*ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಅನುಮೋದನೆ ಶೀಘ್ರ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ ಪುರಸಭೆ ಸದಸ್ಯರ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ :* ಮೂಡಲಗಿ ಪಟ್ಟಣದ ಬಸವೇಶ್ವರ ನಗರದ ಬಳಿ ನಿರ್ಮಿಸಲು ಉದ್ಧೇಶಿಸಿರುವ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಸರ್ಕಾರದ ಅನುಮೋದನೆಯೊಂದೇ ಬಾಕಿ ಇದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರ ಸಂಜೆ ಮೂಡಲಗಿ ಪುರಸಭೆ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಮಿನಿ ವಿಧಾನ …
Read More »Yearly Archives: 2023
‘ಶಾಂತಿ, ನೆಮ್ಮದಿಗಾಗಿ ಮನಸ್ಸು ಶುದ್ಧವಾಗಿರಬೇಕು’
‘ಶಾಂತಿ, ನೆಮ್ಮದಿಗಾಗಿ ಮನಸ್ಸು ಶುದ್ಧವಾಗಿರಬೇಕು’ ಮೂಡಲಗಿ: ‘ದೇವರಲ್ಲಿ ಭಕ್ತಿ ಮತ್ತು ಸತ್ಪುರುಷರ ಮಾತುಗಳನ್ನು ಆಲಿಸುವ ಮೂಲಕ ಮನುಷ್ಯನಿಗೆ ಶಾಂತಿ, ನೆಮ್ಮದಿ ಪ್ರಾಪ್ತಿಯಾಗುತ್ತದೆ’ ಎಂದು ಚಿಕ್ಕೋಡಿಯ ಸಂಪಾದನಾ ಚರಂತೇಶ್ವರ ಮಠದ ಸಂಪಾದನಾ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ವಡೇರಹಟ್ಟಿಯ ಅಂಬಾಭವಾನಿ ದೇವಿ ನೂತನ ದೇವಸ್ಥಾನದ ಉದ್ಘಾಟನೆ ಹಾಗೂ ದೇವಿಯ ಮೂರ್ತಿ ಪ್ರತಿಷ್ಠಾಪನೆ ಸಮಾರಂಭದ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ಮನುಷ್ಯನಿಗೆ ಉತ್ತಮ ಆರೋಗ್ಯ ಮತ್ತು ನೆಮ್ಮದಿಯು ಬಹುದೊಡ್ಡ ಭಾಗ್ಯವಾಗಿದ್ದು ಅದಕ್ಕಾಗಿ ಮನಸ್ಸನ್ನು ಶುದ್ಧವಾಗಿಟ್ಟುಕೊಳ್ಳಬೇಕು …
Read More »ಅರಭಾವಿ ಪಟ್ಟಣದಲ್ಲಿ ನನ್ನ ಮಣ್ಣು ನನ್ನ ದೇಶ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ
*ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಕ್ತಿ ತುಂಬಿ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಅರಭಾವಿ ಪಟ್ಟಣದಲ್ಲಿ ನನ್ನ ಮಣ್ಣು ನನ್ನ ದೇಶ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ* *ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ ಸಂಸದೆ ಮಂಗಲಾ ಅಂಗಡಿ* *ಮೂಡಲಗಿ* : ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ದೇಶದ ಅಧಿಕಾರದ ಚುಕ್ಕಾಣಿ ಹಿಡಿದ ಮೇಲೆ ಇಡೀ ಪ್ರಪಂಚವೇ …
Read More »ಪತ್ರಿಕಾ ವಿತರಕರ ನಿತ್ಯದ ಸೇವೆ ಮೆಚ್ಚುವಂತದ್ದು:ಮಲ್ಲಪ್ಪ ಪಣದಿ
ಪತ್ರಿಕಾ ವಿತರಕರ ನಿತ್ಯದ ಸೇವೆ ಮೆಚ್ಚುವಂತದ್ದು:ಮಲ್ಲಪ್ಪ ಪಣದಿ ಬೆಟಗೇರಿ: ಅನವರತ ವರ್ಷವಿಡೀ ದುಡಿಯುವ ಮತ್ತು ಅಸಂಘಟಿತ ವಲಯದಲ್ಲೇ ಶ್ರಮಿಸುತ್ತಿರುವ ಪತ್ರಿಕಾ ವಿತರಕರ ಸೇವೆ ಮೆಚ್ಚುವಂತದ್ದಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗೆಳೆಯರ ಬಳಗದ ಸಂಚಾಲಕ, ಯುವ ಮುಖಂಡ ಮಲ್ಲಪ್ಪ ಪಣದಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗೆಳೆಯರ ಬಳಗ ಹಾಗೂ ಸ್ಥಳೀಯ ಗ್ರಾಮ ಒನ್ ಸೇವಾ ಕೇಂದ್ರ ಸಹಯೋಗದಲ್ಲಿ ಪತ್ರಿಕಾ ವಿತರಕರ ದಿನಾಚರಣೆ ಪ್ರಯುಕ್ತ ಸೆ.4ರಂದು ಸ್ಥಳೀಯ …
Read More »ಮಹಾಲಕ್ಷ್ಮೀ ಸೊಸಾಯಿಟಿಗೆ 3.51ಕೋಟಿ ರೂ ನಿವ್ವಳ ಲಾಭ-ಮಲ್ಲಪ್ಪ ಗಾಣಿಗೇರ
ಮಹಾಲಕ್ಷ್ಮೀ ಸೋಸೈಟಿಯ 31ನೇ ವಾರ್ಷಿಕ ಸರ್ವಸಾಧಾರಣ ಸಭೆ ಮಹಾಲಕ್ಷ್ಮೀ ಸೊಸಾಯಿಟಿಗೆ 3.51ಕೋಟಿ ರೂ ನಿವ್ವಳ ಲಾಭ-ಮಲ್ಲಪ್ಪ ಗಾಣಿಗೇರ ಮೂಡಲಗಿ: ಮಹಾಲಕ್ಷ್ಮೀ ಸೊಸಾಯಿಟಿಯ ಮೇಲೆ ಠೇವಣಿದಾರರು ಮತ್ತು ಸಾಲಗಾರರು ಇಟ್ಟಿರುವ ವಿಶ್ವಾಸದಿಂದ ಮತ್ತು ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರು ನಿಶ್ವಾರ್ಥ ಸೇವೆಯಿಂದ ಸೊಸಾಯಿಟಿಯು ಹತ್ತು ಶಾಖೆಗಳನ್ನು ಹೊಂದಿ ಕಳೆದ ಆರ್ಥಿಕ ವರ್ಷದ ಅಂತ್ಯಂಕ್ಕೆ 3.51 ಕೋಟಿ ರೂ ಲಾಭ ಹೊಂದಿ ಪ್ರಗತಿ ಪಥದತ್ತ ಸಾಗಿದೆ ಎಂದು ಮಹಾಲಕ್ಷ್ಮೀ ಸೊಸಾಯಿಟಿಯ ಅಧ್ಯಕ್ಷ …
Read More »ಭವಿಷ್ಯತ್ತಿನ ಭವ್ಯ ಸುಂದರ ಸಮಾಜ ಸೃಷ್ಠಿಸುವಲ್ಲಿ ಮಹತ್ವದ ಹಾಗೂ ಜವಾಬ್ದಾರಿಯುತ ಕರ್ತವ್ಯವು ಶಿಕ್ಷಕರದಾಗಿದೆ- ಡಾ. ರಾಜೇಂದ್ರ ಸಣ್ಣಕ್ಕಿ
ಮೂಡಲಗಿ: ಸಾರ್ವಜನಿಕ ಸೇವೆಗಳಲ್ಲಿ ಶಿಕ್ಷಕ ವೃತ್ತಿ ಪವಿತ್ರವಾದದ್ದು. ಭವಿಷ್ಯತ್ತಿನ ಭವ್ಯ ಸುಂದರ ಸಮಾಜ ಸೃಷ್ಠಿಸುವಲ್ಲಿ ಮಹತ್ವದ ಹಾಗೂ ಜವಾಬ್ದಾರಿಯುತ ಕರ್ತವ್ಯವು ಶಿಕ್ಷಕರದಾಗಿದೆ. ಸಾಮಾಜಿಕವಾಗಿ ಉತ್ತಮ ಸ್ವಾಸ್ಥö್ಯ ನಿರ್ಮಾಣ ಮಾಡುವ ಮಹತ್ತರ ಕೆಲಸ ಶಿಕ್ಷಕ ಸಮುದಾಯದ ಮೇಲಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯಾಧ್ಯಕ್ಷ ಡಾ. ರಾಜೇಂದ್ರ ಸಣ್ಣಕ್ಕಿ ಹೇಳಿದರು. ಅವರು ಸಮೀಪದ ಕೌಜಲಗಿಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಡಾ. ಅಂಬೇಡ್ಕರ ಭವನದಲ್ಲಿ ಜರುಗಿದ ದೈಹಿಕ ಶಿಕ್ಷಕರಾದ ಸಿದ್ದಾರೋಢ ನಾಗನೂರ …
Read More »ಭಾವೈಕ್ಯೆತೆಯಿಂದ ಕೂಡಿದ ನಾಡು ಶಾಂತವಾಗಿರುತ್ತದೆ: ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ
ಭಾವೈಕ್ಯೆತೆಯಿಂದ ಕೂಡಿದ ನಾಡು ಶಾಂತವಾಗಿರುತ್ತದೆ: ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ಬೆಟಗೇರಿ: ಪುರಾಣ ಪ್ರವಚನಗಳನ್ನು ಶ್ರೀಗಳಿಂದ ಪ್ರತಿಯೊಬ್ಬರೂ ಶ್ರವಣ ಮಾಡಿ ಭಗವಂತ ಕೃಪಾಶೀರ್ವಾದಕ್ಕೆ ಪಾತ್ರರಾಗಬೇಕು. ಭಾವೈಕ್ಯೆತೆಯಿಂದ ಕೂಡಿದ ನಾಡು ಶಾಂತವಾಗಿರುತ್ತದೆ ಮತ್ತು ಸುಭಿಕ್ಷವಾಗಿರುತ್ತದೆ ಎಂದು ಅನಂತಪುರದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ಹೇಳಿದರು. ಗೋಕಾಕ ತಾಲೂಕಿನ ಮಮದಾಪೂರ ಗ್ರಾಮದ ಮೌನಮಲ್ಲಿಕಾರ್ಜುನ ಮಠದಲ್ಲಿ ಶ್ರಾವಣ ಅಧಿಕಮಾಸದ ಪ್ರಯುಕ್ತ ಒಂದು ತಿಂಗಳ ತನಕ ನಡೆದ ನಾಲ್ವವಾಡ ಶ್ರೀ ವೀರೇಶ್ವರ ಶರಣರ ಮಹಾಪುರಾಣ ಪ್ರವಚನ ಕಾಯಕ್ರಮದ …
Read More »ರಾಜ್ಯಕ್ಕೆ ಒಟ್ಟು 5,491 ಪ್ರಾಥಮಿಕ ಕೃಷಿ ಸಹಕಾರ ಸಂಘಗಳನ್ನು ಮಂಜೂರು
ಮೂಡಲಗಿ: ದೇಶದ 63,000 ಪ್ರಾಥಮಿಕ ಕೃಷಿ ಸಹಕಾರ ಸಂಘಗಳನ್ನು ಗಣಕೀಕರ ಕಾರ್ಯವನ್ನು 2,516 ಕೋಟಿ ರೂಪಾಯಿಗಳ ವೆಚ್ಚದೊಂದಿಗೆ ಪ್ರಾರಂಭಿಸಲಾಗಿದೆ. ಈ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯಕ್ಕೆ ಒಟ್ಟು 5,491 ಪ್ರಾಥಮಿಕ ಕೃಷಿ ಸಹಕಾರ ಸಂಘಗಳನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರು ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ನವದೆಹಲಿಯಲ್ಲಿ ನಡೆಯುತ್ತಿರುವ ರಾಜ್ಯಸಭೆ ಮುಂಗಾರು …
Read More »ಪಿಎಲ್‍ಡಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಬಡನಿಂಗಗೋಳ, ಉಪಾಧ್ಯಕ್ಷರಾಗಿ ಬೈರುಗೋಳ ಪುನರಾಯ್ಕೆ
ಜಾರಕಿಹೊಳಿ ಸಹೋದರರ ನೇತೃತ್ವದಲ್ಲಿ ಎಲ್ಲ ಸ್ಥಾನಗಳಿಗೂ ಅವಿರೋಧ ಆಯ್ಕೆ ಪಿಎಲ್‍ಡಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಬಡನಿಂಗಗೋಳ, ಉಪಾಧ್ಯಕ್ಷರಾಗಿ ಬೈರುಗೋಳ ಪುನರಾಯ್ಕೆ ಗೋಕಾಕ : ದಿ.ಗೋಕಾಕ ತಾಲೂಕಾ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಜಾರಕಿಹೊಳಿ ಸಹೋದರರ ನೇತೃತ್ವದ ಗುಂಪಿನ ಮಸಗುಪ್ಪಿಯ ಅಪ್ಪಯ್ಯಾ ನಿಂಗಪ್ಪ ಬಡನಿಂಗಗೋಳ ಮತ್ತು ಉಪಾಧ್ಯಕ್ಷರಾಗಿ ರಾಜಾಪೂರದ ರಾಜು ಸತ್ತೆಪ್ಪ ಬೈರುಗೋಳ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಗುರುವಾರದಂದು ಇಲ್ಲಿನ ಬ್ಯಾಂಕಿನ ಸಭಾಗೃಹದಲ್ಲಿ ನಡೆದ …
Read More »ವಿದ್ಯುತ್ ವ್ಯತ್ಯಯ
ವಿದ್ಯುತ್ ವ್ಯತ್ಯಯ ಮೂಡಲಗಿ: 110/11 ಕೆವಿ ಮೂಡಲಗಿ ಹಾಗೂ ನಾಗನೂರ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಎರಡನೇಯ ತ್ರೈಮಾಸಿಕ ಕಾರ್ಯ ನಿರ್ವಹಣೆ ಕಾರ್ಯ ಕೈಗೊಳ್ಳಲು ಉದ್ದೇಶಿಸಿರುವುದರಿಂದ ಅ 4 ರಂದು ಮು. 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮೂಡಲಗಿ ಪಟ್ಟಣ, ಗುರ್ಲಾಪೂರ, ಮುನ್ಯಾಳ, ಕಮಲದಿನ್ನಿ, ರಂಗಾಪೂರ, ನಾಗನೂರ, ಧರ್ಮಟ್ಟಿ, ಗುಜನಟ್ಟಿ, ಜೋಕಾನಟ್ಟಿ ಮತ್ತು ಪಟಗುಂದಿ ಗ್ರಾಮಗಳಿಗೆ ಹಾಗೂ ನೀರಾವರಿ ಪಂಪಸೆಟ್ ಮಾರ್ಗಗಳ ಪೀಡರಗಳಿಗೆ ವಿದ್ಯುತ್ ಪೋರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಕಾರಣ …
Read More »