ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಪದಗ್ರಹಣ ‘ಸಮಾಜ ಸೇವೆ ಜನರ ಹೃದಯದಲ್ಲಿ ಉಳಿಯಬೇಕು’ ಮೂಡಲಗಿ: ‘ನಿಸ್ವಾರ್ಥದಿಂದ ಮಾಡುವ ಸಮಾಜ ಸೇವೆಯು ನಿಜವಾದ ಸಮಾಜ ಸೇವೆಯಾಗಿರುತ್ತದೆ’ ಎಂದು ಕೆಸರಗೊಪ್ಪ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಎಸ್.ಎಂ. ಶೇಖ್ ಹೇಳಿದರು. ಇಲ್ಲಿಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಭಾಭವನದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2023-24 ನೇ ಸಾಲಿನ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ನಾವು …
Read More »Daily Archives: ಜುಲೈ 5, 2023
ಕಾಲಮಿತಿಯೊಳಗೆ ಸಮರ್ಪಕ ರೀತಿಯಲ್ಲಿ ಕಾರ್ಯನಿರ್ವಹಿಸಿದಾಗ ಮಾತ್ರ ಕಛೇರಿಯು ಸುಲಲಿತವಾಗಿ ಸಾಗುವದು- ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ.
ಮೂಡಲಗಿ: ನೌಕರರ ದಿನನಿತ್ಯದ ಕಾರ್ಯ ಚಟುವಟಿಕೆಗಳಲ್ಲಿ ತಮ್ಮ ವ್ಯಾಪ್ತಿಯಲ್ಲಿರುವ ಕಡತಗಳ ಶೀಘ್ರ ವಿಲೆವಾರಿ ಹಾಗೂ ಕಾಲಮಿತಿಯೊಳಗೆ ಸಮರ್ಪಕ ರೀತಿಯಲ್ಲಿ ಕಾರ್ಯನಿರ್ವಹಿಸಿದಾಗ ಮಾತ್ರ ಕಛೇರಿಯು ಸುಲಲಿತವಾಗಿ ಸಾಗುವದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ಬುಧವಾರ ಬಿಇಒ ಕಛೇರಿಯ ಪತ್ರಾಂಕಿತ ವ್ಯವಸ್ಥಾಪಕರ ಸ್ವಾಗತ ಸಮಾರಂಭದದಲ್ಲಿ ಭಾಗವಹಿಸಿ ಮಾನಾಡಿ, ಶಿಕ್ಷಣ ಇಲಾಖೆಯು ಶಿಕ್ಷಕರ, ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವದಾಗಿದೆ. ತ್ವರಿತ ಗತಿಯಲ್ಲಿ ಕಾರ್ಯನಿರ್ವಹನೆಯಾದಗ ಯಾವುದೆ ಕುಂದು …
Read More »