Breaking News

Daily Archives: ಸೆಪ್ಟೆಂಬರ್ 25, 2023

ಬೆಟಗೇರಿ ಪಿಕೆಪಿಎಸ್‍ಗೆ 13.86ಲಕ್ಷ ರೂಪಾಯಿ ಲಾಭ

ಬೆಟಗೇರಿ ಪಿಕೆಪಿಎಸ್‍ಗೆ 13.86ಲಕ್ಷ ರೂಪಾಯಿ ಲಾಭ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸನ್2022-23ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಭೆ ಸೆ.25ರಂದು ಸಂಘದ ಕಾರ್ಯಾಲಯದಲ್ಲಿ ನಡೆಯಿತು. ಸಂಘದ ಮುಖ್ಯಕಾರ್ಯನಿರ್ವಾಹಕ ಅಡಿವೆಪ್ಪ ಮುರಗೋಡ ವಾರ್ಷಿಕ ವರದಿ ಮಂಡಿಸಿ ಮಾತನಾಡಿದ ಅವರು, ಸಂಘವು ಸನ್2022-23ನೇ ಸಾಲಿನಲ್ಲಿ ಸಂಘವು ಒಟ್ಟು 13,86,281 ರೂ.ಗಳ ನಿವ್ವಳ ಲಾಭ ಗಳಿಸಿದೆ. ಸಂಘದ ಶೇರು ಸದಸ್ಯರಿಗೆ ಶೇ5ರಷ್ಟು ಡಿವ್ಹಿಡೆಂಡ್ ವಿತರಿಸಲಾಗುವದು ಎಂದು ತಿಳಿಸಿದರು. …

Read More »

ಕಲ್ಲೋಳಿಯ ಶ್ರೀ ಬಸವೇಶ್ವರ ಸೊಸಾಯಿಟಿಗೆ ರೂ.3.16 ಕೋಟಿ ಲಾಭ

ಕಲ್ಲೋಳಿಯ ಶ್ರೀ ಬಸವೇಶ್ವರ ಸೊಸಾಯಿ”ಟಿಗೆ ರೂ.3.16 ಕೋಟಿ ಲಾಭ ಮೂಡಲಗಿ: ಕಲ್ಲೋಳಿಯ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಸಂಘವು ಪ್ರಸಕ್ತ ಹಣಕಾಸಿ ವರ್ಷದ ಕೊನೆಯಲ್ಲಿ ರೂ. 3.16 ಕೋಟಿ ಲಾಭವನ್ನ ಗಳಿಸಿ ಪ್ರಗತಿಯಲ್ಲಿ ಸಾಗಿದೆ ಎಂದು ಸೊಸಾಯಿಟಿಯ ಅಧ್ಯಕ್ಷ ಬಾಳಪ್ಪ ಬ. ಬೆಳಕೂಡ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಸಂಘ ವಾರ್ಷಿಕ ಸರ್ವಸಾಧಾರಣ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಪ್ರತಿ ವರ್ಷವೂ ಶೇ.25ರಷ್ಟು ಲಾಭಾಂಶವನ್ನು ಸದಸ್ಯರಿಗೆ …

Read More »