ಭಕ್ತಿ ಸಂಜೀವನ ಕೂಟಗಳು-2023ರ ಸಮಾರೋಪ ಸಮಾರಂಭ ಮೂಡಲಗಿ: ಯುವ ಶಕ್ತಿ ದುಶ್ಚಟಗಳಿಗೆ ಬಲಿಯಾಗದೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣಕ್ಕೆ ಒತ್ತುಕೊಟ್ಟು ಸತತ ಅಧ್ಯಯನ ಮಾಡಿ ಒಳ್ಳೆಯ ಸ್ಥಾನಮಾನ ಹೊಂದುವದರ ಜೊತೆಗೆ ತಮ್ಮನ್ನು ಉನ್ನತಸ್ಥಿತಿಗೆ ತಂದ ಸಮಾಜಕ್ಕೆ ಋಣಿಯಾಗಿ ಬದುಕಬೇಕೆಂದು ಬೆಳಗಾವಿ ಜಿಲ್ಲಾ ಅಮೇಚೂರ ಕಬಡ್ಡಿ ಅಸೋಸಿಯೇಷನ ಅಧ್ಯಕ್ಷ ರಾಹುಲ್ ಸತೀಶ ಜಾರಕಿಹೊಳಿ ಹೇಳಿದರು. ಅವರು ರವಿವಾರ ಸಂಜೆ ಪಟ್ಟಣದ ಮೆಥೋಡಿಸ್ಟ್ ಚರ್ಚ ಆಶ್ರಯದಲ್ಲಿ ಮೂರ ದಿನಗಳ ಕಾಲ ಜರುಗಿದ ಭಕ್ತಿ ಸಂಜೀವನ …
Read More »Daily Archives: ಅಕ್ಟೋಬರ್ 30, 2023
ಭುವನೇಶ್ವರಿದೇವಿ-ಡಾ.ಬೆಟಗೇರಿ ಕೃಷ್ಣಶರ್ಮರ ಭಾವಚಿತ್ರದ ಭವ್ಯ ಮೇರವಣಿಗೆ
ನ.1ರಂದು ಬೆಟಗೇರಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ *ಭುವನೇಶ್ವರಿದೇವಿ-ಡಾ.ಬೆಟಗೇರಿ ಕೃಷ್ಣಶರ್ಮರ ಭಾವಚಿತ್ರದ ಭವ್ಯ ಮೇರವಣಿಗೆ* ಆನಂದಕಂದರ ದಿವ್ಯ ಸ್ಮರಣೋತ್ಸವ ಸಮಾರಂಭ ಬೆಟಗೇರಿ:ಗ್ರಾಮದ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಬೆಟಗೇರಿ ಕೃಷ್ಣಶರ್ಮರ ದಿವ್ಯ ಸ್ಮರಣೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆ ಸಮಾರಂಭ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನ.1 ರಂದು ಜರುಗಲಿದೆ. …
Read More »ಸಾರ್ವಜನಿಕರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು : ಶಾಸಕ ಬಾಲಚಂದ್ರ ಜಾರಕಿಹೊಳಿ
*ಸಾರ್ವಜನಿಕರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು : ಶಾಸಕ ಬಾಲಚಂದ್ರ ಜಾರಕಿಹೊಳಿ* *ಶಿವಾಪೂರ(ಹ) ಗ್ರಾಮದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದ ಅರಭಾವಿ ಶಾಸಕ* ಮೂಡಲಗಿ: ನಮ್ಮ ಸರ್ಕಾರವು ಆಡಳಿತದಲ್ಲಿದ್ದಾಗ ಅಭಿವೃದ್ಧಿ ಕಾರ್ಯಗಳಿಗೆ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡಿದ್ದೇವು. ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದೇವು. ಆದರೀಗ ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರವಿರುವುದರಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನವನ್ನು ಬಿಡುಗಡೆ ಮಾಡುತ್ತಿಲ್ಲವೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಸಮಧಾನ ವ್ಯಕ್ತಪಡಿಸಿದರು. ತಾಲೂಕಿನ ಶಿವಾಪೂರ(ಹ) ಗ್ರಾಮದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ …
Read More »