ಸಂಭ್ರಮದ ಈದ್ ಮಿಲಾದ್ ಆಚರಣೆ.. ಮದೀನಾದ ಸ್ತಬ್ಧಚಿತ್ರ ಮೆರವಣಿಗೆ ಮೂಡಲಗಿ : ನಗರ ಸೇರಿದಂತೆ ವಿವಿಧೆಡೆ ಮುಸ್ಲಿಂ ಬಾಂಧವರು ಸಂಭ್ರಮ ಮತ್ತು ಸಡಗರದಿಂದ ಈದ್ ಮಿಲಾದ್ ಆಚರಿಸಿದರು. ಹಬ್ಬದ ನಿಮಿತ್ತ ಪಟ್ಟಣದಲ್ಲಿ ಮುಹಮ್ಮದ್ ಪೈಗಂಬರ್ ಅವರ ಜನ್ಮಸ್ಥಳ ಮೆಕ್ಕಾ ಹಾಗೂ ಮದೀನಾದ ಸ್ತಬ್ಧ ಚಿತ್ರದ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಮೆರವಣಿಗೆಯುದ್ದಕ್ಕೂ ಪೈಗಂಬರ್ ಕುರಿತಾದ ಕವ್ವಾಲಿ ಹಾಡಲಾಯಿತು. ಮೆರವಣಿಗೆಯಲ್ಲಿ ರಾಜಕೀಯದ ಮುಖಂಡರು ಸಹ ಪಾಲ್ಗೊಂಡು ಹಬ್ಬದ ಶುಭಾಶಯಗಳನ್ನು ಹೇಳಿದರು. ಮುಸ್ಲಿಂ ಬಾಂಧವರು ಕೂಡ …
Read More »