Breaking News

Daily Archives: ಸೆಪ್ಟೆಂಬರ್ 13, 2023

ಗ್ರಾಮೀಣ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಅಗತ್ಯವಾಗಿದೆ – ಅಧ್ಯಕ್ಷ ಬಸನಗೌಡ ಪಾಟೀಲ

ಮೂಡಲಗಿ: ಗ್ರಾಮೀಣ ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸಿ ಸೂಕ್ತ ಪ್ರೊತ್ಸಾಹ ನೀಡಿದಾಗ ಅವರ ಪ್ರತಿಫಲನ ರಾಷ್ಟ್ರ ನಿರ್ಮಾಣದಲ್ಲಿ ಪರಿಣಾಮ ಬೀರುತ್ತದೆ. ಗ್ರಾಮೀಣ ಭಾರತ ಸದೃಢವಾದರೆ ಮಾತ್ರ ಆತ್ಮನಿರ್ಭರ ಭಾರತ ಸಾಧ್ಯ. ಈ ನಿಟ್ಟನಲ್ಲಿ ಗ್ರಾಮೀಣ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಅಗತ್ಯವಾಗಿದೆ ಎಂದು ಚಂದರಗಿಯ ಸ್ಪೋಕೋ ಕ್ರೀಡಾ ಶಾಲೆಯ ಅಧ್ಯಕ್ಷ ಬಸನಗೌಡ ಪಾಟೀಲ ಹೇಳಿದರು. ಅವರು ಸಮೀಪದ ನಾಗನೂರ ಪಟ್ಟಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮೂಡಲಗಿ ಹಾಗೂ ಅಥರ್ವ ವಾಣಿಜ್ಯ ಹಾಗೂ ವಿಜ್ಞಾನ …

Read More »