ಬಿಜೆಪಿ ಅರಭಾವಿ ಮಂಡಲದಿಂದ ಸೇವಾ ಪಾಕ್ಷಿಕ ಅಭಿಯಾನಕ್ಕೆ ಚಾಲನೆ ಮೂಡಲಗಿ ಸೆ.17 : ನರೇಂದ್ರ ಮೋದಿಯವರ ಜನುಮದಿನದ ಅಂಗವಾಗಿ ವಿಶೇಷ ಗೌರವ ಅರ್ಪಿಸುವ ಪ್ರಯುಕ್ತ ದೇಶಾದ್ಯಂತ ಭಾರತೀಯ ಜನತಾ ಪಕ್ಷದ ವತಿಯಿಂದ “ಸೇವಾ ಪಾಕ್ಷಿಕ” ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ ಹೇಳಿದರು ರವಿವಾರದಂದು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ, ಬಿಜೆಪಿ ಅರಭಾವಿ ಮಂಡಲವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಭಿಯಾನಕ್ಕೆ, ಬಿಜೆಪಿ ಅರಭಾವಿ ಮಂಡಲ ಅಧ್ಯಕ್ಷ …
Read More »Yearly Archives: 2023
ಸಾವಿನಲ್ಲಿಯೂ ಸಾರ್ಥಕತೆ ಮೆರೆದ ದಿ.ಮಹಾಂತಪ್ಪ ಬಶೆಟೆಪ್ಪ ಅಂಗಡಿ
ಸಾವಿನಲ್ಲಿಯೂ ಸಾರ್ಥಕತೆ ಮೆರೆದ ದಿ.ಮಹಾಂತಪ್ಪ ಬಶೆಟೆಪ್ಪ ಅಂಗಡಿ ಕುಲಗೋಡ: ವೃದ್ದಯೊಬ್ಬರು ದೇಹದಾನ ಮಾಡುವ ಮೂಲಕ ಸಾವಿನಲ್ಲಿಯೂ ಸಾರ್ಥಕತೆ ಮೆರೆದ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ 87 ವರ್ಷ ವಯಸ್ಸಿನ ಮಹಾಂತಪ್ಪ ಅಂಗಡಿ ವಯೋಸಹಜ ಕಾಯಿಲೆಯಿಂದ ರವಿವಾರ ಮುಂಜಾನೆ 10:20 ಕ್ಕೆ ಮರಣಹೊಂದಿದ್ದು. ಸಂಜೆ 6 ಕ್ಕೆ ಅಂತಿಮ ಯಾತ್ರೆ ನಂತರ ದೇಹವನ್ನು ಬೇಳಗಾವಿಯ ಕೆ.ಎಲ್.ಇ ಜವಾಹರಲಾಲ ನೆಹರು ವೈಧ್ಯಕೀಯ ಮಹಾವಿಧ್ಯಾಲಯಕ್ಕೆ ದಾನಮಾಡಿ ಸಾರ್ಥಕತೆ ಮೆರೆದಿದ್ದಾರೆ.
Read More »ಬೆಟಗೇರಿ ಗ್ರಾಮದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ
ಬೆಟಗೇರಿ ಗ್ರಾಮದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿಶ್ವಕರ್ಮ ಸಮುದಾಯದ ವತಿಯಿಂದ ಸ್ಥಳೀಯ ಗ್ರಾಮ ದೇವತೆ ದ್ಯಾಮವ್ವದೇವಿ ದೇವಾಲಯದಲ್ಲಿ ಸೆ.17 ರಂದು ವಿಶ್ವಕರ್ಮ ಜಯಂತಿ ಆಚರಣೆ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ವಿಶ್ವಕರ್ಮರ ಭಾವ ಚಿತ್ರಕ್ಕೆ ಪೂಜೆ, ಪುಷ್ಪ ಸಮರ್ಪನೆ ಜೋತೆಗೆ ಸ್ಥಳೀಯ ಗ್ರಾಮದೇವತೆ ದ್ಯಾಮವ್ವದೇವಿ ಗದ್ದುಗೆಗೆ ರುದ್ರಾಭಿಷೇಕ, ಪೂಜೆ, ನೈವೇದ್ಯ ಸಮರ್ಪನೆ ನೆರವೇರಿಸಿದ ಬಳಿಕ ಸಿಹಿ ವಿತರಿಸಲಾಯಿತು. ಯುವ ಮುಖಂಡರಾದ ಮುತ್ತೆಪ್ಪ ವಡೇರ, ಶಿವಾಜಿ ನೀಲಣ್ಣವರ, …
Read More »ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ತಾಲೂಕಾ ಮಟ್ಟದ ಪ್ರಥಮ ಸ್ಥಾನ ಪ್ರಶಸ್ತಿ
ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ತಾಲೂಕಾ ಮಟ್ಟದ ಪ್ರಥಮ ಸ್ಥಾನ ಪ್ರಶಸ್ತಿ ಬೆಟಗೇರಿ:ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಪ್ರತಿ ವರ್ಷ ನೀಡುವ ತಾಲೂಕಾ ಮಟ್ಟದ ಅತ್ಯುತ್ತಮ ಸಂಘಗಳ ವಿಭಾಗದಲ್ಲಿ ಸನ್ 2022-23 ನೇ ಸಾಲಿನ ಗೋಕಾಕ ತಾಲೂಕಾ ಮಟ್ಟದ ಅತ್ಯುತ್ತಮ ಸಂಘದ ಪ್ರಥಮ ಸ್ಥಾನದ ಪ್ರಶಸ್ತಿಯನ್ನು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘ ಪಡೆದುಕೊಂಡಿದೆ. ಬೆಳಗಾವಿಯಲ್ಲಿ ಸೆ.16ರಂದು ನಡೆದ ಬೆಳಗಾವಿ …
Read More »ನಿಂಗಾಪೂರ ಗ್ರಾಮದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ
ನಿಂಗಾಪೂರ ಗ್ರಾಮದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ನಿಂಗಾಪೂರ ಗ್ರಾಮದ ವಿಶ್ವಕರ್ಮ ಸಮುದಾಯದ ವತಿಯಿಂದ ಸ್ಥಳೀಯ ದುರ್ಗಾದೇವಿ ದೇವರ ದೇವಾಲಯದಲ್ಲಿ ಸೆ.17ರಂದು ವಿಶ್ವಕರ್ಮ ಜಯಂತಿ ಆಚರಣೆ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ವಿಶ್ವಕರ್ಮರ ಭಾವ ಚಿತ್ರಕ್ಕೆ ಪೂಜೆ, ಪುಷ್ಪ ಸಮರ್ಪನೆ ಜೋತೆಗೆ ಸ್ಥಳೀಯ ದುಗಾದೇವಿ ಗದ್ದುಗೆಗೆ ಪೂಜೆ, ನೈವೇದ್ಯ ಸಮರ್ಪನೆ ನೆರವೇರಿಸಿದ ಬಳಿಕ ಸಿಹಿ ವಿತರಿಸಲಾಯಿತು. ಯುವ ಮುಖಂಡರಾದ ಬಸವರಾಜ ಗೋವಿನಕೊಪ್ಪ, ಬಾಳೇಶ ಬಡಿಗೇರ ಮುಖ್ಯ ಅತಿಥಿಗಳಾಗಿ ವಿಶ್ವಕರ್ಮರ ಕುರಿತು …
Read More »ಮೂಡಲಗಿ ಎಸ್‍ಎಸ್‍ಆರ್ ಶಾಲೆಯ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಂಭ್ರಮ
ಮೂಡಲಗಿಯ ಎಸ್‍ಎಸ್‍ಆರ್ ಪ್ರೌಢ ಶಾಲೆಯಲ್ಲಿ 1998-99ರಲ್ಲಿ ಎಸ್‍ಎಸ್‍ಎಲ್‍ಸಿ ಕಲಿತ ವಿದ್ಯಾರ್ಥಿಗಳ ಸ್ನೇಹ ಸಂಭ್ರಮ ಸಮಾರಂಭಕ್ಕೆ ಶಿಕ್ಷಕರನ್ನು ಪುಷ್ಪ ಅರ್ಪಿಸಿ ಬರಮಾಡಿಕೊಂಡರು. ಮೂಡಲಗಿ ಎಸ್‍ಎಸ್‍ಆರ್ ಶಾಲೆಯ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಂಭ್ರಮ ‘ವಾದ್ಯಮೇಳ, ಪುಷ್ಪವೃಷ್ಟಿಯೊಂದಿಗೆ ಗುರುಗಳ ಸ್ವಾಗತ’ ಮೂಡಲಗಿ: ಮೂಡಲಗಿಯ ಎಸ್‍ಎಸ್‍ಆರ್ ಪ್ರೌಢ ಶಾಲೆಯಲ್ಲಿ 1998–99ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಕಲಿತ ವಿದ್ಯಾರ್ಥಿಗಳೆಲ್ಲ 25 ವರ್ಷಗಳ ನಂತರ ಇಲ್ಲಿಯ ಸತ್ಯಬಾಮಾ ರುಕ್ಮೀಣಿ ಹಂದಿಗುಂದ ಕಲ್ಯಾಣ ಮಂಟಪದಲ್ಲಿ ಸೇರಿ ಸ್ನೇಹ ಸಂಭ್ರಮ ಮತ್ತು …
Read More »ಮಹಾಲಕ್ಷ್ಮೀ ಸಹಕಾರಿಯು ರೂ 1.72 ಕೋಟಿ ಲಾಭ
ಕಲ್ಲೋಳಿ ಮಹಾಲಕ್ಷ್ಮೀ ಸಹಕಾರಿಯು ರೂ 1.72 ಕೋಟಿ ಲಾಭಗಳಿಸಿದೆ-ಸಂಸದ ಈರಣ್ಣ ಕಡಾಡಿ ಮೂಡಲಗಿ: ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘವು ಸನ್ 2022-23ನೇ ಸಾಲಿನಲ್ಲಿ ರೂ 1.72 ಕೋಟಿ ರೂ ಲಾಭಗಳಿಸಿದೆ ಎಂದು ರಾಜ್ಯಸಭಾ ಸಂಸದ ಹಾಗೂ ಸಂಸ್ಥಾಪಕ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು. ಶನಿವಾರ ಸೆ.16 ರಂದು ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ.ಕಲ್ಲೋಳಿ ಇದರ ಸನ್ 2022-23ನೇ ಸಾಲಿನ 21ನೇ …
Read More »24ರಂದು ರಾಜ್ಯ ಮಟ್ಟದ ಅಂತರ್ಜಾಲ ರಸಪ್ರಶ್ನೆ ಸ್ಪರ್ಧೆ
ಮೂಡಲಗಿ : ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ರಾಜ್ಯ ಘಟಕ ಬೆಂಗಳೂರು ಹಾಗೂ ಜಿಲ್ಲಾ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಸೆ. 24ರಂದು ರಾಜ್ಯ ಮಟ್ಟದ ಅಂತರ್ಜಾಲ ರಸಪ್ರಶ್ನೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ಕನ್ನಡ ಮತ್ತು ಆಂಗ್ಲ ಮಾಧ್ಯಮದ ಸರ್ಕಾರಿ, ಅನುದಾನಿತ, ಖಾಸಗಿ ಪ್ರೌಢ ಶಾಲೆಗಳ ಮಕ್ಕಳು sಸೆ.22ರ ಒಳಗಾಗಿ ಜಿಲ್ಲಾ ಮತ್ತು ತಾಲೂಕಾ ಸಂಯೋಜಕರ ಮೂಲಕ 40 ರೂ, ಪ್ರವೇಶ ಶುಲ್ಕ ನೀಡಿ ನೊಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾ ಸಂಯೋಜಕ ಬಸವರಾಜ ಭಜಂತ್ರಿ …
Read More »ಸೆ.21ರಂದು ಬೆಟಗೇರಿ ಹಾಉಸ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆ
ಸೆ.21ರಂದು ಬೆಟಗೇರಿ ಹಾಉಸ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆ ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಸನ್ 2022-23ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆ ಸಂಘದ ಅಧ್ಯಕ್ಷ ಹನುಮಂತ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಸೆ.21ರಂದು ಮುಂಜಾನೆ 11ಗಂಟೆಗೆ ಸಂಘದ ಕಾರ್ಯಾಲಯದಲ್ಲಿ ನಡೆಯಲಿದೆ. ಸಂಘದ ವಾರ್ಷಿಕ ಆಯಾ-ವ್ಯಯ ಅನುಮೋದನೆ, ಕಾರ್ಯ ಚಟುವಟಿಕೆ, ವಾರ್ಷಿಕ ವರದಿ, ಸನ್ 2022-23ನೇ ಸಾಲಿನ ನಿವ್ಹಳ ಲಾಭದ ವಿಭಾಗಣೆ, …
Read More »ಸೆ.20 ರಂದು ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳು
ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳು ಸೆ.20 ರಂದು ಮೂಡಲಗಿ : ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಬೆಳಗಾವಿ ವತಿಯಿಂದ 2023-24ನೇ ಸಾಲಿನ ಮೂಡಲಗಿ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ssಸೆ.20ರಂದು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಆಟದ ಮೈದಾನದಲ್ಲಿ ಜರುಗಿಸಲು ನಿರ್ಧರಿಸಲಾಗಿದ್ದು, ಭಾಗವಹಿಸುವ ತಾಲೂಕಿನ ಕ್ರೀಡಾಪಟುಗಳು ಸೆ.20ರಂದು ಬೆಳಿಗ್ಗೆ 9.00 ಗಂಟೆಗೆ ಹಾಜರಿದ್ದು ಸಂಘಟಕರಲ್ಲಿ ವರದಿ ಮಾಡಿಕೊಳ್ಳಲು ಕೋರಲಾಗಿದೆ ಎಂದು ಯುವ ಸಂಘಟಕ ಸಿದ್ದಣ್ಣ ದುರದುಂಡಿ …
Read More »