ಲಯನ್ಸ್ ಪರಿವಾರದಿಂದ ಅನಾಥ ಮಕ್ಕಳ ಆರೋಗ್ಯ ತಪಾಸಣೆ ಮೂಡಲಗಿ: ‘ಮನುಷ್ಯ ಎಲ್ಲ ಯಶಸ್ಸಿಗೆ ಮತ್ತು ಸಾಧನೆಗೆ ಆತನ ಆರೋಗ್ಯ ಮುಖ್ಯವಾಗಿದ್ದು, ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳುವುದು ಅವಶ್ಯವಿದೆ’ ಎಂದು ಡಾ. ತಿಮ್ಮಣ್ಣ ಗಿರಡ್ಡಿ ಹೇಳಿದರು. ಇಲ್ಲಿಯ ಹರ್ಷಾ ಸಾಂಸ್ಕøತಿಕ ಭವನದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರವು ಹುಬ್ಬಳ್ಳಿಯ ಪಯೋನಿಯರ್ಸ್ ಮಿನಿಸ್ಟ್ರೀ ಸಂಸ್ಥೆಯ ಸಹಯೋಗದಲ್ಲಿ ತಾಲ್ಲೂಕಿನ ಅನಾಥ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಹಲ್ಲು ತಪಾಸಣೆ ಮತ್ತು ಚಿಕಿತ್ಸೆ ಶಿಬಿರದ …
Read More »Daily Archives: ಜುಲೈ 26, 2023
ಕುಲಗೋಡ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಗ್ರಾಪಂ ಅಧ್ಯಕ್ಷ ತಮ್ಮಣ್ಣಾ ದೇವರ . ಉಪಾಧ್ಯಕ್ಷರಾಗಿ ಹೇಮಾ ಕುರಬೇಟ ಅವಿರೋಧವ ಆಯ್ಕೆ
ನೂತನ ಗ್ರಾಪಂ ಅಧ್ಯಕ್ಷ ತಮ್ಮಣ್ಣಾ ದೇವರ. ಉಪಾಧ್ಯಕ್ಷರಾಗಿ ಹೇಮಾ ಕುರಬೇಟ ಅವಿರೋದ ಆಯ್ಕೆ ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಗ್ರಾಪಂ ಅಧ್ಯಕ್ಷ ತಮ್ಮಣ್ಣಾ ದೇವರ . ಉಪಾಧ್ಯಕ್ಷರಾಗಿ ಹೇಮಾ ಕುರಬೇಟ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಬುಧವಾರ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ನಡೆದ ಎರಡನೇ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ತಮ್ಮಣ್ಣಾ ದೇವರ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹೇಮಾ ಕುರಬೇಟ ಅವರನ್ನು ಹೊರತು …
Read More »ಸಡಗರದಿಂದ ನಡೆದ ಬೆಟಗೇರಿ ಗ್ರಾಮದೇವತೆ ಜಾತ್ರಾಮಹೋತ್ಸವ
ಸಡಗರದಿಂದ ನಡೆದ ಬೆಟಗೇರಿ ಗ್ರಾಮದೇವತೆ ಜಾತ್ರಾಮಹೋತ್ಸವ ಬೆಟಗೇರಿ:ಐದು ವರ್ಷಕ್ಕೂಮ್ಮೆ ಐದು ದಿನಗಳ ಕಾಲ ಜರುಗುವ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದೇವತೆ ಶ್ರೀದ್ಯಾಮವ್ವದೇವಿ 3ನೇ ಜಾತ್ರಾಮಹೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು 3ನೇ ದಿನವಾದ ಜು.26 ರಂದು ವಿಜೃಂಭನೆಯಿಂದ ನಡೆದವು. ಮುಂಜಾನೆ 7 ಗಂಟೆಗೆ ಶ್ರೀದೇವಿಗೆ ಉಡಿ ತುಂಬುವ, ನೈವೇದ್ಯ ಸಮರ್ಪನೆ ನಡೆದು, ಮುಂಜಾನೆ 8 ಗಂಟೆಗೆ 5 ಕಿ.ಮೀ.ಓಟದ ಸ್ಪರ್ಧೆ, 10 ಗಂಟೆಗೆ ತೆರೆಬಂಡಿ ಶರ್ತು ಜರುಗಿತು. ಸಾಯಂಕಾಲ 5 …
Read More »ಬೆಳಗಾವಿ ನಗರ ಯೋಜನಾ ಸದಸ್ಯರಾಗಿ ಹಿರೇಮಠ
ಬಸವರಾಜ ಹಿರೇಮಠ ಅವರು ಬೆಳಗಾವಿಯ ನಗರಾಭಿವೃದ್ಧಿ ಪ್ರಾಧಿಕಾರದ ನಗರ ಯೋಜನಾ ಸದಸ್ಯ ಹುದ್ದೆಯ ಅಧಿಕಾರವನ್ನು ಬುಡಾದ ಕಾರ್ಯನಿರ್ವಾಹಕ ಎಂಜಿನೀಯರ್ ಎಸ್.ಸಿ. ನಾಯಿಕ ಅವರಿಂದ ಬುಧವಾರ ಪಡೆದರು. ಬೆಳಗಾವಿ ನಗರ ಯೋಜನಾ ಸದಸ್ಯರಾಗಿ ಹಿರೇಮಠ ಮೂಡಲಗಿ: ಬೆಳಗಾವಿಯ ಮಹಾನಗರ ಪಾಲಿಕೆಯಲ್ಲಿ ನಗರ ಯೋಜನಾಧಿಕಾರಿಯಾಗಿದ್ದ ಕಲ್ಲೋಳಿಯ ಬಸವರಾಜ ಹಿರೇಮಠ ಅವರು ಬೆಳಗಾವಿಯ ನಗರಾಭಿವೃದ್ಧಿ ಪ್ರಾಧಿಕಾರದ ನಗರ ಯೋಜನಾ ಸದಸ್ಯ (ಟಿಪಿಎಂ) ಹುದ್ದೆಗೆ ಸರ್ಕಾರವು ವರ್ಗಾವಣೆ ಮಾಡಿರುವರು. ಬುಧವಾರ ಬುಡಾದ ಕಾರ್ಯನಿರ್ವಾಹಕ ಎಂಜಿನೀಯರ್ ಎಸ್.ಸಿ. …
Read More »ಮನೆಗೊಬ್ಬ ಯೋಧನಾಗಬೇಕು, ಮನೆಗೊಂದು ಮರವಿರಬೇಕು
ಮನೆಗೊಬ್ಬ ಯೋಧನಾಗಬೇಕು, ಮನೆಗೊಂದು ಮರವಿರಬೇಕು ಕುಲಗೋಡ: ಮನೆಗೊಬ್ಬ ಯೋಧನಾಗಬೇಕು, ಮನೆಗೊಂದು ಮರವಿರಬೇಕು ಅಂದಾಗ ದೇಶ ಉಳಿಯುತ್ತೆ ಎಂದು ರಾಮಚಂದ್ರ ಮಾಳೇದದವರ ಅಧ್ಯಕ್ಷರು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ತಾಲೂಕ ಮೂಡಲಗಿ ಇವರು ಮಾತನಾಡಿದರು. ಇವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಶ್ರೀ ಬಲಭೀಮ ದೇವಸ್ಥಾನದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ (ರಿ) ತಾಲೂಕು ಘಟಕ ಮೂಡಲಗಿ ಇವರ ಆಶ್ರಯದಲ್ಲಿ ಇಂದು ಕಾರ್ಗಿಲ್ ವಿಜಯೋತ್ಸªಕ್ಕೆ ಚಾಲನೆ ನೀಡಿ ಮಾತನಾಡಿ …
Read More »