Breaking News

Daily Archives: ಸೆಪ್ಟೆಂಬರ್ 14, 2023

ಆರ್.ಡಿ.ಎಸ್. ಪಿಯು ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬಾಲ್ ಬಾಡ್ಮಿಂಟನ್ ಮತ್ತು ಹ್ಯಾಂಡಬಾಲ್ ಕ್ರೀಡಾಕೂಟಗಳು

ಆರ್.ಡಿ.ಎಸ್. ಪಿಯು ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬಾಲ್ ಬಾಡ್ಮಿಂಟನ್ ಮತ್ತು ಹ್ಯಾಂಡಬಾಲ್ ಕ್ರೀಡಾಕೂಟಗಳು ಮೂಡಲಗಿ : ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಬಾಲ್ ಬಾಡ್ಮಿಂಟನ್ ಮತ್ತು ಹ್ಯಾಂಡಬಾಲ್ ಕ್ರೀಡಾಕೂಟಗಳನ್ನು ಸ್ಥಳೀಯ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ದಿನಾಂಕ 15-09-2023 ರಂದು ಮುಂಜಾನೆ 9 ಘಂಟೆಗೆ ಉದ್ಘಾಟನೆ ಗೊಳ್ಳಲಿದ್ದು ಉದ್ಘಾಟಕರಾಗಿ ಕೆ ಎಂ. ಎಫ್ ಬೆಂಗಳೂರಿನ ನಿರ್ದೇಶಕರು ಮತ್ತು ಅರಬಾಂವಿಯ ಜನಪ್ರಿಯ ಶಾಸಕರಾದ …

Read More »

ಬೆಟಗೇರಿಯಲ್ಲಿ ಸೆ.16ರಿಂದ 39ನೇ ಸತ್ಸಂಗ ಸಮ್ಮೇಳನ

ಬೆಟಗೇರಿಯಲ್ಲಿ ಸೆ.16ರಿಂದ 39ನೇ ಸತ್ಸಂಗ ಸಮ್ಮೇಳನ *ಐದು ದಿನಗಳ ಕಾಲ ಸಂಜೆ 7:30ಕ್ಕೆ ಸಕಲ ಮಹಾತ್ಮರಿಂದ ಪ್ರವಚನ* ದಾನಿಗಳಿಗೆ ಸತ್ಕಾರ* ಮಹಾಪ್ರಸಾದ ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಈಶ್ವರ ದೇವರ ದೇವಸ್ಥಾನದಲ್ಲಿ 39ನೇ ಸತ್ಸಂಗ ಸಮ್ಮೇಳನ ಇದೇ ಸೆ.16 ರಿಂದ ಸೆ.20 ತನಕÀ ನಡೆಯಲಿದ್ದು, ಇಲ್ಲಿಯ ಈಶ್ವರ ದೇವರ ದೇವಸ್ಥಾನದಲ್ಲಿರುವ ಈಶ್ವರ ದೇವರ ಗದ್ದುಗೆ ಐದು ದಿನ ಮುಂಜಾನೆ 6 ಗಂಟೆಗೆ ಮಹಾಪೂಜೆ, ನೈವೇದ್ಯ ಸಮರ್ಪನೆ ಜರುಗಲಿದೆ. ಸೆ.16ರಂದು …

Read More »

ಭಾರತ ಯಾತ್ರೆ ಸಮಾವೇಶದ ಪೂರ್ವಭಾವಿ ಸಭೆ

ಮೂಡಲಗಿ: ಅಖಿಲ ಭಾರತ ಶಿಕ್ಷಕರ ಫೆಡರೇಶನ್ ವತಿಯಿಂದ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಭಾರತ ಯಾತ್ರೆಯು ಕನ್ಯಾಕುಮಾರಿಯಿಂದ ಪ್ರಾರಂಭವಾಗಿ ಕರ್ನಾಟಕದ ಬೀದರ್ ಜಿಲ್ಲೆಯ ಹುಮನಾಬಾದ್ ಮೂಲಕ ಕರ್ನಾಟಕ ರಾಜ್ಯಕ್ಕೆ ಪ್ರವೇಶಿಸಿ, ಕಲಬುರ್ಗಿ, ಯಾದಗರಿ, ಜೇವರ್ಗಿ, ಸಿಂದಗಿ, ವಿಜಯಪೂರ, ಜಮಖಂಡಿ, ಅಥಣಿ ಮಾರ್ಗವಾಗಿ ಸೆ. ೧೯ ರಂದು ರಾಯಬಾಗ ತಾಲೂಕಿನ ಹಾರೂಗೇರಿ ಕ್ರಾಸ್ ಬಳಿ ಆಗಮಿಸಿ ಬೃಹತ್ ಸಮಾವೇಶ ಜರುಗಲಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾ …

Read More »