Breaking News

Daily Archives: ನವೆಂಬರ್ 4, 2023

ದೀಪಾವಳಿ ಹಬ್ಬದ ಪ್ರಯುಕ್ತ ಬೆಂಗಳೂರು- ಬೆಳಗಾವಿ ವಿಶೇಷ ರೈಲು: ಸಂಸದ ಈರಣ್ಣ ಕಡಾಡಿ

ದೀಪಾವಳಿ ಹಬ್ಬದ ಪ್ರಯುಕ್ತ ಬೆಂಗಳೂರು- ಬೆಳಗಾವಿ ವಿಶೇಷ ರೈಲು: ಸಂಸದ ಈರಣ್ಣ ಕಡಾಡಿ ಘಟಪ್ರಭಾ: ದೀಪಾವಳಿ ಹಬ್ಬದ ನಿಮಿತ್ಯ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸುವ ಉದ್ದೇಶದಿಂದ ವಿಶೇಷ ರೈಲು ಪ್ರಾರಂಭಿಸುವುದರ ಬಗ್ಗೆ ನೈರುತ್ಯ ರೈಲ್ವೆ ಮಹಾಪ್ರಬಂಧಕರಿಗೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ನ-10 ರಂದು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ನಿಲ್ದಾಣದಿಂದ ಬೆಳಗಾವಿಯವರಗೆ (ಒಂದು ಮಾರ್ಗ) ಹಾಗೂ ನ-14 ರಂದು ಬೆಳಗಾವಿಯಿಂದ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ನಿಲ್ದಾಣದವರೆಗೆ (ಒಂದು ಮಾರ್ಗ) ವಿಶೇಷ …

Read More »

ಅರಭಾವಿ ದುರದುಂಡೀಶ್ವರ ಮಠದ ಗುರುಬಸವಲಿಂಗ ಮಹಾಸ್ವಾಮಿಗಳ ಪೀಠಾರೋಹಣ ನ. 20 ಕ್ಕೆ ನಿಗದಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಅರಭಾವಿ ದುರದುಂಡೀಶ್ವರ ಮಠದ ಗುರುಬಸವಲಿಂಗ ಮಹಾಸ್ವಾಮಿಗಳ ಪೀಠಾರೋಹಣ ನ. 20 ಕ್ಕೆ ನಿಗದಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅರಭಾವಿ ಮಠದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಡಾ. ಸಿದ್ಧರಾಮ ಮಹಾಸ್ವಾಮಿಗಳು ಸೇರಿದಂತೆ ಅನೇಕ ಶ್ರೀಗಳು ಭಾಗಿ. ಲಿಂ. ಸಿದ್ಧಲಿಂಗ ಮಹಾಸ್ವಾಮಿಗಳು ಭಕ್ತರ ಪಾಲಿಗೆ ಕಾಮಧೇನುವಾಗಿದ್ದರು- ಡಾ. ಸಿದ್ಧರಾಮ ಮಹಾಸ್ವಾಮಿಗಳ ಬಣ್ಣನೆ ಘಟಪ್ರಭಾ : ಅರಭಾವಿ ದುರದುಂಡೀಶ್ವರ ಮಠದ ಪೀಠಾಧಿಪತಿಯಾಗಿದ್ದ ಲಿಂಗೈಕ್ಯ ಸಿದ್ಧಲಿಂಗ ಮಹಾಸ್ವಾಮಿಗಳ ನಿಧನದಿಂದ ಅರಭಾವಿ ಮಠದ ನೂತನ ಪೀಠಾಧಿಪತಿಗಳ …

Read More »

ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ- ಶಾಸಕ ಬಾಲಚಂದ್ರ ಜಾರಕಿಹೊಳಿ

ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅರಭಾವಿ ಶಾಸಕ ಮೂಡಲಗಿ : ರೈತ ಸಮುದಾಯಕ್ಕೆ ಅನುಕೂಲ ಕಲ್ಪಿಸಿಕೊಡಲು ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಸಂಜೆ ತಹಶೀಲ್ದಾರ ಕಛೇರಿಯ ಸಭಾಗೃಹದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ …

Read More »