ರಾಷ್ರೀಯ ಸ್ವಯಂ ಸೇವಾ ಯೋಜನೆಯ ಸಂಸ್ಥಾಪನಾ ದಿನಾಚರಣೆ ಮೂಡಲಗಿ: ತಾಲೂಕಿನ ಅರಭಾವಿ ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ಮಹಾವಿದ್ಯಾಲಯದ ಎನ್‍ಎಸ್‍ಎಸ್ ಘಟಕವತಿಯಿಂದ ರಾಷ್ರೀಯ ಸ್ವಯಂ ಸೇವಾ ಯೋಜನೆಯ 54 ನೇ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲ್ಲಾಯಿತು. ಮಹಾವಿದ್ಯಾಲಯದ ಪ್ರಭಾರಿ ಡೀನ್ ಡಾ. ಬಿ.ಸಿ. ಪಾಟೀಲ್ ಮಾತನಾಡಿ, ಎನ್.ಎಸ್.ಎಸ್. ಸ್ವಯಂ ಸೇವಕ/ಸೇವಕಿಯರು ಸೇವಾ ಮನೋಭಾವದಿಂದ ಸಮಾಜ ಸೇವೆಯನ್ನು ಮಾಡಲು ಮುಂದಾಗಬೇಕು ಎಂದ ಅವರು ಎನ್.ಎಸ್.ಎಸ್. ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಈ ಸಂದರ್ಭದಲ್ಲಿ …
Read More »Daily Archives: ಸೆಪ್ಟೆಂಬರ್ 26, 2023
ಶಿವಬೋಧಂಗ ಸೊಸಾಯಟಿಗೆ 5.10 ಕೋಟಿ ರೂ ಲಾಭ-ಪುಲಕೇಶ ಸೋನವಾಲಕರ
ಶಿವಬೋಧಂಗ ಸೊಸಾಯಟಿಗೆ 5.10 ಕೋಟಿ ರೂ ಲಾಭ-ಪುಲಕೇಶ ಸೋನವಾಲಕರ ಮೂಡಲಗಿ: ಸಹಕಾರಿ ನಗರ ಎಂದೇ ಖ್ಯಾತಿಯ ಮೂಡಲಗಿ ಪಟ್ಟಣದ ಶ್ರೀ ಶಿವಬೋಧಂಗ ಅರ್ಬನ್ ಕೋ-ಆಫ್ ಕ್ರೆಡಿಟ್ ಸೊಸಾಯಟಿಯು 18ನೇ ಶಾಖೆಗಳನ್ನು ಹೊಂದಿ ಕಳೆದ ಮಾರ್ಚ ಅಂತ್ಯಕ್ಕೆ 5.10 ಕೋಟಿ ರೂ ಲಾಭ ಗಳಿಸಿ, ಶೇರುದಾರರಿಗೆ ಶೇ.16 ಲಾಭಾಂಶ ವಿತರಿಸಿ ಪ್ರಗತಿ ಪಥತದ್ತ ದಾಪುಗಾಲು ಹಾಕುತ್ತಿದೆ ಎಂದು ಸೊಸಾಯಟಿಯ ಉಪಾಧ್ಯಕ್ಷ ಪುಲಕೇಶ ಸೋನವಾಲಕರ ಹೇಳಿದರು. ಅವರು ಪಟ್ಟಣದ ಈರಣ್ಣ ದೇವಸ್ಥಾನದ ಕೆ.ಎಚ್.ಸೋನವಾಲಕರ …
Read More »ಸತೀಶ ಶುಗರ್ಸ ಕಾರ್ಖಾನೆಯ ಬಾಯ್ಲರ್ ಪ್ರದೀಪನ ಪೂಜೆ
ಸತೀಶ ಶುಗರ್ಸ ಕಾರ್ಖಾನೆಯ ಬಾಯ್ಲರ್ ಪ್ರದೀಪನ ಪೂಜೆ ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿಜಿ ಬಳಿಯ ಸತೀಶ ಶುಗರ್ಸ್ ಕಾರ್ಖಾನೆಯಲ್ಲಿ ಮಂಗಳವಾರ ಪ್ರಸಕ್ತ 2023-24 ಹಂಗಾಮಿನ ಬಾಯ್ಲರ್ ಪ್ರದೀಪನ ಪೂಜಾ ಕಾರ್ಯಕ್ರಮ ಕಾರ್ಖಾನೆಯ ಚೇರಮನ್ ಮತ್ತು ಮುಖ್ಯ ಹಣಕಾಸಿನ ಅಧಿಕಾರಿ ಪ್ರದೀಪಕುಮಾರ ಇಂಡಿ ಅವರು ಮಹಾಲಕ್ಷೀ ಮತ್ತು ಅಗ್ನಿಪೂಜೆ ಮಾಡುವ ಮೂಲಕ ಬಾಯ್ಲರ್ ಪ್ರದೀಪನ ಕಾರ್ಯಕ್ರಮವನ್ನು ನೆರವೇರಿಸಿದರು. ಪೂಜಾ ಕಾರ್ಯಕ್ರಮದಲ್ಲಿ ಕಾರ್ಖಾನೆಯ ಹಿರಿಯ ಉಪಾಧ್ಯಕ್ಷರುಗಳಾದ ಎಲ್.ಆರ್.ಕಾರಗಿ, ಪಿ.ಡಿ.ಹಿರೇಮಠ ಉಪಾಧ್ಯಕ್ಷರುಗಳಾದ ವೀರು ತಳವಾರ, …
Read More »ಕಾಲುಬಾಯಿ ರೋಗ ನಿಯಂತ್ರಣ ಲಸಿಕಾ ಅಭಿಯಾನಕ್ಕೆ ಚಾಲನೆ
ಮೂಡಲಗಿಯ ಪಶು ಆಸ್ಪತ್ರೆಯಲ್ಲಿ ಸಹಾಯಕ ನಿರ್ದೇಶಕರ ಡಾ. ಮೋಹನ ಕಮತ ಅವರು ಮಂಗಳವಾರ ಹಸುವಿಗೆ ಕಾಲುಬಾಯಿ ರೋಗ ನಿಯಂತ್ರಣ ಲಸಿಕೆ ನೀಡುವುದರ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಕಾಲುಬಾಯಿ ರೋಗ ನಿಯಂತ್ರಣ ಲಸಿಕಾ ಅಭಿಯಾನಕ್ಕೆ ಚಾಲನೆ ಮೂಡಲಗಿ: ಇಲ್ಲಿಯ ಪಶು ಆಸ್ಪತ್ರೆಯಲ್ಲಿ ಮಂಗಳವಾರ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣದ ಯೋಜನೆ ಅಡಿಯಲ್ಲಿ ಜಾನುವಾರುಗಳಿಗೆ ಕಾಲುಬಾಯಿ ರೋಗ ರೋಗ ಲಸಿಕೆ ನೀಡುವುದರ ಮೂಲಕ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ. ಮೋಹನ …
Read More »