೇ ಭಾಷೆ, ಜಾತಿ, ಧರ್ಮ ಮತ್ತು ಗಡಿಗಳ ಸೀಮೆ ಇಲ್ಲ, ಸಂಗೀತವು ಜನರ ಮನಸ್ಸುಗಳನ್ನು ಕೂಡಿಸುತ್ತದೆ, ಬಾಂಧವ್ಯವನ್ನು ಬೆಳೆಸುತ್ತದೆ’ ಎಂದು ಭಾಗೋಜಿಕೊಪ್ಪ, ಮುನ್ಯಾಳ, ರಂಗಾಪುರದ ಸದಾಶಿವಮಠದ ಪೀಠಾಧಿಪತಿ ಡಾ. ಶಿವಲಿಂಗ ಮುರಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿಗಳು ಹೇಳಿದರು. ಇಲ್ಲಿಯ …
Read More »