Breaking News

Daily Archives: ಅಕ್ಟೋಬರ್ 3, 2023

ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿಧ್ಯಾರ್ಥಿಗಳ ಸನ್ಮಾನ

ಮೂಡಲಗಿ: ಗ್ರಾಮೀಣ ಪ್ರದೇಶದ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಯೋಗದಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ ಇಂತಹ ಪ್ರತಿಭೆಗಳು ಬೆಳಕಿಗೆ ಬಂದು ನಾಡಿನ ಕೀರ್ತಿ ಹೆಚ್ಚಿಸಲಿ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸೋಮವಾರ ಅ. 02ರಂದು ಕಲ್ಲೋಳಿ ಪಟ್ಟಣದ ರಾಜ್ಯಸಭಾ ಸಂಸದರ ಜನ ಸಂಪರ್ಕ ಕಾರ್ಯಾಲಯದಲ್ಲಿ ಹುಣಶ್ಯಾಳ ಪಿಜಿ ಗ್ರಾಮದ ವಿದ್ಯಾರ್ಥಿಗಳಾದ ಅನುಕ್ತ ಮದುರಿ ಮತ್ತು ರಾಜಗುರು ವಾಣಿ ಇವರು ಜಿಲ್ಲಾಮಟ್ಟದ …

Read More »

ಶಾಲೆ-ಕಾಲೇಜು ವಿದ್ಯಾರ್ಥಿಗಳು ಕಾನೂನಿನ ಅರಿವು ಹೊಂದುವುದು ಬಹು ಮುಖ್ಯವಾಗಿದೆ – ನ್ಯಾಯವಾದಿ ಎಮ್.ಬಿ. ಭಾಗೋಜಿ

ಮೂಡಲಗಿ: ದೇಶದ ನಾಳಿನ ಭವಿಷ್ಯವಾಗಿರುವ ಶಾಲೆ-ಕಾಲೇಜು ವಿದ್ಯಾರ್ಥಿಗಳು ಕಾನೂನಿನ ಅರಿವು ಹೊಂದುವುದು ಬಹು ಮುಖ್ಯವಾಗಿದೆ ಎಂದು ನ್ಯಾಯವಾದಿ ಎಮ್.ಬಿ. ಭಾಗೋಜಿ ಹೇಳಿದರು. ಇಲ್ಲಿಯ ಚಂದ್ರಿಕಾ ವಸತಿ ಶಾಲೆಯಲ್ಲಿ ಮಧು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇವಾ ಸಂಘ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿ ಕಾನೂನು ಅರಿತು ಮುನ್ನಡೆದರೆ ಸಮಸ್ಯೆಗಳನ್ನು ಸರಳವಾಗಿ ನಿಭಾಯಿಸಬಹುದು. ಕಾನೂನಿಗೆ ಗೌರವ ನೀಡಿದರೆ ವ್ಯಕ್ತಿತ್ವ ಬೆಳವಣಿಗೆಗೆ ಪೂರಕವಾಗುತ್ತದೆ. ಆದ್ದರಿಂದ ಪಠ್ಯದ …

Read More »

ಬಿಸಿಯೂಟ ಸಿಬ್ಬಂದಿಯವರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಬಿಸಿಯೂಟ ಸಿಬ್ಬಂದಿಯವರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ತಮ್ಮ ಗೃಹ ಕಛೇರಿಯಲ್ಲಿ ಬಿಸಿಯೂಟ ಸಿಬ್ಬಂದಿಯನ್ನುದ್ಧೇಶಿಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಬಿಸಿಯೂಟ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳ ಕುರಿತಂತೆ ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಗಮನ ಸೆಳೆದು ಅವರ ಸಮಸ್ಯೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಎನ್‍ಎಸ್‍ಎಫ್ ಗೃಹ ಕಛೇರಿಯಲ್ಲಿ ಗೋಕಾಕ-ಮೂಡಲಗಿ ತಾಲೂಕುಗಳ ಮಧ್ಯಾಹ್ನದ ಉಪಹಾರ …

Read More »