Breaking News

Daily Archives: ಅಕ್ಟೋಬರ್ 27, 2023

100 ಬೆಡ್ ಇ.ಎಸ್.ಐ.ಸಿ (ESIC) ಆಸ್ಪತ್ರೆ ಕಟ್ಟಡದ ಸ್ಥಳ ಆಯ್ಕೆ ಮಾಡುವುದು ಹಾಗೂ ಆದಷ್ಟು ಬೇಗ ಕಾಮಗಾರಿ ಪ್ರಾರಂಭಿಸಿ- ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

ಮೂಡಲಗಿ: ಕೇಂದ್ರ ಸರ್ಕಾರ ಬೆಳಗಾವಿ ಜಿಲ್ಲೆಗೆ 100 ಬೆಡ್ ಇ.ಎಸ್.ಐ.ಸಿ (ESIC) ಆಸ್ಪತ್ರೆ ಮಂಜೂರು ಮಾಡಿದ್ದು, ಆಸ್ಪತ್ರೆ ಕಟ್ಟಡದ ಸ್ಥಳ ಆಯ್ಕೆ ಮಾಡುವುದು ಹಾಗೂ ಆದಷ್ಟು ಬೇಗ ಕಾಮಗಾರಿ ಪ್ರಾರಂಭ ಮಾಡುವ ಕುರಿತು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಶುಕ್ರವಾರ ಅ-27 ರಂದು ಬೆಂಗಳೂರಿನಲ್ಲಿ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳಾದ ಇ.ಎಸ್.ಐ.ಸಿ ಪ್ರಾದೇಶಿಕ ನಿರ್ದೇಶಕ ರೇಣುಕಾ ಪ್ರಸಾದ, ಇ.ಎಸ್.ಐ.ಎಸ್ ರಾಜ್ಯ ವಲಯ ನಿರ್ದೇಶಕ ವರದರಾಜು ಹಾಗೂ ಕಾರ್ಯನಿರ್ವಾಹಕ ಅಭಿಯಂತರಾದ ವಿನೋದ …

Read More »

ಸತೀಶ ಶುಗರ್ಸ ಕಾರ್ಖಾನೆಯಲ್ಲಿ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ

ಸತೀಶ ಶುಗರ್ಸ ಕಾರ್ಖಾನೆಯಲ್ಲಿ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ ಮೂಡಲಗಿ: ಸತೀಶ ಶುಗರ್ಸ ಕಾರ್ಖಾನೆಗೆ ಪ್ರಸಕ್ತ 2023-24 ಹಂಗಾಮಿನ ಮೊದಲ ದಿನವೇ ಉತ್ಸಾಹದಿಂದ 850 ವಾಹನಗಳಲ್ಲಿ ಸುಮಾರು 15000 ಮೆ.ಟನ್ ಕಬ್ಬನ್ನು ಪೂರೈಸುವ ಮೂಲಕ ರೈತ ಬಾಂಧವರು ಕಾರ್ಖಾನೆಯ ಮೇಲಿನ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ ಚೇರಮನ್ ಮತ್ತು ಮುಖ್ಯ ಹಣಕಾಸಿನ ಅಧಿಕಾರಿ ಪ್ರದೀಪಕುಮಾರ ಇಂಡಿ ಹೇಳಿದರು. ಶುಕ್ರವಾರದಂದು ತಾಲೂಕಿನ ಹುಣಶ್ಯಾಳ ಪಿಜಿ ಬಳಿಯ ಸತೀಶ ಶುಗರ್ಸ ಕಾರ್ಖಾನೆಯ ಸನ್ 2023-24 ನೇ …

Read More »

ದೇಶದ ಸ್ವಾತಂತ್ರ್ಯ ಸಂಗ್ರಾಮಕ್ಕಾಗಿ ಹೋರಾಡಿದ ಮಹಾನ್ ಪುರುಷರನ್ನು ಕೇವಲ ಒಂದೇ ಸಮುದಾಯಕ್ಕೆ ಸೀಮಿತ ಮಾಡುವುದು ಸರಿಯಲ್ಲ. – ಬಾಲಚಂದ್ರ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ದೇಶದ ಸ್ವಾತಂತ್ರö್ಯ ಸಂಗ್ರಾಮಕ್ಕಾಗಿ ಹೋರಾಡಿದ ಮಹಾನ್ ಪುರುಷರನ್ನು ಕೇವಲ ಒಂದೇ ಸಮುದಾಯಕ್ಕೆ ಸೀಮಿತ ಮಾಡುವುದು ಸರಿಯಲ್ಲ. ಮುಂಬರುವ ದಿನಗಳಲ್ಲಿ ಎಲ್ಲ ಮಹಾನ್ ಪುರುಷರ ಜಯಂತಿ ಕಾರ್ಯಕ್ರಮಗಳನ್ನು ಎಲ್ಲ ಸಮುದಾಯದವರನ್ನು ಒಂದುಗೂಡಿಸಿ ಒಗ್ಗಟ್ಟಿನಿಂದ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಹಾನ್ ಪುರುಷರಿಗೆ ಗೌರವ ಆದರ ನೀಡುವ ಮೂಲಕ ಅವರ ಸೇವೆಗಳನ್ನು ತಿಳಿಸಲು ಪ್ರಯತ್ನಿಸಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದ ಬಲಭೀಮ ರಂಗಮಂದಿರದ ಆವರಣದಲ್ಲಿ ಜರುಗಿದ …

Read More »

ಮೌನಮಲ್ಲಿಕಾರ್ಜುನ ಮಠದಲ್ಲಿ ಶ್ರೀದೇವಿ ಪುರಾಣ ಪ್ರವಚನ ಮಂಗಲೋತ್ಸವ ಕಾರ್ಯಕ್ರಮ

ಮೌನಮಲ್ಲಿಕಾರ್ಜುನ ಮಠದಲ್ಲಿ ಶ್ರೀದೇವಿ ಪುರಾಣ ಪ್ರವಚನ ಮಂಗಲೋತ್ಸವ ಕಾರ್ಯಕ್ರಮ *ಶಿರಹಟ್ಟಿ ಫಕೀರೇಶ್ವರ ಜಗದ್ಗುರುಗಳ             ಅಡ್ಡಪಲ್ಲಕ್ಕಿ    ಮಹೋತ್ಸವ   *      ಮಾಸಿಕ ಶಿವಾನುಭವ ಬೆಟಗೇರಿ:ಸಮೀಪದ ಮಮದಾಪೂರ ಗ್ರಾಮದ ಮೌನಮಲ್ಲಿಕಾರ್ಜುನ ಮಠದಲ್ಲಿ ಶರನ್ನವರಾತ್ರಿಯ ಪ್ರಯುಕ್ತ ಸಾಗಿಬರುತ್ತಿರುವ ಶ್ರೀದೇವಿ ಪುರಾಣ ಪ್ರವಚನ ಮಂಗಲೋತ್ಸವ ಮತ್ತು ಮಾಸಿಕ ಶಿವಾನುಭವ ಹಾಗೂ ಶಿರಹಟ್ಟಿ ಫಕೀರೇಶ್ವರ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಅ.28ರಂದು ಸಾಯಂಕಾಲ 4 ಗಂಟೆಗೆ ನಡೆಯಲಿದೆ. ಮಂಗಲ …

Read More »