Breaking News

Daily Archives: ಅಕ್ಟೋಬರ್ 11, 2023

ಯಾದವಾಡದಲ್ಲಿ ಶ್ರೀ ದ್ಯಾಮವ್ವ ಮತ್ತು ಶ್ರೀ ದುರ್ಗಮ್ಮದೇವಿಯರ ಜಾತ್ರೆ ಆರಂಭ

ಯಾದವಾಡದಲ್ಲಿ ಶ್ರೀ ದ್ಯಾಮವ್ವ ಮತ್ತು ಶ್ರೀ ದುರ್ಗಮ್ಮದೇವಿಯರ ಜಾತ್ರೆ ಆರಂಭ ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದಲ್ಲಿ ಹಲವು ವರ್ಷಗಳಿಂದ ನಡಯದೇ ಇರುವ ಶ್ರೀ ದ್ಯಾಮವ್ವದೇವಿ ಮತ್ತು ಶ್ರೀ ದುರ್ಗಮ್ಮದೇವಿಯರ ಅ.11ರಿಂದ 13ರವರೆಗೆ ಮೂರು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವದ ಪ್ರಥಮ ದಿನವಾದ ಬುಧವಾರದಂದು ಯುವಕರು ಮತ್ತು ಭಕ್ತರು ಬಂಡಾರದಲ್ಲಿ ಮಿಂದದ್ದೆರು. ಬುಧವಾರದಂದು ಯಾದವಾಡ ಗ್ರಾಮದ ಸೀಮೆಯಲ್ಲಿ ದೇವಸ್ಥಾನದ ಅರ್ಚಕರು ಶ್ರೀ ದ್ಯಾಮವ್ವದೇವಿ ಮತ್ತು ಶ್ರೀ ದುರ್ಗಮ್ಮದೇವಿಯರ ಮೂರ್ತಿಗಳಿಗೆ ಪೂಜೆ …

Read More »

ದುಂಡವ್ವ ರಾಮಪ್ಪ ದೇಯಣ್ಣವರ ನಿಧನ

ನಿಧನ ವಾರ್ತೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಲಿಂಗಾಯತ ಸಮಾಜದ ಹಿರಿಯರಾದ ದುಂಡವ್ವ ರಾಮಪ್ಪ ದೇಯಣ್ಣವರ (97) ಇವರು ಮಂಗಳವಾರ ಅ.10ರಂದು ನಿಧನರಾದರು. ಮೃತರು ಬೆಟಗೇರಿ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಭೀಮಶೆಪ್ಪ ರಾಮಪ್ಪ ದೇಯಣ್ಣವರ ಸೇರಿದಂತೆ ಇಬ್ಬರು ಪುತ್ರರು, ನಾಲ್ಕು ಜನ ಪುತ್ರಿಯರು, ಸೊಸೆಯಂದಿರು, ಮೊಮ್ಮಕ್ಕಳು, ಅಳಿಯಂದಿರು ಸೇರಿದಂತೆ ಅಪಾರ ಬಂದು-ಬಳಗವನ್ನಗಲಿದ್ದಾರೆ.

Read More »

ಗೋಸಬಾಳ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಅಮರ ವಡೇರ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಗೋಸಬಾಳ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಅಮರ ವಡೇರ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಬೆಟಗೇರಿ:ಗೋಕಾಕ ತಾಲೂಕಿನ ಗೋಸಬಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಅಮರ ಮುತ್ತೆಪ್ಪ ವಡೇರ ಅವರು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿದ್ದಾರೆ. ಮೂಡಲಗಿಯಲ್ಲಿ ಇಚೆಗೆ ನಡೆದ ಚಿಕ್ಕೋಡಿ ಜಿಲ್ಲಾಮಟ್ಟದ ಪ್ರಾಥಮಿಕ ಶಾಲೆಯ ಕ್ರೀಡಾಕೂಟದ ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡು ಬೆಟಗೇರಿ ಕ್ಲಸ್ಟರ್‍ಗೆ …

Read More »

ಲಕ್ಷ್ಮೀ ದೇವಿ ದರ್ಶನ ಪಡೆದ ನಂತರ ಸಾರ್ವಜನಿಕರನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ

ಹಲವು ವಿಶೇಷತೆಗಳಿಂದ ಕೂಡಿದ ತುಕ್ಕಾನಟ್ಟಿ ಹಸರಬ್ಬ- ಶಾಸಕ ಬಾಲಚಂದ್ರ ಜಾರಕಿಹೊಳಿ ಮೆಚ್ಚುಗೆ ಲಕ್ಷ್ಮೀ ದೇವಿ ದರ್ಶನ ಪಡೆದ ನಂತರ ಸಾರ್ವಜನಿಕರನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ- ತುಕ್ಕಾನಟ್ಟಿ ಲಕ್ಷ್ಮೀ ದೇವಿಯ ಜಾತ್ರೆಯ ನಿಮಿತ್ಯವಾಗಿ ನಡೆಯುವ ಹಸರಬ್ಬವು ತನ್ನದೇಯಾದ ಪ್ರಸಿದ್ಧಿಯನ್ನು ಪಡೆದಿದ್ದು, ಹಲವು ವಿಶೇಷತೆಗಳಿಂದ ಕೂಡಿರುವ ತುಕ್ಕಾನಟ್ಟಿ ಹಸರಬ್ಬ ಎಂದು ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ತಾಲೂಕಿನ ತುಕ್ಕಾನಟ್ಟಿ ಗ್ರಾಮದ ಲಕ್ಷ್ಮೀದೇವಿಯ ದರ್ಶನ …

Read More »

ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಚಿತ್ರಕಲಾ ಸ್ಪರ್ಧೆ

 ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಚಿತ್ರಕಲಾ ಸ್ಪರ್ಧೆ ‘ಚಿತ್ರಕಲೆ ಮಕ್ಕಳಲ್ಲಿ ಸೃಜನಶೀಲತೆ ಬೆಳೆಸುತ್ತದೆ’ ಮೂಡಲಗಿ: ‘ಚಿತ್ರಕಲೆಯು ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸುತ್ತದೆ’ ಎಂದು ಶ್ರೀನಿವಾಸ ಶಾಲೆಯ ಪ್ರಾಚಾರ್ಯ ಶಂಕರ ಬಿ. ಮಠಪತಿ ಅವರು ಹೇಳಿದರು. ಇಲ್ಲಿಯ ಶ್ರೀನಿವಾಶ ಶಾಲೆಯ ಆತಿಥ್ಯದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಶಾಂತಿ ಸಂದೇಶ ಕುರಿತಾದ ಅಂತರ್‍ರಾಷ್ಟ್ರೀಯ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು ಮಕ್ಕಳಲ್ಲಿಯ ಕೌಶಲತೆಯನ್ನು …

Read More »