ಶ್ರೀದೇವಿಯು ಮಹಾನ್ ಶಕ್ತಿ ದೇವತೆಯಾಗಿದ್ದಾಳೆ: ಜಗದ್ಗುರು ಫಕೀರಸಿದ್ಧರಾಮ ಮಹಾಸ್ವಾಮಿಜಿ ಶ್ರೀದೇವಿ ಪುರಾಣ ಪ್ರವಚನ ಮಂಗಲೋತ್ಸವ ಶಿರಹಟ್ಟಿ ಫಕೀರೇಶ್ವರ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಮಾಸಿಕ ಶಿವಾನುಭವ ಬೆಟಗೇರಿ:ದುಷ್ಟರನ್ನು ಸಂಹಾರ ಮಾಡಿ, ಶಿಷ್ಟರನ್ನು ರಕ್ಷಣೆ ಮಾಡಿದ ಶ್ರೀದೇವಿಯು ಮಹಾನ್ ಶಕ್ತಿ ದೇವತೆಯಾಗಿದ್ದಾಳೆ. ದೇವಿಯ ಪುರಾಣವೆಂದರೆ ದೇಹದ ಪುರಾಣವಿದ್ದಂತೆ ದೇಹದಲ್ಲಿರುವ ಅವಗುಣಗಳನ್ನು ಕಳೆದುಕೊಳ್ಳುವುದೇ ರಾಕ್ಷಸರ ಸಂವಹಾರವಿದ್ದಂತೆ ಎಂದು ಶಿರಹಟ್ಟಿ ಜಗದ್ಗುರು ಫಕೀರೇಶ್ವರ ಸಂಸ್ಥಾನಮಠದ ಜಗದ್ಗುರು ಫಕೀರಸಿದ್ಧರಾಮ ಮಹಾಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಮಮದಾಪೂರ ಗ್ರಾಮದ …
Read More »Daily Archives: ಅಕ್ಟೋಬರ್ 29, 2023
ಏಕ ಭಾರತ- ಶ್ರೇಷ್ಠ ಭಾರತ ದೃಷ್ಟಿಯ ಸಾಕಾರ- ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ
ಏಕ ಭಾರತ- ಶ್ರೇಷ್ಠ ಭಾರತ ದೃಷ್ಟಿಯ ಸಾಕಾರ- ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ:- ದೇಶಾದ್ಯಂತ ಸಂಗ್ರಹಿಸಿರುವ ಮಣ್ಣಿನಿಂದ ಅಮೃತ ಉದ್ಯಾನವನ್ನು ರಚಿಸಲಾಗಿದ್ದು, ಅದು ಏಕ ಭಾರತ- ಶ್ರೇಷ್ಠ ಭಾರತ ದೃಷ್ಟಿಯನ್ನು ಸಾಕಾರಗೊಳಿಸುತ್ತದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇಲ್ಲಿಯ ಎನ್ ಎಸ್ ಎಫ್ ಕಚೇರಿಯಲ್ಲಿ ದೆಹಲಿಯ ಕರ್ತವ್ಯ ಪಥದಲ್ಲಿ ಬರುವ ಮಂಗಳವಾರದಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಅರಭಾವಿಯಿಂದ ಭಾಗವಹಿಸಲಿರುವ ಕಾರ್ಯಕರ್ತರಿಗೆ ಅಮೃತ ಕಳಶವನ್ನು ದೆಹಲಿಗೆ …
Read More »ನಿಜಗುಣ ದೇವರ ಷಷ್ಠಬ್ಧಿ ಸಂಭ್ರಮದ ಪ್ರಚಾರ ಪತ್ರಿಕೆ ಬಿಡುಗಡೆಗೊಳಿಸಿದ ಶ್ರೀಗಳು
ನಿಜಗುಣ ದೇವರ ಷಷ್ಠಬ್ಧಿ ಸಂಭ್ರಮದ ಪ್ರಚಾರ ಪತ್ರಿಕೆ ಬಿಡುಗಡೆಗೊಳಿಸಿದ ಶ್ರೀಗಳು ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿಜಿ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದ ಪೀಠಾಧಿಪತಿಗಳಾದ ಶ್ರೀ ನಿಜಗುಣ ದೇವರ ಷಷ್ಠಬ್ಧಿ ಸಂಭ್ರಮ ಕಾರ್ಯಕ್ರಮಕ್ಕೆ ಬರುವ ಮಹ್ಮಾತರು ತೃಪ್ತಿಯಿಂದ ಹೊಂದಿದರೆ ಈ ಭಾಗ ಸಮೃದ್ಧಿಯಾಗುತ್ತದೆ. ಕಾರ್ಯಕ್ರಮಕ್ಕೆ ಎಲ್ಲ ಸಂಪ್ರದಾಯದ ಸ್ವಾಮೀಜಿಗಳು ಬಂದು ಈ ಭಾಗಕ್ಕೆ ಆರ್ಶಿವಾದ ನೀಡುತ್ತಾರೆ ಎಂದು ಹುಕ್ಕೇರಿಯ ಗುರುಶಾಂತೇಶ್ವರ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಬರುವ ಜನವರಿ 1 …
Read More »ಕ್ರೈಸ್ತರು ಶಾಂತಿ ಪ್ರೀಯರು ಸೇವಾ ಮನೋಭಾವವುಳ್ಳವರು- ಶಾಸಕ ರಮೇಶ ಜಾರಕಿಹೊಳಿ
ಮೂಡಲಗಿ: ಕ್ರೈಸ್ತರು ಶಾಂತಿ ಪ್ರೀಯರು ಸೇವಾ ಮನೋಭಾವವುಳ್ಳವರು, ದೇಶಕ್ಕೆ ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆಗಳ ಮೂಲಕ ಹಿಂದುಳಿದ ಜನರನ್ನು ಮುಖ್ಯವಾಹಿನಿಗೆ ತಂದಿದ್ದಾರೆ. ಯೇಸುಸ್ವಾಮಿಯ ಸಂದೇಶದಂತೆ ಒಗ್ಗಟ್ಟಾಗಿ ಬಾಳಿ ಬುದಕಿ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು ಶನಿವಾರ ಸಂಜೆ ಪಟ್ಟಣದ ಮೆಥೋಡಿಸ್ಟ್ ಚರ್ಚ ಆಶ್ರಯದಲ್ಲಿ ಭಕ್ತಿ ಸಂಜೀವನ ಕೂಟಗಳು ಎರಡನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಮಾತನಾಡಿ, ಭಾರತ ದೇಶದಲ್ಲಿ ಎಲ್ಲ …
Read More »ಸರಕಾರ ಕೂಡಲೇ ಜಾತಿ ಗಣತಿ ವರದಿಯನ್ನು ಅಂಗೀಕರಿಸಿ ಬಿಡುಗಡೆಗೊಳಿಸಬೇಕು-ಕಟ್ಟಿಕಾರ
ಸರಕಾರ ಕೂಡಲೇ ಜಾತಿ ಗಣತಿ ವರದಿಯನ್ನು ಅಂಗೀಕರಿಸಿ ಬಿಡುಗಡೆಗೊಳಿಸಬೇಕು-ಕಟ್ಟಿಕಾರ ಮೂಡಲಗಿ: ಕರ್ನಾಟಕ ಸರ್ಕಾರ ನಡೆಸಿರುವ ಜಾತಿ ಗಣತಿ ವರದಿಯನ್ನು ಅಂಗೀಕರಿಸಿ, ಬಿಡುಗಡೆಗೊಳಿಸಿ, ರಾಜ್ಯದ ಜನಸಂಖ್ಯೆಯಲ್ಲಿ ಶೇ. 85%ರಷ್ಟಿರುವ ಅಲ್ಪಸಂಖ್ಯಾತ-ಹಿಂದುಳಿದ-ದಲಿತ (ಅಹಿಂದ) ವರ್ಗಗಳಿಗೆ ಆಗುತ್ತಿರುವ ಅನ್ಯಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರಿಪಡಿಸ ಬೇಕು ಎಂದು ಅಹಿಂದ ಚೇತನ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ವಿನಾಯಕ ಕಟ್ಟಿಕಾರ ಆಗ್ರಹಿಸಿದರು. ರವಿವಾರದಂದು ಮೂಡಲಗಿ ಪತ್ರಿಕಾ ಕಛೇರಿಯಲ್ಲಿ ಕರೆದ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 2016ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ನಡೆಸಿರುವ …
Read More »ಮೂಡಲಗಿಯಲ್ಲಿ ನ.೧ರಿಂದ ಮೂಡಲಗಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಆಯೋಜನೆ
ಮೂಡಲಗಿಯಲ್ಲಿ ನ.೧ರಿಂದ ಮೂಡಲಗಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮೂಡಲಗಿ: ಮೂಡಲಗಿ ಪಟ್ಟಣದಲ್ಲಿ ಪ್ರಪ್ರಥಮ ಬಾರಿಗೆ ಮಾರ್ನಿಂಗ್ ಸ್ಟಾರ್ ಕ್ರಿಕೆಟರ್ಸ್ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಆರು ತಂಡಗಳಿಂದ ಮೂಡಲಗಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ನ.೧ ರಿಂದ ೫ರವರಿಗೆ ಐದು ದಿನಗಳ ಕಾಲ ಮೂಡಲಗಿ ಶಿಕ್ಷಣ ಸಂಸ್ಥೆಯ ಕ್ರೀಡಾ ಮೈದಾನದಲ್ಲಿ ಏರ್ಪಡಿಸಲಾಗಿದೆ ಎಂದು ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ …
Read More »