ಇಟನಾಳದಲ್ಲಿ ಶಿವಭಜನೆ, ಸಂಗೀತ ಸಂಭ್ರಮ ಮೂಡಲಗಿ: ಸಮೀಪದ ಇಟನಾಳ ಗ್ರಾಮದ ಶಿವಶರಣ ಶಾಬುಜಿ ಇವರ 36ನೇ ಪುಣ್ಯಸ್ಮರಣೆ ಹಾಗೂ ಮಾತೋಶ್ರೀ ಅವಬಾಯಿ ಶಾಬುಜಿ ಐಹೊಳೆ ಅವರ 19ನೇ ಪುಣ್ಯಸ್ಮರಣೆ ಅಂಗವಾಗಿ ಜೂ. 29ರಂದು ಬೆಳಿಗ್ಗೆ 9ಕ್ಕೆ ಇಟನಾಳದಲ್ಲಿ ಶಿವಭಜನೆ ಹಾಗೂ ಸಂಗೀತ ಕಾರ್ಯಕ್ರಮವನ್ನು ಏರ್ಪಡಿಸಿರುವರು. ಸಮಾರಂಭದ ಸಾನ್ನಿಧ್ಯವನ್ನು ಇಟನಾಳದ ಗ್ರಾಮದ ಮಾರ್ತಾಂಡ ಮಲ್ಲಯ್ಯ ಆರಾಧಾಕರಾದ ಸಿದ್ದೇಶ್ವರ ಶರಣರು ವಹಿಸುವರು. ಅಧ್ಯಕ್ಷತೆಯನ್ನು ಎಸ್.ಕೆ. ಕೊಪ್ಪದ ಹಿರಿಯ ಕಲಾವಿದ ರಾಮನಗೌಡ ವಜ್ರಮಟ್ಟಿ …
Read More »Daily Archives: ಜೂನ್ 28, 2023
ಮೂಡಲಗಿ, ಗೋಕಾಕ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ
ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಸಾರ್ವಜನಿಕರನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಮೂಡಲಗಿ ಮತ್ತು ಗೋಕಾಕ ತಾಲೂಕುಗಳಲ್ಲಿ ನಿಗದಿತ ಪ್ರಮಾಣದಲ್ಲಿ ಮಳೆಯಾಗಿ ರೈತರ ಬೆಳೆಗಳು ಸಮೃದ್ಧಿಯಾಗಿ ರೈತನ ಮೊಗದಲ್ಲಿ ಸಂತಸ ಮೂಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಮಂಗಳವಾರ ಸಂಜೆ ತಾಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಅವರು, ಮಳೆಯಾಗಿ ಇಡೀ ನಾಡು ಹಸಿರಿನಿಂದ ಕಂಗೊಳಿಸಲಿ …
Read More »ಯಾದವಾಡದಲ್ಲಿ ಬಕ್ರೀದ ಹಬ್ಬದ ನಿಮಿತ್ಯ ಶಾಂತಿ ಸಭೆ.
ಯಾದವಾಡದಲ್ಲಿ ಬಕ್ರೀದ ಹಬ್ಬದ ನಿಮಿತ್ಯ ಶಾಂತಿ ಸಭೆ. ಮೂಡಲಗಿ: ಶಾಂತಿ ಸುವ್ಯವಸ್ಥೆ ಹಾಳಾಗುವ ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡದೇ ಶಾಂತಿಯುತವಾಗಿ ಬಕ್ರೀದ ಹಬ್ಬ ಆಚರಿಸಬೇಕೆಂದು ಕುಲಗೋಡ ಪೊಲೀಸ್ ಠಾಣೆ ಪಿ.ಎಸ್. ಐ ಗೋವಿಂದಗೌಡ ಪಾಟೀಲ ಪಾಟೀಲ ಹೇಳಿದರು. ಅವರು ಮೂಡಲಗಿ ತಾಲೂಕಿನ ಯಾದವಾಡ-ಕಾಮನಕಟ್ಟಿ ಗ್ರಾಮದಲ್ಲಿ ನಡೆದ ಬಕ್ರೀದ್ ಹಬ್ಬದ ಶಾಂತಿ ಸಭೆಯಲ್ಲಿ ಮಾತನಾಡಿ, ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದು, ನಿಯಮ ಬದ್ದವಾಗಿ ಅನುಮತಿಸಿದ ಜಾನುವಾರು ಮತ್ತು ವಯಸ್ಸಿನ ದೃಢಿಕರಣ …
Read More »