ತಮ್ಮ ಸುತ್ತಲಿನ ಪರಿಸರ ಸ್ವಚ್ಛವಾಗಿರಿಸಿಕೊಳ್ಳಿ: ಸುರೇಶ ಬಾಣಸಿ ಬೆಟಗೇರಿ:ಗ್ರಾಮದ ಪ್ರತಿಯೊಬ್ಬರೂ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ತಮ್ಮ ಮನೆ ಸುತ್ತಲಿನ ಪರಿಸರ ಸ್ವಚ್ಛವಾಗಿರಿಸಿಕೊಳ್ಳಬೇಕು ಎಂದು ಬೆಟಗೇರಿ ಗ್ರಾಮ ಪಂಚಾಯತಿ ಕರ ವಸೂಲಿಗಾರ ಸುರೇಶ ಬಾಣಸಿ ಹೇಳಿದರು. ಬೆಳಗಾವಿ ಜಿಪಂ ಮತ್ತು ಗೋಕಾಕ ತಾಪಂ ಹಾಗೂ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಸಹಯೋಗದಲ್ಲಿ ಬೆಟಗೇರಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸ್ವಚ್ಛತಾ ಭಾರತ್ ಮಿಷನ್ (ಗ್ರಾ) ಅಡಿಯಲ್ಲಿ ಸ್ವಚ್ಛತೆಯೇ ಸೇವಾ ಆಂದೋಲನ …
Read More »Daily Archives: ಅಕ್ಟೋಬರ್ 1, 2023
ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ ಇರುತ್ತದೆ. ಧೈರ್ಯದಿಂದ ಜೀವನವನ್ನು ಸಾಗಿಸಬೇಕೇ ಹೊರತು ಆತ್ಮಹತ್ಯೆಯಂತಹ ಹೀನ ಕೃತ್ಯಕ್ಕೆ ಯಾರೂ ಕೈ ಹಾಕಬಾರದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಪಟ್ಟಣದ ತಹಶೀಲ್ದಾರ ಕಛೇರಿ ಆವರಣದಲ್ಲಿ ಸಾಲದ ಬಾಧೆಗೆ ಹೆದರಿ ಆತ್ಮಹತ್ಯೆಗೆ ಶರಣಾದ …
Read More »