Breaking News

Daily Archives: ನವೆಂಬರ್ 5, 2023

ಯಾದವಾಡದಲ್ಲಿ ನ.7 ರಂದು ಕರ್ನಾಟಕ ರಾಜ್ಯ ಸಮಗಾರ(ಚಮ್ಮಾರ) ಹರಳಯ್ಯ ಸಂಘಕ್ಕೆ ಆಯ್ಕೆಯಾದ ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ನಿವೃತ್ತ ನೌಕರರಿಗೆ ಗೌರವ ಸನ್ಮಾನ ಸಮಾರಂಭ

ಯಾದವಾಡದಲ್ಲಿ ನ.7 ರಂದು ಕರ್ನಾಟಕ ರಾಜ್ಯ ಸಮಗಾರ(ಚಮ್ಮಾರ) ಹರಳಯ್ಯ ಸಂಘಕ್ಕೆ ಆಯ್ಕೆಯಾದ ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ನಿವೃತ್ತ ನೌಕರರಿಗೆ ಗೌರವ ಸನ್ಮಾನ ಸಮಾರಂಭ ಯಾದವಾಡ : ಕರ್ನಾಟಕ ರಾಜ್ಯ ಸಮಗಾರ(ಚಮ್ಮಾರ) ಹರಳಯ್ಯ ಸಂಘ ಬೆಂಗಳೂರು ಸಂಘಕ್ಕೆ ಆಯ್ಕೆಯಾದ ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ನಿವೃತ್ತ ನೌಕರರಿಗೆ ಗೌರವ ಸನ್ಮಾನ ಸಮಾರಂಭವು ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದ ಶ್ರೀ ಹರಳಯ್ಯ ಕಲ್ಯಾಣ ಮಂಟಪದಲ್ಲಿ ದಿ.7ರಂದು ಮುಂಜಾನೆ 11 ಘಂಟೆಗೆ   ಜರುಗಲಿದೆ ಎಂದು ಕರ್ನಾಟಕ …

Read More »

ಕುಲಗೋಡ, ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಪ್ರಸ್ತಾವಣೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಕುಲಗೋಡ, ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಪ್ರಸ್ತಾವಣೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ತಾಲೂಕಿನ ಕುಲಗೋಡ ಮತ್ತು ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವಣೆ ಸಲ್ಲಿಸಲಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಕಳೆದ ಗುರುವಾರದಂದು ತಾಲೂಕಿನ ಕುಲಗೋಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಸಾರ್ವಜನಿಕರ ಹಿತದೃಷ್ಟಿಯಿಂದ ಕುಲಗೋಡ ಮತ್ತು ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು …

Read More »

ಶ್ರೀ ಮಹಾಲಕ್ಷ್ಮೀ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಹೊಸ ಟ್ರಾಕ್ಟರ್ ಮತ್ತು ಕೃಷಿ ಉಪಕರಣಗಳ ವಿತರಣೆ

ಮೂಡಲಗಿ: ಸಹಕಾರಿ ಸಂಸ್ಥೆಗಳ ಮುಖಾಂತರ ಕೃಷಿ ಚಟುವಟಿಕೆಗಳನ್ನು ಸುರಳಿತಗೊಳಿಸುವ ಸಲುವಾಗಿ ಯಾಂತ್ರಿಕ ವ್ಯವಸ್ಥೆಗಳಿಗೆ ಹೆಚ್ಚು ಅನುಕೂಲವಾಗುತ್ತದೆ. ರೈತರು ಇದರ ಪ್ರಯೋಜನ ಪಡೆದು ಕೃಷಿ ಲಾಭದಾಯಕ ಉದ್ಯಮವಾಗಿ ಪರಿವರ್ತಿಸಬೇಕಾದ ಅಗತ್ಯವಿದೆ ಎಂದು ರಾಜ್ಯಸಭಾ ಸಂಸದ ಹಾಗೂ ಸಂಸ್ಥಾಪಕ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು ರವಿವಾರ ನ-05 ರಂದು ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಪ್ರಗತಿ ಪರ ರೈತ ಹಣಮಂತ ಸಿದ್ದಪ್ಪ ಐದುಡ್ಡಿ ಅವರಿಗೆ …

Read More »

ಕರ್ನಾಟಕದ ಕಂಪು ವಿಶ್ವವ್ಯಾಪ್ತಿಯಾಗಿ ಹರಡಿದೆ

ಮೂಡಲಗಿ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್‍ದಿಂದ ಕನ್ನಡ ರಾಜ್ಯೋತ್ಸವ ಮತ್ತು ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರಂಭದ ಅಂಗವಾಗಿ ಆಯೋಜಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಶಿಕ್ಷಕ ಅನೀಲ ಭಂಡಾರಿ ಮಾತನಾಡಿದರು ———————————————— ಕರ್ನಾಟಕದ ಕಂಪು ವಿಶ್ವವ್ಯಾಪ್ತಿಯಾಗಿ ಹರಡಿದೆ ಮೂಡಲಗಿ: ‘ಕನ್ನಡದ ಹಲವಾರು ಕಟ್ಟಾಳುಗಳು ಮತ್ತು ಮಹನೀಯರ ಹೋರಾಟದ ಫಲವಾಗಿ ಇಂದು ಕರ್ನಾಟಕದ ಕಂಪು ವಿಶ್ವವ್ಯಾಪ್ತಿಯಾಗಿ ಹರಡಿದೆ’ ಎಂದು ನಾಗನೂರ ಅರಣ್ಯಸಿದ್ದೇಶ್ವರ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಅನೀಲ ಭಂಡಾರಿ …

Read More »

ನರೇಂದ್ರ ಮೋದಿ ಘೋಷಣೆ ಮಾಡಿರುವುದು ಬಡವರ ಪಾಲಿಗೆ ವರದಾನವಾಗಿದೆ – ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

ಮೂಡಲಗಿ: ಕರೋನಾ ಕಾಲದಲ್ಲಿ ಬಡಜನತೆ ಆಹಾರದಿಂದ ವಂಚಿತರಾಗಬಾರದೆಂಬ ಸದುದ್ದೇಶದಿಂದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯನ್ನು ಪ್ರಧಾನಿ ಮೋದಿ ನೇತೃತ್ವದ ಸರ್ಕಾರವು ಆರಂಭಿಸಿ 3 ವರ್ಷಗಳಾಗಿದ್ದು ಈ ಯೋಜನೆಯನ್ನು ಮುಂದಿನ 5 ವರ್ಷಗಳವರೆಗೆ ವಿಸ್ತರಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಬಡವರ ಪಾಲಿಗೆ ವರದಾನವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಪ್ರಧಾನಿ ಅವರ ಕ್ರಮವನ್ನು ಸ್ವಾಗತಿಸಿದ್ದಾರೆ. ರವಿವಾರ ನ-05 ರಂದು ಪತ್ರಿಕಾ ಹೇಳಿಕೆ ನೀಡಿದ …

Read More »