Breaking News

Daily Archives: ನವೆಂಬರ್ 3, 2023

ಸ್ಮಶಾನಕ್ಕಾಗಿ 2 ಎಕರೆ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ

ಸ್ಮಶಾನಕ್ಕಾಗಿ 2 ಎಕರೆ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ ಗೋಕಾಕ : ಸಾರ್ವಜನಿಕ ಅನುಕೂಲಕ್ಕಾಗಿ ಎಲ್ಲ ಸಮುದಾಯದವರ ಹಿತದೃಷ್ಟಿಯಿಂದ ಸ್ಮಶಾನಕ್ಕಾಗಿ 2 ಎಕರೆ ಜಮೀನನ್ನು ಸರ್ಕಾರದಿಂದ ಖರೀದಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಿಲ್ಲಾಧಿಕಾರಿಗಳನ್ನು ಕೋರಿದರು. ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ವಿಚಾರಿಸಿ ಮಾತನಾಡಿದ ಅವರು, ಗ್ರಾಮಕ್ಕೆ ಅಗತ್ಯವಿರುವ ಸ್ಮಶಾನ ನಿವೇಶನವನ್ನು ದೊರಕಿಸಿಕೊಡುವುದಾಗಿ ತಿಳಿಸಿದರು. ಈ ಸಂಬಂಧ ಬೆಳಗಾವಿ …

Read More »

ಮೂಡಲಗಿಯಲ್ಲಿ ‘ಎಂಪಿಎಲ್-2023’ ಕ್ರಿಕೆಟ್ ಟೂರ್ನಿ ಉದ್ಘಾಟನೆ

ಮೂಡಲಗಿಯಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮಾನಿಂಗ್ ಸ್ಟಾರ್ ಕ್ರಿಕೆಟರ್ಸ್ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಆಯೋಜಿಸಿದ ಎಂಪಿಎಲ್-2023 ಕ್ರಿಕೆಟ್ ಟೂರ್ನಿಯನ್ನು ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲಕರ ಉದ್ಘಾಟಿಸಿದರು ————————————————— ಮೂಡಲಗಿಯಲ್ಲಿ ‘ಎಂಪಿಎಲ್-2023’ ಕ್ರಿಕೆಟ್ ಟೂರ್ನಿ ಉದ್ಘಾಟನೆ ಮೂಡಲಗಿ: ಕನ್ನಡ ರಾಜ್ಯೋತ್ಸವ ಅಂಗವಾಗಿ ಮೂಡಲಗಿಯ ಮಾರ್ನಿಂಗ್ ಸ್ಟಾರ್ ಕ್ರಿಕೆಟರ್ಸ್ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಆಯೋಜಿಸಿದ ಮೂಡಲಗಿ ಪ್ರಿಮಿಯರ್ ಲಿಂಗ್ ಟೂರ್ನಿಯ ಉದ್ಘಾಟನೆಯನ್ನು ಮೂಡಲಗಿ ಶಿಕ್ಷಣ …

Read More »