Breaking News

Daily Archives: ನವೆಂಬರ್ 20, 2023

ಜಾತಿಧರ್ಮಗಳನ್ನು ತರದೇ ಎಲ್ಲರೂ ಒಂದಾಗಿ ಸಮಾಜಹಿತವನ್ನು ಗಮನದಲ್ಲಿಟ್ಟುಕೊಂಡು ಸಾಹಿತ್ಯ ರಚನೆ ಮಾಡಬೇಕು – ಎಲ್. ಎಸ್. ಶಾಸ್ತ್ರಿ

ಮೂಡಲಗಿ: ಬೆಳಗಾವಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಈಗ 25 ನೆಯ ವರ್ಷದಲ್ಲಿ ಮುನ್ನಡೆದಿದ್ದು ಸಂಸ್ಥೆಯ ಬೆಳ್ಳಿಹಬ್ಬದ ನೆನಪಿನಲ್ಲಿ ಪ್ರತಿ ವರ್ಷ ಉತ್ತಮ ತಾಲೂಕಾ ಘಟಕಕ್ಕೆ ಪ್ರಶಸ್ತಿ ನೀಡಿ ಪೆÇ್ರೀತ್ಸಾಹಿಸಲಾಗುವುದು.ಎಂದು ಜಿಲ್ಲಾ ಚುಸಾಪ ಅಧ್ಯಕ್ಷರಾದ ಎಲ್. ಎಸ್. ಶಾಸ್ತ್ರಿ ಹೇಳಿದರು. ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಸಭಾ ಭವನದಲ್ಲಿ ಜರುಗಿದ ಚುಟುಕು ಸಾಹಿತ್ಯ ಪರಿಷತ್ತಿನ ಮೂಡಲಗಿ ತಾಲೂಕಾ ನೂತನ ಘಟಕದ ಉದ್ಘಾಟನಾ ಸಮಾರಂಭದ ಅಧ್ಯಕ್ಷ ವಹಿಸಿ ಮಾತನಾಡಿದ ಅವರು ಜಿಲ್ಲಾ …

Read More »

*ಬೆಟಗೇರಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಬಾಲ್ಯ ವಿವಾಹ ಜಾಗೃತಿ ಅಭಿಯಾನ * ತಾಯಂದಿರ ಸಭೆ

ಬಾಲ್ಯ ವಿವಾಹ ನಿಯಂತ್ರಣಕ್ಕೆ ಪ್ರತಿಯೊಬ್ಬರು ಪ್ರಯತ್ನಿಸಬೇಕು: ಡಾ.ಮೈತ್ರೇಯಿಣಿ ಗದಿಗೆಪ್ಪಗೌಡರ *ಬೆಟಗೇರಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಬಾಲ್ಯ ವಿವಾಹ ಜಾಗೃತಿ ಅಭಿಯಾನ * ತಾಯಂದಿರ ಸಭೆ ಬೆಟಗೇರಿ:ಮಕ್ಕಳಿಗೆ ವಿದ್ಯಾರ್ಥಿ ಜೀವನ ಅಮೂಲ್ಯವಾದದು, ಶಾಲಾ ಮಕ್ಕಳು ಕಲಿಕಾ ಬದುಕು ಸದುಪಯೋಗ ಮಾಡಿಕೊಂಡು ಸಾಧನೆಗೈಬೇಕು. ಪಾಲಕರು ಹೆಣ್ಣು ಮಕ್ಕಳಿಗೆ ಶಿಕ್ಷಣ ಕೂಡಿಸಲು ಮೊದಲು ಆದ್ಯತೆ ನೀಡಬೇಕು. ಬಾಲ್ಯ ವಿವಾಹ ಕಾನೂನಿನ ಪ್ರಕಾರ ಅಕ್ಷಮ್ಯ ಅಪರಾಧವಾಗಿದೆ ಎಂದು ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಪ್ರಾಧ್ಯಾಪಕಿ ಮತ್ತು …

Read More »