Breaking News
Home / 2023 (page 28)

Yearly Archives: 2023

ವಿವಿಧಡೆ ಶ್ರೀ ಭಗೀರಥರ ಜಯಂತಿ ಆಚರಣೆ

ಮೂಡಲಗಿ ಪಟ್ಟಣದಲ್ಲಿ ವಿವಿಧಡೆ ಶ್ರೀ ಭಗೀರಥರ ಜಯಂತಿ ಆಚರಣೆ ಮೂಡಲಗಿ: ಪಟ್ಟಣದ ಭಗೀರಥ ಉಪ್ಪಾರ ಸಮಾಜ ಸೇವಾ ಸಂಘ ಮತ್ತು ತಾಲೂಕಾ ಉಪ್ಪಾರ ಸಮಾಜ ಸಂಘದ ಆಶ್ರಯದಲ್ಲಿ ಮೂಡಲಗಿ ಪಟ್ಟಣದ ಗಣೇಶ ನಗರದಲ್ಲಿನ ಶ್ರೀ ಭಗೀರಥ ವೃತ್ತದಲ್ಲಿ ಗುರುವಾರದಂದು ಶ್ರೀ ಭಗೀರಥ ಮಹರ್ಷಿ ಜಯಂತಿಯನ್ನು ಆಚರಿಸಲ್ಲಾಯಿತು. ಭಗೀರಥ ಉಪ್ಪಾರ ಸಮಾಜ ಸೇವಾ ಸಂಘದ ಅಧ್ಯಕ್ಷ ಶಿವಬಸು ಹಂದಿಗುಂದ ಅವರು ಶ್ರೀ ಭಗೀರಥ ಮಹರ್ಷಿ ಅವರ ಭಾವಚಿತ್ರಕ್ಕೆ ಪೂಜೆ ಪುಪ್ಪಾರಚಣೆ ನೆರವೇರಿಸಿ …

Read More »

ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರನ್ನು ಬಹುಮತಗಳ ಅಂತರದಿಂದ ಆಯ್ಕೆ ಮಾಡಿ: ಲಕ್ಷ್ಮಣ ಚಂದರಗಿ

ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರನ್ನು ಬಹುಮತಗಳ ಅಂತರದಿಂದ ಆಯ್ಕೆ ಮಾಡಿ: ಲಕ್ಷ್ಮಣ ಚಂದರಗಿ ಬೆಟಗೇರಿ:ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಿ, ಅರಭಾಂವಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರನ್ನು ಬಹುಮತಗಳ ಅಂತರದಿಂದ ಆಯ್ಕೆ ಮಾಡಬೇಕೆಂದು ಬೆಟಗೇರಿ ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷ, ಮುಖಂಡ ಲಕ್ಷ್ಮಣ ಚಂದರಗಿ ಹೇಳಿದರು. ಅರಭಾಂವಿ ಮತಕ್ಷೇತ್ರ ವ್ಯಾಪ್ತಿಯ ಬೆಟಗೇರಿ ಗ್ರಾಮದ ಗ್ರಾಪಂ ಮಾಜಿ ಅಧ್ಯಕ್ಷ, ಮುಖಂಡ ಲಕ್ಷ್ಮಣ ಚಂದರಗಿ ನೇತೃತ್ವದಲ್ಲಿ ಗ್ರಾಮದ ವಾರ್ಡ ನಂ-3 …

Read More »

ಅಸಾಧ್ಯವಾದದ್ಧನ್ನೆ ಸಾಧ್ಯವಾಗಿಸುವುದೆ ಭಗೀರಥ ಪ್ರಯತ್ನ-ತೋರಗಲ್ಲ

ಅಸಾಧ್ಯವಾದದ್ಧನ್ನೆ ಸಾಧ್ಯವಾಗಿಸುವುದೆ ಭಗೀರಥ ಪ್ರಯತ್ನ-ತೋರಗಲ್ಲ ಮೂಡಲಗಿ: ಜೀವನದಲ್ಲಿ ಅಸಾಧ್ಯವಾದದನ್ನು ಸಾಧ್ಯವಾಗಿಸುವ ಪ್ರಯತ್ನವೇ ಭಗೀರಥ ಪ್ರಯತ್ನ ಎಂದು ತುಕ್ಕಾನಟ್ಟಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ವೀಮಲಾಕ್ಷಿ ತೋರಗಲ್ಲ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿ ಸರ್ಕಾರಿ ಮಾದರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರದಂದು ಜರುಗಿದ ಶ್ರೀ ಭಗೀರಥರ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಲೋಕ ಕಲ್ಯಾಣಗೋಸ್ಕರ ಹಿಂದು ನದಿ ಗಂಗೆಯನ್ನು ಧರೆಗಿಳಿಸಿದ ಭಗೀರಥನ ಪ್ರಯತ್ನ ಹಿಂದೆ ವಾಸ್ತವಿಕ ಜಗತ್ತಿಗೆ ಸಂದೇಶವಿದ್ದೆ, ಜೀವನದಲ್ಲಿ ಪ್ರತಿಯೋಬ್ಬರು …

Read More »

ಶೀ ಮಹಾಲಕ್ಷ್ಮೀ ಅರ್ಬನ ಕೋ-ಆಪ ಕ್ರೆಡಿಟ್ ಸೊಸಾಯಿಟಿಗೆ 3.51ಕೋಟಿ ನಿವ್ವಳ ಲಾಭ

ಮೂಡಲಗಿಯ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾದ ಶೀ ಮಹಾಲಕ್ಷ್ಮೀ ಅರ್ಬನ ಕೋ-ಆಪ ಕ್ರೆಡಿಟ್ ಸೊಸಾಯಿಟಿಗೆ 31-೦3-2023ಕ್ಕೆ ರೂ 3.51ಕೋಟಿ ನಿವ್ವಳ ಲಾಭವಾಗಿದೆ ಎಂದು ಸಂಘದ ಅಧ್ಯಕ್ಷರಾದ ಶೀ ಮಲ್ಲಪ್ಪ. ಗು. ಗಾಣಿಗೇರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.            ಸಂಘದ ಪ್ರಧಾನ ಕಛೇರಿಯಲ್ಲಿ ನಡೆದ ಆಡಳಿತ ಮಂಡಳಿಯ ಸುದ್ದಿಗೋಷ್ಠಿಯಲ್ಲಿ ಸಂಘವು ಮಾರ್ಚ ಅಂತ್ಯಕ್ಕೆ 2.69 ಕೋಟಿ ಶೇರು ಬಂಡವಾಳ, 92.96 ಕೋಟಿ ಠೇವುಗಳು, 14.೦8 ಕೋಟಿ ನಿಧಿಗಳನ್ನು, …

Read More »

ಶ್ರೀ ಕಾಳಿಕಾದೇವಿ ಜಾತ್ರಾ ಮಹೋತ್ಸವ

ಶ್ರೀ ಕಾಳಿಕಾದೇವಿ ಜಾತ್ರಾ ಮಹೋತ್ಸವ ಮೂಡಲಗಿ: ಬುಧವಾದಂದು ಪಟ್ಟಣದ  ಲಕ್ಷ್ಮೀ ನಗರದಲ್ಲಿನ ಶ್ರೀ ಕಾಳಿಕಾದೇವಿ ಜಾತ್ರಾ ಮಹೋತ್ಸವವು, ಕಾಳಿಕಾ ಮಾತೆಗೆ ಅಭಿಷಕ, ವಿಶೇಷ ಪೂಜೆ, ಹೋಮ ಮಾಡುವುದರ ಮೂಲಕ ಸರಳ ರೀತಿಯಲ್ಲಿ ಆಚರಿಸಲಾಯಿತು. ಈ ಸಂಧರ್ಭದಲ್ಲಿ ಶ್ರೀ ಆದಿ ಶಂಕರಾಚಾರ್ಯರ ಜಯಂತ್ಯೋತ್ಸವ ನಿಮಿತ್ಯ ಶಂಕರಾಚಾರ್ಯರ ಭಾವಚಿತ್ರಕ್ಕೆ ವಿಶೇಷ ಪೂಜೆ ಹಾಗೂ ಸಮಾಜದ ನೂರಾರು ಮಹಿಳೆಯರು ತೊಟ್ಟಿಲು ಕಟ್ಟಿ ಶಂಕರಾಚಾರ್ಯರ ನಾಮಕರಣ ಮಾಡಿದ್ದು ವಿಶೇಷವಾಗಿತ್ತು. ಜಾತ್ರಾ ಮಹೋತ್ಸವದಲ್ಲಿ ವಿಶ್ವಕರ್ಮ ಸಮಾಜದ ಬಾಂಧವರು …

Read More »

ಭಕ್ತಿಭಾವದಲ್ಲಿ ಸದಾಶಿವಯೋಗೀಶ್ವರ ರಥೋತ್ಸವ

ಭಕ್ತಿಭಾವದಲ್ಲಿ ಸದಾಶಿವಯೋಗೀಶ್ವರ ರಥೋತ್ಸವ ಮೂಡಲಗಿ: ತಾಲ್ಲೂಕಿನ ಮುನ್ಯಾಳ-ರಂಗಾಪುರದ ಸದಶಿವಯೋಗೀಶ್ವರ ಜಾತ್ರೆಯ ರಥೋತ್ಸವವು ಮಠದ ಪೀಠಾಧಿಪತಿ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಸಂಭ್ರಮದಿಂದ ಜರುಗಿತು. ಅಲಂಕೃತ ರಥದಲ್ಲಿ ಸಿದಾಶಿವಯೋಗೀಶ್ವರರ ಮೂರ್ತಿಯನ್ನ ಪ್ರತಷ್ಠಾಪಿಸಿ ಪೂಜೆಯನ್ನು ಸಲ್ಲಿಸಿ ಶ್ರೀಗಳ ರಥೋತ್ಸವದಕ್ಕ ಚಾಲನೆ ನೀಡಿದರು. ರಥವು ಬರುವ ದಾರಿಗೆ ಸೇರಿದ ಭಕ್ತರು ಹಣ್ಣು, ಹೂವು, ಬತ್ತಾಸು, ಕಾರೀಖು, ಕಾಯಿಗಳನ್ನು ಅರ್ಪಿಸಿದರು. ಬೆಳಿಗ್ಗೆ ಮೂಲ ಗದ್ದುಗೆಗೆ ಅಭಿಷೇಕ, ವಿಶೇಷ ಪೂಜೆಗಳು ಜರುಗಿದವು. ಮುನ್ಯಾಳ, …

Read More »

ಭೀಮಪ್ಪ ಗಡಾದ ಅವರ ಕಾಂಗ್ರೇಸ್ ಬಂಡಾಯ ಪಕ್ಷೇತರ ಅಭ್ಯರ್ಥಿಗೆ ಬೆಂಬಲಿಸಿ ಕಾಂಗ್ರೇಸ್ ಮುಖಂಡರ ಪತ್ರಿಕಾಗೋಷ್ಠಿ

ಮೂಡಲಗಿ: ಅರಭಾವಿ ಮತಕ್ಷೇತ್ರದ ಕಾಂಗ್ರೇಸ್ ಟಿಕೆಟ್ ವಂಚಿತ ಅಭ್ಯರ್ಥಿಗಳಾದ ಐದು ಜನರಲ್ಲಿ ಭೀಮಪ್ಪ ಗಡಾದ ಅವರು ಕಾಂಗ್ರೇಸ್ ಬಂಡಾಯ ಪಕ್ಷೇತರ ಅಭ್ಯರ್ಥಿಗೆ ಕಾಂಗ್ರೇಸ್ ಹಿರಿಯ ಮುಖಂಡರು ಹಾಗೂ ಟಿಕೆಟ್ ಆಕಾಂಕ್ಷಿಗಳಾಗಿದ್ದ ಭೀಮಪ್ಪ ಹಂದಿಗುಂದ, ರಮೇಶ ಉಟಗಿ ಹಾಗೂ ಅವರ ಕಾರ್ಯಕರ್ತರು ಪಟ್ಟಣದ ಭೀಮಪ್ಪ ಹಂದಿಗುಂದ ಅವರು ತೋಟದ ಮನೆಯಲ್ಲಿ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಬೆಂಬಲ ವ್ಯಕ್ತಪಸಿ ಭೀಮಪ್ಪ ಗಡಾದ ಅವರ ಪ್ರಚಾರಕ್ಕೆ ಬುಧುವಾರದಂದು ಚಾಲನೆ ನೀಡಲಾಗುವುದು ಎಂದು ಘೋಷಿಸಿದರು. ಈ ಸಂದರ್ಭದಲ್ಲಿ …

Read More »

ಪ್ರತಿ ಮತಗಟ್ಟೆಗಳಲ್ಲಿ ಶೇ.80 ರಷ್ಟು ಬಿಜೆಪಿಗೆ ಮತ ಬೀಳಲು ಕಾರ್ಯಕರ್ತರು ಶ್ರಮಿಸಬೇಕು-ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ.

ಪ್ರತಿ ಮತಗಟ್ಟೆಗಳಲ್ಲಿ ಶೇ.80 ರಷ್ಟು ಬಿಜೆಪಿಗೆ ಮತ ಬೀಳಲು ಕಾರ್ಯಕರ್ತರು ಶ್ರಮಿಸಬೇಕು-ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ. ಗೋಕಾಕ ಹೊರ ವಲಯದಲ್ಲಿ ಜರುಗಿದ ಅರಭಾವಿ ಕ್ಷೇತ್ರದ ಮತಗಟ್ಟೆಗಳ ಪ್ರಮುಖರ ಸಭೆಯಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ. ಗೋಕಾಕ : ಪ್ರತಿ ಮತಗಟ್ಟೆಗಳಲ್ಲಿ ಕನಿಷ್ಠ ಶೇ 75-80 ರಷ್ಟು ಮತಗಳು ಬಿಜೆಪಿಗೆ ಮತ ಚಲಾಯಿಸುವಂತೆ ಮಾಡಿದರೆ ಮಾತ್ರ ನಮ್ಮ ಗೆಲುವಿನ ಗುರಿಯನ್ನು ತಲುಪಬಹುದು. ಈ ನಿಟ್ಟಿನಲ್ಲಿ ಮತಗಟ್ಟೆಗಳ ಪ್ರಮುಖರು ಪ್ರತಿ ಮನೆ ಮನೆಗೆ ತೆರಳಿ …

Read More »

ರೈತರಿಗೆ ಎತ್ತುಗಳು ದೈವ ಸ್ವರೂಪಿ- ಸುಭಾಷ ಢವಳೇಶ್ವರ

ರೈತರಿಗೆ ಎತ್ತುಗಳು ದೈವ ಸ್ವರೂಪಿ ಮೂಡಲಗಿ: ಮೂಡಲಗಿಯ ವೀರಶೈವ ಲಿಂಗಾಯತ ಮತ್ತು ರಾಷ್ಟ್ರೀಯ ಬಸವದಳ ಹಾಗೂ ಪಟ್ಟಣದ ವಿವಿಧ ಸಮಾಜ ಸಂಘಟನೆ ಸಹಯೋಗದಲ್ಲಿ ಸೋಮವಾರ ಸಂಜೆ ಬಸವ ಜಯಂತಿ ಅಂಗವಾಗಿ ಎತ್ತುಗಳ ಮೆರವಣಿಗೆ ಸಂಭ್ರಮದಿಂದ ಜರುಗಿತು. ಬೆಳಗಾವಿಯ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಷ ಜಿ. ಢವಳೇಶ್ವರ ಬಸವ ಜಯಂತಿ ಹಾಗೂ ಎತ್ತುಗಳ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿ ‘ಭೂಮಿಯಲ್ಲಿ ದುಡಿಯುವ ಎತ್ತುಗಳನ್ನು ರೈತರು ಬಸವಣ್ಣನ ರೂಪದಲ್ಲಿ ಪೂಜಿಸಿ, ಅವುಗಳಲ್ಲಿ ದೇವರನ್ನು …

Read More »

ರಾಷ್ಟ್ರೀಯ ಪಕ್ಷಗಳು ಲಿಂಗಾಯತ ಸಮಾಜದ ವ್ಯಕ್ತಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಬದ್ಧತೆಯನ್ನು ವ್ಯಕ್ತಪಡಿಸಿಬೇಕು’ – ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ

  ಮೂಡಲಗಿ: ‘ರಾಜಕಾರಣಿಗಳು ಲಿಂಗಾಯತ ಸಮಾಜವನ್ನು ರಾಜಕೀಯ ದಾಳವನ್ನಾಗಿ ಮಾಡಿಕೊಂಡು ಟೀಕೆ, ಟಿಪ್ಪಣೆ ಮಾಡುವುದನ್ನು ಬಿಡಬೇಕು. ಲಿಂಗಾಯತ ಬಗ್ಗೆ ಅಭಿಮಾನವಿದ್ದರೆ ಎಲ್ಲ ರಾಷ್ಟ್ರೀಯ ಪಕ್ಷಗಳು ಲಿಂಗಾಯತ ಸಮಾಜದ ವ್ಯಕ್ತಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಬದ್ಧತೆಯನ್ನು ವ್ಯಕ್ತಪಡಿಸಿಬೇಕು’ ಎಂದು ಕೂಡಲಸಂಗಮದ ಪಂಚಮಸಾಲಿ ಸಮಾಜ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಬಸವ ಸೇವಾ ಯುವಕ ಸಂಘದವರು ಸೋಮವಾರ ಏರ್ಪಡಿಸಿದ್ದ ಮೂಡಲಗಿ ತಾಲ್ಲೂಕು ಮಟ್ಟದ ಬಸವ ಉತ್ಸವದ ಬೃಹತ್ ಮೆರವಣಿಗೆಗೆ ಚಾಲನೆ ನೀಡಿ …

Read More »