ಪ್ರತಿಯೊಬ್ಬರೂ ಕನ್ನಡಾಭಿಮಾನ ಬೆಳಸಿಕೊಳ್ಳಬೇಕು:ಸುಣಧೋಳಿ ಅಭಿನವ ಶಿವಾನಂದ ಸ್ವಾಮೀಜಿ ಬೆಟಗೇರಿ:ಇಂದು ಪ್ರತಿಯೊಬ್ಬರೂ ಸಾಹಿತ್ಯಾಭಿರುಚಿ ಮತ್ತು ಕನ್ನಡಾಭಿಮಾನ ಬೆಳಸಿಕೊಳ್ಳಬೇಕು. ಡಾ.ಬೆಟಗೇರಿ ಕೃಷ್ಣಶರ್ಮರು ಅಪ್ಪಟ ದೇಶಿ ಕವಿಯಾಗಿದ್ದರು ಎಂದು ಸುಣಧೋಳಿ ಅಭಿನವ ಶಿವಾನಂದ ಸ್ವಾಮೀಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದÀ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಶ್ರೀ ಗಜಾನನ ವೇದಿಕೆಯಲ್ಲಿ ಕನ್ನಡ …
Read More »