ಮೂಡಲಗಿ ಅಂಜುಮನ್ ಕಮಿಟಿಯಿಂದ ಗ್ರಾ ಪಂ ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಸತ್ಕಾರ ಮೂಡಲಗಿ : ನೂತನವಾಗಿ ಎರಡನೇಯ ಅವಧಿಗೆ ಆಯ್ಕೆಯಾದ ಗ್ರಾ ಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಅಂಜುಮನ ಇಸ್ಲಾಂ ಕಮಿಟಿಯಿಂದ ಕಮಿಟಿಯ ಕಚೇರಿಯಲ್ಲಿ ಸತ್ಕಾರ ಸಮಾರಂಭ ಜರುಗಿತು ಈ ವೇಳ ಕಮಿಟಿ ಹಿರಿಯ ಸದಸ್ಯ ಲಾಲಸಾಬ ಸಿದ್ದಾಪೂರ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರನ್ನು ಸತ್ಕರಿಸಿ ಮಾತನಾಡಿ, ತಾಲೂಕಿನ ತಿಗಡಿ ಗ್ರಾ ಪಂ ಗೆ ಉಪಾಧ್ಯಕ್ಷರಾಗಿ ರಫೀಕ ಮಲೀಕಸಾಬ ಲಾಡಖಾನ ಹಾಗೂ …
Read More »Daily Archives: ಸೆಪ್ಟೆಂಬರ್ 12, 2023
ಹನುಮಾನ ದೇವಸ್ಥಾನದ ಉದ್ಘಾಟನೆ ಮತ್ತು ಮೂರ್ತಿ ಪ್ರತಿಷ್ಠಾಪನೆ ಸಮಾರಂಭ
ಮೂಡಲಗಿ: ‘ದೇವಸ್ಥಾನಗಳ ಸ್ಥಾಪನೆ ಹಾಗೂ ದೇವರ ಧ್ಯಾನ, ಪ್ರಾರ್ಥನೆಗಳು ಮನುಷ್ಯರಲ್ಲ ಧನಾತ್ಮಕ ಅಂಶಗಳನ್ನು ಪ್ರಾಪ್ತ ಮಾಡಿ ಶಾಂತಿ, ನೆಮ್ಮದಿ ದೊರೆಯುತ್ತದೆ’ ಎಂದು ಗೋಕಾಕದ ಲಕ್ಷ್ಮೀ ಶಿಕ್ಷಣ ಸಂಸ್ಥೆಯ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಇಲ್ಲಿಯ ಗಂಗಾನಗರದ ಹನುಮಾನ ದೇವಸ್ಥಾನ ನಿರ್ಮಾಣ ಹಾಗೂ ಮೂರ್ತಿ ಪ್ರತಿಷ್ಠಾಪನೆಯ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಪ್ರತಿ ಊರಿನಲ್ಲಿ ಹನುಮಾನ, ಆಂಜನೇಯ, ಹಣಮಂತ ಹೆಸರಿನಲ್ಲಿ ದೇವಾಲಯಗಳಿದ್ದು, ಯಾವುದೇ ಜಾತಿ, ಧರ್ಮ, ಮೇಲು, ಕೀಳು ಎನ್ನದೆ …
Read More »ಅರಭಾವಿ, ಕಲ್ಲೋಳಿ, ನಾಗನೂರ, ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿಗಾಗಿ 143 ಕೋಟಿ ರೂ : ಶಾಸಕ ಬಾಲಚಂದ್ರ ಜಾರಕಿಹೊಳಿ
*ಅರಭಾವಿ, ಕಲ್ಲೋಳಿ, ನಾಗನೂರ, ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿಗಾಗಿ 143 ಕೋಟಿ ರೂ : ಶಾಸಕ ಬಾಲಚಂದ್ರ ಜಾರಕಿಹೊಳಿ * ಮೂಡಲಗಿ : ಅರಭಾವಿ, ಕಲ್ಲೋಳಿ, ನಾಗನೂರ ಮತ್ತು ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಗಾಗಿ 143 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದ ಪಟ್ಟಣ ಪಂಚಾಯತಿ ಹಾಗೂ ಸಾರ್ವಜನಿಕರ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು, ಕರ್ನಾಟಕ …
Read More »