ಜು.10 ರಂದು ಅಂಗನವಾಡಿ ನೌಕರರ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ-ಜೈನೆಖಾನ ಮೂಡಲಗಿ: ಅತ್ಯಂತ ದಯನೀಯ ಸ್ಥಿತಿಯಲ್ಲಿರುವ ಅಂಗನವಾಡಿ ಕೆಲಸಗಾರರನ್ನು ನಿರ್ಲಕ್ಷ್ಯ ಮಾಡುತ್ತಿರುವ ಕೇಂದ್ರ ಸರ್ಕಾರದ ಧೋರಣೆಯ ವಿರುದ್ಧ ಮತ್ತು ರಾಜ್ಯದಲ್ಲಿ ಹೊಸ ಮೊಬೈಲ್‍ಗಳಿಗಾಗಿ ಹಾಗೂ 2023 ರ ಬಜೆಟ್‍ನಲ್ಲಿ ಹೆಚ್ಚಳವಾದ 1000 ರೂ.ಗಳ ಗೌರವಧನ ಬಿಡುಗಡೆಗಾಗಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ದೇಶಾದ್ಯಂತ ತಾಲೂಕಾ ಮಟ್ಟದಲ್ಲಿ ಜು. 10 ರಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ …
Read More »