Breaking News

Daily Archives: ಆಗಷ್ಟ್ 4, 2023

ರಾಜ್ಯಕ್ಕೆ ಒಟ್ಟು 5,491 ಪ್ರಾಥಮಿಕ ಕೃಷಿ ಸಹಕಾರ ಸಂಘಗಳನ್ನು ಮಂಜೂರು

ಮೂಡಲಗಿ: ದೇಶದ 63,000 ಪ್ರಾಥಮಿಕ ಕೃಷಿ ಸಹಕಾರ ಸಂಘಗಳನ್ನು ಗಣಕೀಕರ ಕಾರ್ಯವನ್ನು 2,516 ಕೋಟಿ ರೂಪಾಯಿಗಳ ವೆಚ್ಚದೊಂದಿಗೆ ಪ್ರಾರಂಭಿಸಲಾಗಿದೆ. ಈ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯಕ್ಕೆ ಒಟ್ಟು 5,491 ಪ್ರಾಥಮಿಕ ಕೃಷಿ ಸಹಕಾರ ಸಂಘಗಳನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರು ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ನವದೆಹಲಿಯಲ್ಲಿ ನಡೆಯುತ್ತಿರುವ ರಾಜ್ಯಸಭೆ ಮುಂಗಾರು …

Read More »