ಮೂಡಲಗಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಮೂಡಲಗಿ : ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ರಚಿತವಾಗಿರುವ ಭಾರತದ ಸಂವಿಧಾನ, ದೇಶದ ಪ್ರತಿಯೊಬ್ಬ ನಾಗರೀಕನಿಗೆ ಪವಿತ್ರ ಗ್ರಂಥವಿದ್ದಂತೆ ಎಂದು ತಹಶೀಲ್ದಾರ್ ಶಿವಾನಂದ ಬಬಲಿ ಅಭಿಪ್ರಾಯಪಟ್ಟರು. ಶುಕ್ರವಾರದಂದು ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ತಾಲೂಕಾ ಆಡಳಿತ, ತಾಲೂಕಾ ಪಂಚಾಯತ ಮೂಡಲಗಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಗೋಕಾಕ್ ಇವರ ಸಂಯುಕ್ತಾಶ್ರಯದಲ್ಲಿ ಜರುಗಿದ ಅಂತರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡಾ.ಅಂಬೇಡ್ಕರ್ ಅವರಿಂದ …
Read More »