Breaking News
Home / 2023 (page 3)

Yearly Archives: 2023

ಸ್ಮಶಾನಕ್ಕಾಗಿ 2 ಎಕರೆ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ

ಸ್ಮಶಾನಕ್ಕಾಗಿ 2 ಎಕರೆ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ ಗೋಕಾಕ : ಸಾರ್ವಜನಿಕ ಅನುಕೂಲಕ್ಕಾಗಿ ಎಲ್ಲ ಸಮುದಾಯದವರ ಹಿತದೃಷ್ಟಿಯಿಂದ ಸ್ಮಶಾನಕ್ಕಾಗಿ 2 ಎಕರೆ ಜಮೀನನ್ನು ಸರ್ಕಾರದಿಂದ ಖರೀದಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಿಲ್ಲಾಧಿಕಾರಿಗಳನ್ನು ಕೋರಿದರು. ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ವಿಚಾರಿಸಿ ಮಾತನಾಡಿದ ಅವರು, ಗ್ರಾಮಕ್ಕೆ ಅಗತ್ಯವಿರುವ ಸ್ಮಶಾನ ನಿವೇಶನವನ್ನು ದೊರಕಿಸಿಕೊಡುವುದಾಗಿ ತಿಳಿಸಿದರು. ಈ ಸಂಬಂಧ ಬೆಳಗಾವಿ …

Read More »

ಮೂಡಲಗಿಯಲ್ಲಿ ‘ಎಂಪಿಎಲ್-2023’ ಕ್ರಿಕೆಟ್ ಟೂರ್ನಿ ಉದ್ಘಾಟನೆ

ಮೂಡಲಗಿಯಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮಾನಿಂಗ್ ಸ್ಟಾರ್ ಕ್ರಿಕೆಟರ್ಸ್ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಆಯೋಜಿಸಿದ ಎಂಪಿಎಲ್-2023 ಕ್ರಿಕೆಟ್ ಟೂರ್ನಿಯನ್ನು ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲಕರ ಉದ್ಘಾಟಿಸಿದರು ————————————————— ಮೂಡಲಗಿಯಲ್ಲಿ ‘ಎಂಪಿಎಲ್-2023’ ಕ್ರಿಕೆಟ್ ಟೂರ್ನಿ ಉದ್ಘಾಟನೆ ಮೂಡಲಗಿ: ಕನ್ನಡ ರಾಜ್ಯೋತ್ಸವ ಅಂಗವಾಗಿ ಮೂಡಲಗಿಯ ಮಾರ್ನಿಂಗ್ ಸ್ಟಾರ್ ಕ್ರಿಕೆಟರ್ಸ್ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಆಯೋಜಿಸಿದ ಮೂಡಲಗಿ ಪ್ರಿಮಿಯರ್ ಲಿಂಗ್ ಟೂರ್ನಿಯ ಉದ್ಘಾಟನೆಯನ್ನು ಮೂಡಲಗಿ ಶಿಕ್ಷಣ …

Read More »

ಪ್ರತಿಯೊಬ್ಬರೂ ಕನ್ನಡಾಭಿಮಾನ ಬೆಳಸಿಕೊಳ್ಳಬೇಕು:ಸುಣಧೋಳಿ ಅಭಿನವ ಶಿವಾನಂದ ಸ್ವಾಮೀಜಿ

ಪ್ರತಿಯೊಬ್ಬರೂ ಕನ್ನಡಾಭಿಮಾನ ಬೆಳಸಿಕೊಳ್ಳಬೇಕು:ಸುಣಧೋಳಿ ಅಭಿನವ ಶಿವಾನಂದ ಸ್ವಾಮೀಜಿ ಬೆಟಗೇರಿ:ಇಂದು ಪ್ರತಿಯೊಬ್ಬರೂ ಸಾಹಿತ್ಯಾಭಿರುಚಿ ಮತ್ತು ಕನ್ನಡಾಭಿಮಾನ ಬೆಳಸಿಕೊಳ್ಳಬೇಕು. ಡಾ.ಬೆಟಗೇರಿ ಕೃಷ್ಣಶರ್ಮರು ಅಪ್ಪಟ ದೇಶಿ ಕವಿಯಾಗಿದ್ದರು ಎಂದು ಸುಣಧೋಳಿ ಅಭಿನವ ಶಿವಾನಂದ ಸ್ವಾಮೀಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದÀ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಶ್ರೀ ಗಜಾನನ ವೇದಿಕೆಯಲ್ಲಿ ಕನ್ನಡ …

Read More »

ಚಕ್ಕಡಿ ಹೊಡಿದ ಮುಖ್ಯೋಪಾಧ್ಯಯ, ಸಹ ಶಿಕ್ಷಕ

ಚಕ್ಕಡಿ ಹೊಡಿದ ಮುಖ್ಯೋಪಾಧ್ಯಯ, ಸಹ ಶಿಕ್ಷಕ ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನ.1ರಂದು ನಡೆದ ಕನ್ನಡ ರಾಜ್ಯೋತ್ಸವ ಭವ್ಯ ಮೆರವಣಿಗೆ ಕಾರ್ಯಕ್ರಮದಲ್ಲಿ ಸ್ಥಳೀಯ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಮತ್ತು ಸಹ ಶಿಕ್ಷಕ ಪ್ರಕಾಶ ಕುರಬೇಟ ಅವರು ಜೋಡೆತ್ತಿನ ಚಕ್ಕಡಿ ಹೊಡಿಯುವ ಮೂಲಕ ನೋಡುಗರ ಗಮನ ಸೆಳೆದರು.

Read More »

ಭುವನೇಶ್ವರಿದೇವಿ-ಕೃಷ್ಣಶರ್ಮರ ಭಾವಚಿತ್ರದ ಮೆರವಣಿಗೆ

ಕನ್ನಡ ನಾಡಿನ ಸಾಹಿತ್ಯ, ಕಲೆ ಜಗತ್ತಿನಲ್ಲಿಯೇ ಶ್ರೇಷ್ಠವಾಗಿದೆ: ಈರಣ್ಣ ಬಳಿಗಾರ ಭುವನೇಶ್ವರಿದೇವಿ-ಕೃಷ್ಣಶರ್ಮರ ಭಾವಚಿತ್ರದ ಮೆರವಣಿಗೆ ಮಹಾನ್ ವ್ಯಕ್ತಿಗಳ ಆಕರ್ಷಕ ರೂಪಕಗಳು ಬೆಟಗೇರಿ: ಕನ್ನಡ ನಾಡು, ನುಡಿಗಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಘಟಕದ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಹೇಳಿದರು. ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ ಸಹಯೋಗದಲ್ಲಿ ನ.1 ರಂದು ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆ …

Read More »

ಕೇಂದ್ರ ರೈಲ್ವೆ ಬೋರ್ಡ ಚೇರಮನ್ ಶ್ರೀಮತಿ ಜಯಾವರ್ಮ ಸಿನ್ಹಾ ಅವರಿಗೆ ಮನವಿ ಸಲ್ಲಿಸಿದ- ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

ಬೆಳಗಾವಿ: ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಬೋರ್ಡ ಚೇರಮನ್ ಶ್ರೀಮತಿ ಜಯಾವರ್ಮ ಸಿನ್ಹಾ ಅವರನ್ನು ಸೋಮವಾರ ಅ-30 ರಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೇಟಿಯಾಗಿ ಬೆಳಗಾವಿ- ಪಂಡರಪೂರ, ಬೆಳಗಾವಿ-ಮುಂಬೈ, ಬೆಳಗಾವಿಯಿಂದ ಜಾರ್ಖಂಡನ ಶಿಖರಾಜಿ ನಿಲ್ದಾಣದವರೆಗೆ ಹೊಸ ರೈಲು ಸಂಚಾರ ಪ್ರಾರಂಭಿಸುವುದು ಹಾಗೂ ಹಂಪಿ ಏಕ್ಸಪ್ರೇಸ್ ರೈಲನ್ನು ವ್ಹಾಯಾ ಧರ್ಮಾವರಂನಿದ ಪ್ರಶಾಂತಿ ನಿಲಯಂ (ಪುಟಪುರ್ತಿ) ನಿಲ್ದಾಣದವರೆಗೆ ವಿಸ್ತರಿಸಲು ವಿನಂತಿಸಿದರು. ರೈಲ್ವೆ ಬೋರ್ಡ ಚೇರಮನ್ ಜಯಾವರ್ಮ ಸಿನ್ಹಾ ಅವರು ಸಂಸದರ ಮನವಿಗೆ …

Read More »

ಭಕ್ತಿ ಸಂಜೀವನ ಕೂಟಗಳು-2023ರ ಸಮಾರೋಪ ಸಮಾರಂಭ

ಭಕ್ತಿ ಸಂಜೀವನ ಕೂಟಗಳು-2023ರ ಸಮಾರೋಪ ಸಮಾರಂಭ ಮೂಡಲಗಿ: ಯುವ ಶಕ್ತಿ ದುಶ್ಚಟಗಳಿಗೆ ಬಲಿಯಾಗದೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣಕ್ಕೆ ಒತ್ತುಕೊಟ್ಟು ಸತತ ಅಧ್ಯಯನ ಮಾಡಿ ಒಳ್ಳೆಯ ಸ್ಥಾನಮಾನ ಹೊಂದುವದರ ಜೊತೆಗೆ ತಮ್ಮನ್ನು ಉನ್ನತಸ್ಥಿತಿಗೆ ತಂದ ಸಮಾಜಕ್ಕೆ ಋಣಿಯಾಗಿ ಬದುಕಬೇಕೆಂದು ಬೆಳಗಾವಿ ಜಿಲ್ಲಾ ಅಮೇಚೂರ ಕಬಡ್ಡಿ ಅಸೋಸಿಯೇಷನ ಅಧ್ಯಕ್ಷ ರಾಹುಲ್ ಸತೀಶ ಜಾರಕಿಹೊಳಿ ಹೇಳಿದರು. ಅವರು ರವಿವಾರ ಸಂಜೆ ಪಟ್ಟಣದ ಮೆಥೋಡಿಸ್ಟ್ ಚರ್ಚ ಆಶ್ರಯದಲ್ಲಿ ಮೂರ ದಿನಗಳ ಕಾಲ ಜರುಗಿದ ಭಕ್ತಿ ಸಂಜೀವನ …

Read More »

ಭುವನೇಶ್ವರಿದೇವಿ-ಡಾ.ಬೆಟಗೇರಿ ಕೃಷ್ಣಶರ್ಮರ ಭಾವಚಿತ್ರದ ಭವ್ಯ ಮೇರವಣಿಗೆ

ನ.1ರಂದು ಬೆಟಗೇರಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ *ಭುವನೇಶ್ವರಿದೇವಿ-ಡಾ.ಬೆಟಗೇರಿ ಕೃಷ್ಣಶರ್ಮರ ಭಾವಚಿತ್ರದ ಭವ್ಯ ಮೇರವಣಿಗೆ* ಆನಂದಕಂದರ ದಿವ್ಯ ಸ್ಮರಣೋತ್ಸವ ಸಮಾರಂಭ ಬೆಟಗೇರಿ:ಗ್ರಾಮದ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಬೆಟಗೇರಿ ಕೃಷ್ಣಶರ್ಮರ ದಿವ್ಯ ಸ್ಮರಣೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆ ಸಮಾರಂಭ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನ.1 ರಂದು ಜರುಗಲಿದೆ. …

Read More »

ಸಾರ್ವಜನಿಕರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು : ಶಾಸಕ ಬಾಲಚಂದ್ರ ಜಾರಕಿಹೊಳಿ

*ಸಾರ್ವಜನಿಕರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು : ಶಾಸಕ ಬಾಲಚಂದ್ರ ಜಾರಕಿಹೊಳಿ* *ಶಿವಾಪೂರ(ಹ) ಗ್ರಾಮದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದ ಅರಭಾವಿ ಶಾಸಕ* ಮೂಡಲಗಿ: ನಮ್ಮ ಸರ್ಕಾರವು ಆಡಳಿತದಲ್ಲಿದ್ದಾಗ ಅಭಿವೃದ್ಧಿ ಕಾರ್ಯಗಳಿಗೆ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡಿದ್ದೇವು. ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದೇವು. ಆದರೀಗ ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರವಿರುವುದರಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನವನ್ನು ಬಿಡುಗಡೆ ಮಾಡುತ್ತಿಲ್ಲವೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಸಮಧಾನ ವ್ಯಕ್ತಪಡಿಸಿದರು. ತಾಲೂಕಿನ ಶಿವಾಪೂರ(ಹ) ಗ್ರಾಮದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ …

Read More »

ಶಿರಹಟ್ಟಿ ಫಕೀರೇಶ್ವರ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ 

ಶ್ರೀದೇವಿಯು ಮಹಾನ್ ಶಕ್ತಿ ದೇವತೆಯಾಗಿದ್ದಾಳೆ: ಜಗದ್ಗುರು ಫಕೀರಸಿದ್ಧರಾಮ ಮಹಾಸ್ವಾಮಿಜಿ ಶ್ರೀದೇವಿ ಪುರಾಣ ಪ್ರವಚನ ಮಂಗಲೋತ್ಸವ ಶಿರಹಟ್ಟಿ ಫಕೀರೇಶ್ವರ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ  ಮಾಸಿಕ ಶಿವಾನುಭವ ಬೆಟಗೇರಿ:ದುಷ್ಟರನ್ನು ಸಂಹಾರ ಮಾಡಿ, ಶಿಷ್ಟರನ್ನು ರಕ್ಷಣೆ ಮಾಡಿದ ಶ್ರೀದೇವಿಯು ಮಹಾನ್ ಶಕ್ತಿ ದೇವತೆಯಾಗಿದ್ದಾಳೆ. ದೇವಿಯ ಪುರಾಣವೆಂದರೆ ದೇಹದ ಪುರಾಣವಿದ್ದಂತೆ ದೇಹದಲ್ಲಿರುವ ಅವಗುಣಗಳನ್ನು ಕಳೆದುಕೊಳ್ಳುವುದೇ ರಾಕ್ಷಸರ ಸಂವಹಾರವಿದ್ದಂತೆ ಎಂದು ಶಿರಹಟ್ಟಿ ಜಗದ್ಗುರು ಫಕೀರೇಶ್ವರ ಸಂಸ್ಥಾನಮಠದ ಜಗದ್ಗುರು ಫಕೀರಸಿದ್ಧರಾಮ ಮಹಾಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಮಮದಾಪೂರ ಗ್ರಾಮದ …

Read More »