ಬೆಟಗೇರಿ ಗ್ರಾಮದೇವತೆ ದ್ಯಾಮವ್ವದೇವಿ ಜಾತ್ರಾಮಹೋತ್ಸವಕ್ಕೆ ಚಾಲನೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದೇವತೆ ಶ್ರೀದ್ಯಾಮವ್ವದೇವಿ 3ನೇ ಜಾತ್ರಾಮಹೋತ್ಸವ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ಜು.24ರಂದು ವೈಭವದಿಂದ ನಡೆಯಿತು. ಮುಂಜಾನೆ 6ಗಂಟೆಗೆ ಶ್ರೀದೇವಿಯ ಗುಡಿ ಮುಂದೆ ಹಂದರ ಹಾಕುವದು, ಊರಲ್ಲಿ ಅಂಕಿತ ಹಾಕುವದು, ಸಂಜೆ ಊರಿನ ಸೀಮೆಯಿಂದ ಶ್ರೀದೇವಿಯನ್ನು ಸಕಲ ವಾದ್ಯಗಳೊಂದಿಗೆ ಸಡಗರ, ಸಂಭ್ರಮದಿಂದ ಸ್ಥಳೀಯ ಅಡವಿಸಿದ್ದೇಶ್ವರ ದೇವಸ್ಥಾನದಲ್ಲಿ ತಂದು ಕೂಡ್ರಿಸಲಾಯಿತು. ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಶ್ರೀದೇವಿಯ ಭಕ್ತರು, ಗಣ್ಯರು, …
Read More »Daily Archives: ಜುಲೈ 24, 2023
ಜು.31 ರಿಂದ ಸತೀಶ ಶುಗರದಿಂದ ರಿಯಾಯಿತಿ ದರದಲ್ಲಿ ಸಕ್ಕರೆ ವಿತರಣೆ*
ಜು.31 ರಿಂದ ಸತೀಶ ಶುಗರದಿಂದ ರಿಯಾಯಿತಿ ದರದಲ್ಲಿ ಸಕ್ಕರೆ ವಿತರಣೆ* ಮೂಡಲಗಿ: ಹುಣಶ್ಯಾಳ ಪಿ. ಜಿ ಬಳಿಯ ಸತೀಶ ಶುಗರ್ ಕಾರ್ಖಾನೆಗೆ ಸನ್ 2022-23 ರ ಹಂಗಾಮಿನಲ್ಲಿ ಕಬ್ಬು ಪೂರೈಸಿದ ಎಲ್ಲ ರೈತ ಬಾಂದವರೈತರಿಗೆ ರಿಯಾಯಿತಿ ದರದಲ್ಲಿ ಪೂರೈಸಿದ ಪ್ರತಿ ಟನ್ ಕಬ್ಬಿಗೆ 500 ಗ್ರಾಂ (ಅರ್ಧ ಕೆ.ಜಿ) ದಂತೆ ಸಕ್ಕರೆಯನ್ನು ಪ್ರತಿ ಕಿ. ಗ್ರಾಂ. ಗೆ 20 ರೂ ರಿಯಾಯಿತಿ ದರದಲ್ಲಿ ವಿತರಿಸುವ ಕುರಿತು ಕಾರ್ಖಾನೆಯ ಆಡಳಿತ ಮಂಡಳಿಯಲ್ಲಿ …
Read More »ಬೆಟಗೇರಿ ಗ್ರಾಮದೇವತೆ ದ್ಯಾಮವ್ವದೇವಿ ಜಾತ್ರಾಮಹೋತ್ಸವ
ಬೆಟಗೇರಿ ಗ್ರಾಮದೇವತೆ ದ್ಯಾಮವ್ವದೇವಿ ಜಾತ್ರಾಮಹೋತ್ಸವ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದೇವತೆ ಶ್ರೀದ್ಯಾಮವ್ವದೇವಿ 3ನೇ ಜಾತ್ರಾಮಹೋತ್ಸವ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ವಿವಿಧ ಸ್ಪರ್ಧೆಗಳು, ಸಾಂಸ್ಕøತಿಕ ಮತ್ತು ಸಂಗಿತ ಕಾರ್ಯಕ್ರಮ ಹಾಗೂ ಸತ್ಕಾರ ಸಮಾರಂಭ ಜುಲೈ.24 ರಿಂದ ಜುಲೈ.28ರ ತನಕ ಜರುಗಲಿದೆ. ಜು.24ರಂದು ಮುಂಜಾನೆ 6ಗಂಟೆಗೆ ಶ್ರೀದೇವಿಯ ಗುಡಿ ಮುಂದೆ ಹಂದರ ಹಾಕುವದು, ಊರಲ್ಲಿ ಅಂಕಿತ ಹಾಕುವದು, ಸಾಯಂಕಾಲ 4 ಗಂಟೆಗೆ ಊರಿನ ಸೀಮೆಯಿಂದ ಶ್ರೀದೇವಿಯನ್ನು ಸಕಲ ವಾದ್ಯಗಳೊಂದಿಗೆ ಸ್ಥಳೀಯ ಅಡವಿಸಿದ್ದೇಶ್ವರ ದೇವಸ್ಥಾನದಲ್ಲಿ …
Read More »