ಸದ್ಗುರುವಿನ ಪರಮೋಪಕಾರವು ಎಂದಿಗೂ ಮರೆಯುವಂತದ್ದಲ್ಲಾ : ಇಂಚಲದ ಡಾ. ಶಿವಾನಂದ ಭಾರತಿ ಶ್ರೀಗಳು ಬೆಟಗೇರಿ:ಪ್ರತಿಯೊಬ್ಬ ಮನುಷ್ಯನಲ್ಲಿರುವ ಅಜ್ಞಾನದ ಅಂಧಕಾರ ಕಳೆದು, ಸುಜ್ಞಾನದ ಬೆಳಕು ನೀಡುವ ಶಕ್ತಿ ಸದ್ಗುರುವಿನಲ್ಲಿದೆ. ಸದ್ಗುರುವಿನ ಪರಮೋಪಕಾರವು ಎಂದಿಗೂ ಮರೆಯುವಂತದ್ದಲ್ಲಾ ಎಂದು ಇಂಚಲ ಸಾಧು ಸಂಸ್ಥಾನ ಮಠದ ಡಾ. ಶಿವಾನಂದ ಭಾರತಿ ಮಹಾಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗಜಾನನ ವೇದಿಕೆಯಲ್ಲಿ ಇಚೆಗೆ ನಡೆದ 39ನೇ ಸತ್ಸಂಗ ಸಮ್ಮೇಳನ ಸಮಾರೂಪ ಸಮಾರಂಭದ ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ …
Read More »