ರಾಜ್ಯ ಮಟ್ಟದ ಪ್ರೌಢ ಶಾಲೆಗಳ ಬಾಲಕರ ಕ್ರಿಕೇಟ್ ಪಂದ್ಯಾವಳಿ ಮೈಸೂರ ತಂಡ ಪ್ರಥಮ, ಬೆಳಗಾವಿ ತಂಡ ದ್ವಿತೀಯ ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ಜಿ.ಪಂ ಬೆಳಗಾವಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಾರ್ಯಾಲಯ ಚಿಕ್ಕೋಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಲಯ ಮೂಡಲಗಿ ಹಾಗೂ ಮೂಡಲಗಿ ಶಿಕ್ಷಣ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಬುಧವಾರದಂದು 17 ವರ್ಷದ ವಯೋಮಿತಿಯೊಳಗಿನ ಪ್ರೌಢ ಶಾಲೆಗಳ ರಾಜ್ಯ ಮಟ್ಟದ ಕ್ರಿಕೇಟ್ ಪಂದ್ಯಾವಳಿಯಲ್ಲಿ ಮೈಸೂರ ವಿಭಾಗದ ಮೈಸೂರ …
Read More »Daily Archives: ಅಕ್ಟೋಬರ್ 25, 2023
26 ರಂದು ರಕ್ತದಾನ ಶಿಬಿರ
ರಕ್ತದಾನ ಶಿಬಿರ ಮೂಡಲಗಿ: ಬೆಳಗಾವಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ತಾಲ್ಲೂಕಾ ಆರೋಗ್ಯಾಧಿಕಾರಿಗಳ ಕಚೇರಿ, ಪುರಸಭೆ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಇವರ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅ.26ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರ ವರೆಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಏರ್ಪಡಿಸಿರುವರು. 18ರಿಂದ 60 ವಯಸ್ಸಿನ ಆರೋಗ್ಯವಂತರು ರಕ್ತದಾನ ಮಾಡಬಹುದಾಗಿದೆ. ರಕ್ತದಾನದಿಂದ ಹೃದಯರೋಗ ತೊಂದರೆ ಇಲ್ಲವಾಗುತ್ತದೆ. ವ್ಯಕ್ತಿಯಲ್ಲಿ ಮರುಚೈತನ್ಯ …
Read More »