Breaking News

Daily Archives: ಸೆಪ್ಟೆಂಬರ್ 24, 2023

ಷಷ್ಠಬ್ಧಿ ಸಂಭ್ರಮ ಯಶಸ್ವಿಗೆ ಎಲ್ಲ ಭಕ್ತ ಸಮೂಹದ ಸಹಾಯ ಸಹಕಾರ ಮುಖ್ಯವಾಗಿದೆ- ಹುಕ್ಕೇರಿ ಶ್ರೀಗಳು

  ಶ್ರೀ ನಿಜಗುಣ ದೇವರ ಷಷ್ಠಬ್ಧಿ ಸಂಭ್ರಮ ಪೂರ್ವಭಾವಿ ಸಭೆ ಷಷ್ಠಬ್ಧಿ ಸಂಭ್ರಮ ಯಶಸ್ವಿಗೆ ಎಲ್ಲ ಭಕ್ತ ಸಮೂಹದ ಸಹಾಯ ಸಹಕಾರ ಮುಖ್ಯವಾಗಿದೆ- ಹುಕ್ಕೇರಿ ಶ್ರೀಗಳು ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿಜಿ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದ ಪೀಠಾಧಿಕಾರಿಗಳಾದ ಶ್ರೀ ನಿಜಗುಣ ದೇವರ ಷಷ್ಠಬ್ಧಿ ಸಂಭ್ರಮ ಕಾರ್ಯಕ್ರಮದ ಯಶಸ್ವಿಗೆ ಎಲ್ಲ ಭಕ್ತ ಸಮೂಹದ ಸಹಾಯ ಸಹಕಾರ ಮುಖ್ಯವಾಗಿದೆ ಎಂದು ಹುಕ್ಕೇರಿಯ ಶ್ರೀ ಗುರುಶಾಂತೇಶ್ವರ ಹಿರೇಮಠದ ಪರಮ ಪೂಜ್ಯ ಶ್ರೀ ಚಂದ್ರಶೇಖರ ಶಿವಾಚಾರ್ಯ …

Read More »

ಬೆಟಗೇರಿ ಗ್ರಾಮ ಬೇಗ ಮಾದರಿ ಗ್ರಾಮವಾಗಲಿ: ಈರಯ್ಯ ಹಿರೇಮಠ

ಬೆಟಗೇರಿ ಗ್ರಾಮ ಬೇಗ ಮಾದರಿ ಗ್ರಾಮವಾಗಲಿ: ಈರಯ್ಯ ಹಿರೇಮಠ ಬೆಟಗೇರಿ:ಸ್ಥಳೀಯ ಗ್ರಾಮ ಪಂಚಾಯತಿ ಸಹಯೋಗದಲ್ಲಿ ಬೆಟಗೇರಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಇಲ್ಲಿಯ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಮತ್ತು ಸಿಬ್ಬಂದಿಯವರ ಜೋತೆಗೆ ಸ್ಥಳೀಯರ ಸಹಕಾರ ಅತ್ಯಂತ ಅವಶ್ಯಕವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೇದಮೂರ್ತಿ ಈರಯ್ಯ ಹಿರೇಮಠ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಸಹಯೋಗದಲ್ಲಿ ಸೆ.22 ರಂದು ನಡೆದ ಬೆಟಗೇರಿ ಗ್ರಾಮ ಪಂಚಾಯತಿ ಕಛೇರಿ ಕಟ್ಟಡದ …

Read More »

*ಕಲ್ಲೋಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಂಘದ ಶೇರುದಾರಿಗೆ ಶೇ.5 ರಷ್ಟು ಲಾಭಾಂಶ ಘೋಷಿಸಿದ ಸಂಘದ ಅಧ್ಯಕ್ಷ ಮಲ್ಲಪ್ಪ ಕಡಾಡಿ*

*ಕಲ್ಲೋಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಂಘದ ಶೇರುದಾರಿಗೆ ಶೇ.5 ರಷ್ಟು ಲಾಭಾಂಶ ಘೋಷಿಸಿದ ಸಂಘದ ಅಧ್ಯಕ್ಷ ಮಲ್ಲಪ್ಪ ಕಡಾಡಿ* ಮೂಡಲಗಿ: ಕಲ್ಲೋಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಗ್ರಾಹಕರಿಗೆ ಕೃಷಿಗೆ ಪೂರಕವಾದ ವಿವಿಧ ತೇರನಾದ ಸಾಲ ಸೌಲಭ್ಯ ನೀಡುವದರ ಜೊತೆಗೆ ಸಾಮಾಜಿಕ, ಶೈಕ್ಷಣಿಕವಾಗಿ ಕಾರ್ಯಮಾಡುತ್ತಾ ಹಾಗೂ ಗ್ರಾಹಕರಿಗೆ ವಿವಿಧ ಸೌಲಭ್ಯವನ್ನು ನೀಡಿ ಕಳೆದ ಮಾರ್ಚ ಅಂತ್ಯಕ್ಕೆ 43.98 ಲಕ್ಷ ರೂ ಲಾಭಗಳಿಸಿ ಪ್ರಗತಿ ಪಥದತ್ತ ಸಾಗಿದೆ. …

Read More »

ವಿದ್ಯಾರ್ಥಿಗಳಲ್ಲಿ ಎನ್.ಎಸ್.ಎಸ್.ನಿಂದ ಸಾಮಾಜಿಕ ಸೇವಾ ಪ್ರಜ್ಞೆ ಬೆಳೆಯುತ್ತದೆ : ಎಸ್.ಡಿ. ವಾಲಿ

ವಿದ್ಯಾರ್ಥಿಗಳಲ್ಲಿ ಎನ್.ಎಸ್.ಎಸ್.ನಿಂದ ಸಾಮಾಜಿಕ ಸೇವಾ ಪ್ರಜ್ಞೆ ಬೆಳೆಯುತ್ತದೆ : ಎಸ್.ಡಿ. ವಾಲಿ ಮೂಡಲಗಿ : ವಿದ್ಯಾರ್ಥಿಗಳಲ್ಲಿ ಎನ್.ಎಸ್.ಎಸ್.ನಿಂದ ಸಾಮಾಜಿಕ ಸೇವಾ ಪ್ರಜ್ಞೆ ಬೆಳೆಯುತ್ತದೆ ನಮ್ಮ ರಾಷ್ಟ್ರ ಅಭಿವೃದ್ಧಿ ಹೊಂದ ಬೇಕಾದರೆ ನಮ್ಮ ಯುವ ಜನಾಂಗ ಮತ್ತು ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿಯನ್ನು ಅರಿತು ಬದುಕಿನೊಡನೆ ನೇರ ಸಂಪರ್ಕ ಇಟ್ಟು ಕೊಳ್ಳಬೇಕು ಎಂಬ ಕನಸ್ಸು ಮಹಾತ್ಮಾ ಗಾಂಧೀಜಿಯವರದಾಗಿತ್ತು. ಅದರಂತೆ ಯುವಕರು ಶಿಕ್ಷಣದ ಜೊತೆಗೆ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗುವಂತೆ ಮಾಡುವ ಅಂಶಗಳನ್ನು ಎನ್.ಎಸ್.ಎಸ್.ಬೆಳಸುತ್ತದೆ …

Read More »