Breaking News
Home / 2023 (page 21)

Yearly Archives: 2023

ಸುತ್ತ ಮುತ್ತಲಿನ ಪ್ರದೇಶ ಹಸಿರಾಗಿಸಿದರೆ ಮಾತ್ರ ಉತ್ತಮ ಆಮ್ಲಜನಕ ಸಿಗಲು ಸಾಧ್ಯ- ಪ್ರದೀಪಕುಮಾರ ಇಂಡಿ

ಸತೀಶ ಶುಗರ್ಸ ಕಾರ್ಖಾನೆಯಂದ ಸಸಿ ನೆಡುವ ಕಾರ್ಯಕ್ಕೆ ಚಾಲನೆ ಸುತ್ತ ಮುತ್ತಲಿನ ಪ್ರದೇಶ ಹಸಿರಾಗಿಸಿದರೆ ಮಾತ್ರ ಉತ್ತಮ ಆಮ್ಲಜನಕ ಸಿಗಲು ಸಾಧ್ಯ- ಪ್ರದೀಪಕುಮಾರ ಇಂಡಿ ಮೂಡಲಗಿ: ಮರ-ಗಿಡ, ಕಾಡು, ಗಿಡಮೂಲಿಕೆ ಉಳಿದರೆ ಪರಿಸರ ಸಮತೋಲನವಾಗಿ ಜೀವ ಸಂಕುಲ ಕೂಡ ನೆಮ್ಮದಿಯ ಬದುಕು ಕಾಣಲು ಸಾಧ್ಯ. ನಮ್ಮ ಸುತ್ತ ಮುತ್ತಲಿನ ಪ್ರದೇಶವನ್ನು ಹಚ್ಚ ಹಸಿರಾಗಿಸಿದರೆ ಮಾತ್ರ ಮುಂದಿನ ಪೀಳಿಗೆಗೆ ಉತ್ತಮ ಆಮ್ಲಜನಕ ಸಿಗಲು ಸಾಧ್ಯವಾಗುತ್ತದೆ. ಪರಿಸರ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ …

Read More »

ಬಡ್ರ್ಸ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಸಿಗೆ ನೀರು ಉಣಿಸುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ

  ಮೂಡಲಗಿ: ರೈತರು ತಮ್ಮ ಹೊಲದ ಬದುಗಳಲ್ಲಿ ಗಿಡಗಳನ್ನು ನೆಡವ ಮೂಲಕ ನೀರು ಹಾಗೂ ಮಣ್ಣಿನ ಸಂರಕ್ಷಣಾ ಕಾರ್ಯಗಳನ್ನು ಮಾಡಿ ಪರಿಸರವನ್ನು ರಕ್ಷಿಸಬೇಕೆಂದು ಮಾಜಿ ಸಚಿವ ಹಾಗೂ ಬಡ್ರ್ಸ ಸಂಸ್ಥೆಯ ಅಧ್ಯಕ್ಷ ಆರ್.ಎಮ್. ಪಾಟೀಲ ಕರೆ ನೀಡಿದರು. ಅವರು ತಾಲೂಕಿನ ತುಕ್ಕಾನಟ್ಟಿ ಬಡ್ರ್ಸ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆವರಣದಲ್ಲಿ ಗೋಕಾಕ ಸಮಾಜಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಜರುಗಿದ ವಿಶ್ವ ಪರಿಸರ ದಿನಾಚರಣೆ ನಿಮಿತ್ಯ ವನಮೋಹೊತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, …

Read More »

ನಿತ್ಯ ಸೈಕಲ್ ಸವಾರಿ ಮಾಡುತ್ತಿರುವ ವೈದ್ಯ * ಪರಿಸರ ಪ್ರೇಮಿಗಳಿಂದ ಮೆಚ್ಚುಗೆ

ಪರಿಸರ ಸಂರಕ್ಷಣೆಗೆ ಸದಾ ಹಂಬಲಿಸುವ ಡಾ.ಸಂಜೀವ ಹಂಜಿ.! *ನಿತ್ಯ ಸೈಕಲ್ ಸವಾರಿ ಮಾಡುತ್ತಿರುವ ವೈದ್ಯ * ಪರಿಸರ ಪ್ರೇಮಿಗಳಿಂದ ಮೆಚ್ಚುಗೆ ವರದಿ. ಅಡಿವೇಶ ಮುಧೋಳ.                     ಬೆಟಗೇರಿ: ಇಂದು ದಿನದಿಂದ ದಿನಕ್ಕೆ ವಾಹನಗಳ ಓಡಾಟ ಹೆಚ್ಚಾಗುತ್ತಿರುವುದರಿಂದ ವಾಹನಗಳು ಬಿಡುವ ಹೊಗೆಯಿಂದ ಕಲುಷಿತ ವಾತಾವರಣ ಉಂಟಾಗಿ ವಾಯು ಮಾಲಿನ್ಯದಿಂದ ಪರಿಸರ ಹಾಳಾಗುತ್ತಿದೆ. ಅಲ್ಲದೇ ಶಬ್ದ ಮಾಲಿನ್ಯವೂ ಸಹ ಉಂಟಾಗುತ್ತಿದೆ. ಈ …

Read More »

ಶ್ರೀ ಮಹಾಲಕ್ಷ್ಮೀದೇವಿ ದೇವಸ್ಥಾನದ ನೂತನ ಕಟ್ಟಡದ ಉದ್ಘಾಟನೆ, ಮೂರ್ತಿ ಪ್ರಾಣ ಪ್ರತಿಷ್ಠಾಪನೆ, ಕಳಸಾರೋಣ ಹಾಗೂ ನವಗ್ರಹ ಮೂರ್ತಿಗಳ ಪ್ರತಿಷ್ಠಾನಾ ಸಮಾರಂಭ

ಮೂಡಲಗಿ: ಭಾರತವು ಧರ್ಮ ಮತ್ತು ದೇವಾಲಯಗಳ ತಾನವಾಗಿದು, ಜಗತ್ತಿನಲ್ಲಿ ಅತ್ತಿ ಹೆಚ್ಚು ದೇವಸ್ಥಾನ ಹೊಂದಿದ ದೇಶವಾಗಿದೆ, ಎಲ್ಲ ಕಡೆಯಲ್ಲಿ ದೇವರಿದ್ದು ಆದರೆ ದೇವಸ್ಥಾನದಲ್ಲಿರುವ ಮೂರ್ತಿಗಳ ಮೂಲಕ ದೇವರು ಪ್ರಕಟವಾಗುತ್ತಾನೆ, ಧಾನ, ಧರ್ಮ, ಪರೋಪಕಾರ, ಪುಣ್ಯ ಕಾರ್ಯಗಳನ್ನು ಮಾಡುವ ಮೂಲಕ ಲಕ್ಷ್ಮೀದೇವಿಯನ್ನು ಒಲಸಿಕೊಳ್ಳಬೇಕು ಎಂದು ಶ್ರೀಶೈಲ ಪೀಠದ ಜಗದ್ದುರು ಡಾ// ಚನ್ನಸಿದ್ದರಾಮ ಪಂಡಿತರಾದ್ಯ ಶಿವಾಚಾರ್ಯ ಭಗವತ್ಪಾದರರು ಹೇಳಿದರು. ಅವರು ಮಂಗಳವಾರದಂದು ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮೀದೇವಿ ದೇವಸ್ಥಾನದ ನೂತನ ಕಟ್ಟಡದ …

Read More »

ಪರಿಸರ ಕಾಳಜಿ ನಮ್ಮೆಲ್ಲರ ಜವಾಬ್ದಾರಿ:-ಹಣಮಂತ ಬಸಳಿಗುಂದಿ

ಪರಿಸರ ಕಾಳಜಿ ನಮ್ಮೆಲ್ಲರ ಜವಾಬ್ದಾರಿ:-ಹಣಮಂತ ಬಸಳಿಗುಂದಿ ಮೂಡಲಗಿ: ಸ್ಥಳೀಯ ಆರ್.ಡಿ.ಎಸ್. ಸಂಸ್ಥೆಯ ಸಮಾಜಕಾರ್ಯ ಪದವಿ ಮಹಾವಿದ್ಯಾಲಯದಲ್ಲಿ ಆಯ್.ಕ್ಯೂ,ಎ.ಸಿ. ಹಾಗೂ ಎನ್.ಎಸ್.ಎಸ್. ಘಟಕದ ಅಡಿಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಖಾನಟ್ಟಿ ಗ್ರಾಮ ಪಂಚಾಯಿತಿಯ ಅಭಿವೃದ್ದಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಹಣಮಂತ ಬಸಳಿಗುಂದಿ ಇವರು ಮಹಾವಿದ್ಯಾಲಯದ ಆವರಣದಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಇವರು 21 ನೇ ಶತಮಾನದಲ್ಲಿ ಪರಿಸರ …

Read More »

ಗಿಡಗಳನ್ನು ಮಕ್ಕಳಂತೆ ಪಾಲನೆ ಪೋಷಣೆ ಮಾಡುವ ಜವಾಬ್ದಾರಿ ಯುವಕರ ಕೈಯಲ್ಲಿ ಇದೆ- ಅಶೋಕ ಮಧುರಿ

ಮೂಡಲಗಿ:   ಮನಿಗೊಂದು ಮರ ಊರಿಗೊಂದು ವನ ಗಿಡಗಳನ್ನು ಮಕ್ಕಳಂತೆ ಪಾಲನೆ ಪೋಷಣೆ ಮಾಡುವ ಜವಾಬ್ದಾರಿ ಯುವಕರ ಕೈಯಲ್ಲಿ ಇದೆ ಎಂದು ಉಪ ವಲಯ ಅರಣ್ಯ ಅಧಿಕಾರಿ ಅಶೋಕ ಮಧುರಿ ಹೇಳಿದರು. ಅವರು ಮೂಡಲಗಿ ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ, ಅರಣ್ಯ ಇಲಾಖೆ ಗೋಕಾಕ ಹಾಗೂ ಪೂರ್ವಿ ಕ್ರೀಡಾ ಮತ್ತು ಸಾಂಸ್ಕೃತಿಕ ಯುವ ಸಂಘ ವಡೆರಹಟ್ಟಿ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು …

Read More »

ಶಿಕ್ಷಕರು ಸೇವಾ ಅನುಭವವನ್ನು ಸಮಾಜಕ್ಕೆ ನೀಡಬೇಕು

ಮೂಡಲಗಿ ಶಿಕ್ಷಣ ಸಂಸ್ಥೆಯಲ್ಲಿ ನಿವೃತ್ತರಾದ ಶಿಕ್ಷಕರನ್ನು ಸಂಸ್ಥೆ ಅಧ್ಯಕ್ಷ ವಿಜಯಕುಮಾರ ಸೋನವಾಲಕರ ಸನ್ಮಾನಿಸಿ ಬೀಳ್ಕೊಟ್ಟರು   ಶಿಕ್ಷಕರು ಸೇವಾ ಅನುಭವವನ್ನು ಸಮಾಜಕ್ಕೆ ನೀಡಬೇಕು ಮೂಡಲಗಿ: ‘ಶಿಕ್ಷಣ ಸಂಸ್ಥೆಯಲ್ಲಿ ಸುಧೀರ್ಘವಾಗಿ ಸೇವೆ ಸಲ್ಲಿಸಿರುವ ಶಿಕ್ಷಕರ ಕಾರ್ಯವು ಶ್ಲಾಘನೀಯವಾಗಿದೆ’ ಎಂದು ಮೂಡಲಗಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ವೆಂಕಟೇಶ ಟಿ. ಸೋನವಾಲಕರ ಹೇಳಿದರು. ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಕಾಲೇಜುಗಳಿಂದ ನಿವೃತ್ತರಾದ ಶಿಕ್ಷಕರನ್ನು ಸನ್ಮಾನಿಸಿ ಬೀಳ್ಕೊಡುವ ಸಮಾರಂಭದಲ್ಲಿ …

Read More »

ಪ್ರೊ. ಸಂಗಮೇಶ ಗುಜಗೊಂಡ ಪ್ರಾಚಾರ್ಯರಾಗಿ ನೇಮಕ

ಮೂಡಲಗಿ: ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ನೂತನ ಪ್ರಾಚಾರ್ಯರಾಗಿ ಭೂಗೋಳಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಸಂಗಮೇಶ ಎಸ್‌. ಗುಜಗೊಂಡ ಅವರು ಅಧಿಕಾರವನ್ನು ಸ್ವೀಕರಿಸಿದರು. ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲಕರ ಹಾಗೂ ಹಿರಿಯ ನಿರ್ದೇಶಕ ಆರ್.ಪಿ. ಸೋನವಾಲಕರ ಅವರು ಪ್ರಾಚಾರ್ಯ ಹುದ್ದೆಯ ಆದೇಶ ಪತ್ರವನ್ನು ನೀಡಿ ಶಾಲು ಹೊದಿಸಿ ಸನ್ಮಾನಿಸಿ ಮಾತನಾಡಿದ ಅವರು ‘ಭೂಗೋಳಶಾಸ್ತ್ರ ವಿಷಯ ಉಪನ್ಯಾಸಕರಾಗಿ 36 ವರ್ಷಗಳ ಅನುಭವವನ್ನು ಹೊಂದಿರುವ ಪ್ರೊ. ಸಂಗಮೇಶ ಗುಜಗೊಂಡ …

Read More »

ಪ್ರಾಥಮಿಕ ಹಂತದಲ್ಲಿಯೇ ಪಾಲಕರ ಇಚ್ಛಾಶಕ್ತಿಯನುಸಾರ ಶಿಕ್ಷಕರ ಮಾರ್ಗದರ್ಶನದ ಮೂಲಕ ಸಾಧನೆಯತ್ತ ಸಾಗಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ – ಶೃತಿ ಯರಗಟ್ಟಿ

ಮೂಡಲಗಿ: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಆತ್ಮಸ್ಥೈರ್ಯ ಅತ್ಯಂತ ಪ್ರಮುಖ ಕಾರಣವಾಗುವದು. ಪ್ರಾಥಮಿಕ ಹಂತದಲ್ಲಿಯೇ ಪಾಲಕರ ಇಚ್ಛಾಶಕ್ತಿಯನುಸಾರ ಶಿಕ್ಷಕರ ಮಾರ್ಗದರ್ಶನದ ಮೂಲಕ ಸಾಧನೆಯತ್ತ ಸಾಗಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಯುಪಿಎಸ್‌ಇಯಲ್ಲಿ ೩೬೨ ರ‍್ಯಾಂಕ್ ಪಡೆದ ಶೃತಿ ಯರಗಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಶುಕ್ರವಾರ ಪಟ್ಟಣದ ಬಿಇಒ ಕಾರ್ಯಾಲಯದಲ್ಲಿ ಜರುಗಿದ ಅಭಿನಂದನೆ ಮತ್ತು ಸತ್ಕಾರ ಸ್ವೀಕರಿಸಿ ಮಾತನಾಡಿ, ಸ್ವತಃ ನಮ್ಮ ತಂದೆ ಶಿಕ್ಷಕರಾಗಿದ್ದು, ವಿಶೇಷವಾಗಿ ಮೂಡಲಗಿ ಶೈಕ್ಷಣಿಕ ವಲಯದ ಪ್ರತಿಯೊಂದು …

Read More »

ಶಾಲೆಯ ಅಬಿವೃದ್ಧಿಗೆ, ಗ್ರಾಮಸ್ಥರ ಸಹಕಾರ, ಗುಣಮಟ್ಟದ ಶಿಕ್ಷಣವೇ ನಮ್ಮ ಗುರಿ- ಎ.ವ್ಹಿ. ಗಿರೆಣ್ಣವರ

ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದಲ್ಲಿ ವಿದ್ಯಾರ್ಥಿಗಳಿ ಹೂ ನೀಡಿ ಸ್ವಾಗತಿಸಿಕೊಂಡರು   ಮೂಡಲಗಿ: ಶಿಕ್ಷಣ ಇಲಾಖೆ ಹಲವಾರು ಯೋಜನೆಗಳನ್ನು ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಜಾರಿಗೆ ತರುತ್ತಿರುವದರಿಂದ ಅವುಗಳನ್ನು ಅವುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿದರೆ ಸರ್ಕರಿ ಶಾಲೆಗಳಿಗೆ ಅವೇ ವರದಾನವಾಗಲಿವೆ ಎಂದು ಚಿಕ್ಕೋಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರ ಕಛೇರಿಯ ವಿಷಯ ಪರಿವೀಕ್ಷಕರಾದ ಅರಿಹಂತ ಬಿರಾದಾರ ಪಾಟೀಲ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ …

Read More »