Breaking News

Daily Archives: ಅಕ್ಟೋಬರ್ 28, 2023

ರಕ್ತದಾನದಿಂದ ಒಂದು ಜೀವ ಉಳಿಸಿದ ಪುಣ್ಯವು ದಾನಿಗೆ ದೊರೆಯುತ್ತದೆ’ – ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಂ.ಎಸ್. ಕೊಪ್ಪದ

ಮೂಡಲಗಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಂ.ಎಸ್. ಕೊಪ್ಪದ ಅವರು ರಕ್ತದಾನ ಮಾಡಿರುವ ಸಂಜಯ ಮೋಕಾಶಿ ಅವರಿಗೆ ಪ್ರಮಾಣ ಪತ್ರ ನೀಡಿದರು. ———————————————– ರಕ್ತದಾನ ಶ್ರೇಷ್ಠ ದಾನವಾಗಿದೆ ಮೂಡಲಗಿ: ‘ರಕ್ತದಾನದಿಂದ ಒಂದು ಜೀವ ಉಳಿಸಿದ ಪುಣ್ಯವು ದಾನಿಗೆ ದೊರೆಯುತ್ತದೆ’ ಎಂದು ಮೂಡಲಗಿ, ಗೋಕಾಕ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಂ.ಎಸ್. ಕೊಪ್ಪದ ಹೇಳಿದರು. ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬೆಳಗಾವಿ ಜಿಲ್ಲಾ …

Read More »

ನಮ್ಮ ಧರ್ಮವನ್ನು ಪ್ರೀತಿಸಿ, ಅನ್ಯ ಧರ್ಮವನ್ನು ಗೌರವಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ನಮ್ಮ ಧರ್ಮವನ್ನು ಪ್ರೀತಿಸಿ, ಅನ್ಯ ಧರ್ಮವನ್ನು ಗೌರವಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಮೆಥೋಡಿಸ್ಟ್ ಚರ್ಚ ಆಶ್ರಯದಲ್ಲಿ ಜರುಗಿದ ಭಕ್ತಿ ಸಂಜೀವನ ಕೂಟಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಭಾರತದಲ್ಲಿ ನಾನಾ ಜಾತಿ-ಧರ್ಮಗಳಿದ್ದರೂ ವಿವಿಧತೆಯಲ್ಲಿ ಏಕತೆಯನ್ನು ಬಿಂಬಿಸುತ್ತಿರುವ ನಮ್ಮ ದೇಶವು ಪ್ರಪಂಚದಲ್ಲಿ ಜಾತ್ಯಾತೀತ ರಾಷ್ಟ್ರವಾಗಿದ್ದು, ನಮ್ಮ ಧರ್ಮವನ್ನು ಪ್ರೀತಿಸುವುದರ ಜೊತೆಗೆ ಬೇರೆ ಧರ್ಮಗಳ ಬಗ್ಗೆ ಅಭಿಮಾನ ಹಾಗೂ ಗೌರವವನ್ನು ಹೊಂದಬೇಕೆಂದು ಶಾಸಕ, ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ …

Read More »