Breaking News
Home / 2023 (page 31)

Yearly Archives: 2023

ಕಲ್ಲೋಳಿಯ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಸಂಘಕ್ಕೆ ರೂ.3.16 ಕೋಟಿ ನಿವ್ವಳ ಲಾಭ

ಕಲ್ಲೋಳಿಯ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಸಂಘಕ್ಕೆ ರೂ.3.16 ಕೋಟಿ ನಿವ್ವಳ ಲಾಭ ಮೂಡಲಗಿ: ಕಲ್ಲೋಳಿಯ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಸಂಘವು 2022-23ನೇ ಸಾಲಿನ ಅಂತ್ಯಕ್ಕೆ ರೂ. 3.16 ಕೋಟಿ ಲಾಭವನ್ನು ಗಳಿಸಿ ಪ್ರಗತಿಯಲ್ಲಿ ಸಾಗಿದೆ ಎಂದು ಸಂಘದ ಅಧ್ಯಕ್ಷ ಬಾಳಪ್ಪ ಬ. ಬೆಳಕೂಡ ಅವರು ತಿಳಿಸಿದರು. ಸಂಘದ ಸಭಾಭನದಲ್ಲಿ ಸಂಘದ ಪ್ರಗತಿಯ ಬಗ್ಗೆ ತಿಳಿಸಲು ಸೋಮವಾರ ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಕರ್ನಾಟಕ ರಾಜ್ಯ ಸೌಹಾರ್ದ …

Read More »

ಧರ್ಮಟ್ಟಿಯಲ್ಲಿ ಏ.17 ರಿಂದ ಮೂರು ದಿನಗಳ ಕಾಲ ವಿಜ್ಞಾನ ಬೇಸಿಗೆ ಶಿಬಿರ- ಬಸವರಾಜ ಭಜಂತ್ರಿ

*ಧರ್ಮಟ್ಟಿಯಲ್ಲಿ ಏ.17 ರಿಂದ ಮೂರು ದಿನಗಳ ಕಾಲ ವಿಜ್ಞಾನ ಬೇಸಿಗೆ ಶಿಬಿರ- ಬಸವರಾಜ ಭಜಂತ್ರಿ* ಮೂಡಲಗಿ: ಕರ್ನಾಟಕ ಜ್ಞಾನ ವಿಜ್ಞಾನ ಸಮೀತಿಯಿಂದ ಮೂಡಲಗಿ ತಾಲೂಕಾ ಘಟಕ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಆಶ್ರಯದಲ್ಲಿ ತಾಲೂಕಿನ ಧರ್ಮಟ್ಟಿ ಗ್ರಾಮದ ಬಡ್ಡಿ ಸೆಂಟ್ರಲ್ ಶಾಲೆಯಲ್ಲಿ ಏ.೧೭ ರಿಂದ ೧೯ರವರೆಗೆ ಕರ್ನಾಟಕ ಜ್ಞಾನ ವಿಜ್ಞಾನ ಸಮೀತಿಯ ಪದಾಧಿಕಾರಿಗಳ ಪದಗ್ರಹಣ ಹಾಗೂ ವಿಜ್ಞಾನ ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮೀತಿಯ ತಾಲೂಕಾ ಘಟಕದ ಅಧ್ಯಕ್ಷ ಬಸವರಾಜ …

Read More »

ಐತಿಹಾಸಿಕ “ಲೀಡ್” ಆಗಲು ಕಾರ್ಯಕರ್ತರು ಒಂದಾಗಿ, ಒಗ್ಗಟ್ಟಾಗಿ ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

*ಐತಿಹಾಸಿಕ “ಲೀಡ್” ಆಗಲು ಕಾರ್ಯಕರ್ತರು ಒಂದಾಗಿ, ಒಗ್ಗಟ್ಟಾಗಿ ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ*  ಅರಭಾವಿ ಕ್ಷೇತ್ರದ ಎಲ್ಲ ಮತಗಟ್ಟೆಗಳ ಪ್ರಮುಖರ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಮೇ 10 ರಂದು ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲೀಡ್ ನೀಡಲು ಪ್ರತಿ ಮತಗಟ್ಟೆಗಳ ಪ್ರಮುಖರು ಹಾಗೂ ಮುಖಂಡರು ಒಗ್ಗಟ್ಟಾಗಿ ಶ್ರಮಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಭವನದಲ್ಲಿ ಜರುಗಿದ ಅರಭಾವಿ …

Read More »

ದೇಶದ ಪ್ರತಿ ಮನೆ ಮನಗಳಲ್ಲಿ ಅಂಬೇಡ್ಕರರ ಭಾವಚಿತ್ರ ಇರಬೇಕು.

ದೇಶದ ಪ್ರತಿ ಮನೆ ಮನಗಳಲ್ಲಿ ಅಂಬೇಡ್ಕರರ ಭಾವಚಿತ್ರ ಇರಬೇಕು.  ಕುಲಗೋಡ: ದೇಶದ ಪ್ರತಿ ಮನೆ ಮನಗಳಲ್ಲಿ ಅಂಬೇಡ್ಕರರ ಭಾವಚಿತ್ರ ಇರಬೇಕು. ಅಂಬೇಡ್ಕರ ಆದರ್ಶ, ಶಿಕ್ಷಣ, ಸಾಮಾಜಿಕ ಕಾಳಜಿ ಪ್ರತಿಯೊಬ್ಬರಲ್ಲಿ ಮೂಡಬೇಡು. ಎಂದು ಸ್ಥಳಿಯ ಗ್ರಾಪಂ ಪಿಡಿಓ ಸದಾಶಿವ ದೇವರ ಮಾತನಾಡಿದರು. ಇವರು ಮೂಡಲಗಿ ತಾಲೂಕಿನ ಕುಲಗೋಡದ ಬಸ್ ನಿಲ್ದಾಣ ಬಳಿ ಇರುವ ಅಂಬೇಡ್ಕರ ವೃತ್ತದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ ಅಂಬೇಡ್ಕರರ ಸವಿಧಾನದಿಂದ ದೇಶ ಸುವ್ಯವಸ್ಥೆಯಿಂದ ನಡೆದಿದ್ದೆ ಎಂದರು. ಈ …

Read More »

ಭೈರನಟ್ಟಿಯಲ್ಲಿ ಕೆಎಲ್ಇ ಡಿಪ್ಲೋಮಾ ವಿದ್ಯಾರ್ಥಿಗಳಿಂದ ಎನ್ಎಸ್ಎಸ್ ವಿಶೇಷ ಶಿಬಿರ

ಭೈರನಟ್ಟಿಯಲ್ಲಿ ಕೆಎಲ್ಇ ಡಿಪ್ಲೋಮಾ ವಿದ್ಯಾರ್ಥಿಗಳಿಂದ ಎನ್ಎಸ್ಎಸ್ ವಿಶೇಷ ಶಿಬಿರ ಮೂಡಲಗಿ: ಸಮೀಪದ ಭೈರನಟ್ಟಿ ಗ್ರಾಮದಲ್ಲಿ ಮಹಾಲಿಂಗಪುರದ ಕೆ.ಎಲ್.ಇ ಡಿಪ್ಲೋಮಾ ಕಾಲೇಜ್ ವತಿಯಿಂದ ಒಂದು ವಾರದ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಏರ್ಪಡಿಸಲಾಯಿತು. ಮೊದಲ ದಿನ ಪಿ.ಕೆ.ಪಿ.ಎಸ್ ಅದ್ಯಕ್ಷ ಅಜ್ಜಪ್ಪ ಗಿರಡ್ಡಿ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿ, ಕಾಲೇಜು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ಸಮಾಜಮುಖಿಯಾಗಿ ವಿಕಾಸಗೊಳಿಸುವುದೇ ಎನ್.ಎಸ್.ಎಸ್ ಶಿಬಿರದ ಮೂಲ ಉದ್ದೇಶವಾಗಿದೆ ಎಂದರು. ಬೈರನಟ್ಟಿ ಗ್ರಾಮದ ಹಿರಿಯರಾದ ಗಿರೆಪ್ಪಾ …

Read More »

ಟಿಕೇಟ್ ಮೇಲೆ ಕಣ್ಣಿಟ್ಟು ನಿರಾಶೆಗೊಂಡಿರುವ ಆಕಾಂಕ್ಷಿಗಳು ಯಾವ ಕಾರಣಕ್ಕೂ ಪಕ್ಷ ಬಿಡಬಾರದು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಬಿಜೆಪಿಯಿಂದ ಈಗಾಗಲೇ ಅಭ್ಯರ್ಥಿಗಳ ಪಟ್ಟಿಯು ಬಿಡುಗಡೆಗೊಂಡಿದ್ದು, ಟಿಕೇಟ್ ಮೇಲೆ ಕಣ್ಣಿಟ್ಟು ನಿರಾಶೆಗೊಂಡಿರುವ ಆಕಾಂಕ್ಷಿಗಳು ಯಾವ ಕಾರಣಕ್ಕೂ ಪಕ್ಷ ಬಿಡಬಾರದು. ಆತುರದ ನಿರ್ಧಾರವನ್ನು ಕೈಗೊಳ್ಳಬಾರದು. ಇಷ್ಟರಲ್ಲಿಯೇ ಪಕ್ಷದ ವರಿಷ್ಠರು ಅಸಮಧಾನಿತರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದ ಬಸವಂತ ದಾಸನವರ ತೋಟದಲ್ಲಿ ಬುಧವಾರ ಸಂಜೆ ಜರುಗಿದ ಮೂಡಲಗಿ, ನಾಗನೂರ, ಕಲ್ಲೋಳಿ ಮತ್ತು ಅರಭಾವಿ ಪಟ್ಟಣಗಳ ಬಿಜೆಪಿ …

Read More »

ಜಾನಪದದಲ್ಲಿ ಬದುಕಿನ ನಿಜವಾದ ಮೌಲ್ಯಗಳಿವೆ – ಸಾಹಿತಿ ಎ.ಎ. ಸನದಿ

  ಜಾನಪದದಲ್ಲಿ ಬದುಕಿನ ನಿಜವಾದ ಮೌಲ್ಯಗಳಿವೆ ಗೋಕಾಕ: ‘ಗ್ರಾಮೀಣ ಮೂಲ ಸಂಸ್ಕøತಿಯನ್ನು ಬಂಬಿಸುವ ಜಾನಪದಲ್ಲಿ ಬದುಕಿನ ನಿಜವಾದ ಮೌಲ್ಯಗಳು ಅಡಕವಾಗಿವೆ’ ಎಂದು ಶಿಂಧೋಳಿಯ ಸಾಹಿತಿ ಎ.ಎ. ಸನದಿ ಹೇಳಿದರು. ತಾಲ್ಲೂಕಿನ ಸಾವಳಗಿಯ ಜಗದ್ಗುರು ಶಿವಲಿಂಗೇಶ್ವರ ಜಾತ್ರಾ ಮಹೋತ್ಸವದ ಸಾಹಿತ್ಯ, ಸಾಂಸ್ಕøತಿಕ ಸೌರಭ ಕಾರ್ಯಕ್ರಮದಲ್ಲಿ ‘ಜಾನಪದ ತ್ರಿಪದಿಯಲ್ಲಿ ಜೀವನ ದರ್ಶನ’ ಕುರಿತು ಉಪನ್ಯಾಸ ನೀಡಿದ ಅವರು ತ್ರಿಪದಿಗಳು ಜನಪದರು ಕನ್ನಡ ಸಾಹಿತ್ಯಕ್ಕೆ ನೀಡಿದ ಬಹುದೊಡ್ಡ ಕಾಣಿಕೆಯಾಗಿದೆ ಎಂದರು. ಜನಪದರು ತಾವು ಅನುಭವಿಸಿದ …

Read More »

ಅಜ್ಞಾನವನ್ನು ಬಿಟ್ಟು ಸುಜ್ಞಾನದತ್ತ ಸಾಗಬೇಕು- ಜಗದ್ಗುರು ಶ್ರೀಶಿವಲಿಂಗೇಶ್ವರ ಕುಮಾರೇಂದ್ರ ಮಹಾಸನ್ನಿಧಿಯವರು

  ಅಜ್ಞಾನವನ್ನು ಬಿಟ್ಟು ಸುಜ್ಞಾನದತ್ತ ಸಾಗಬೇಕು ಗೋಕಾಕ: ‘ಸತ್ಯ, ಪ್ರಾಮಾಣಿಕತೆ, ನಂಬಿಕೆ, ವಿಶ್ವಾಸ ಮತ್ತು ಸದ್ಗುಣಗಳನ್ನು ಬೆಳೆಸಿಕೊಂಡು ಜೀವನವನ್ನು ಸಾರ್ಥಕ ಮಾಡಿಕೊಳ್ಳಬೇಕು’ ಎಂದು ಜಗದ್ಗುರು ಶ್ರೀಶಿವಲಿಂಗೇಶ್ವರ ಕುಮಾರೇಂದ್ರÀ್ಸ ಮಹಾಸನ್ನಿಧಿಯವರು ನುಡಿದರು. ಹಿಂದು ಮುಸ್ಲಿಂ ಸೌಹಾರ್ದತೆಯ ಸುಕ್ಷೇತ್ರ ಸಾವಳಗಿಯ ಸಿದ್ಧ ಸಂಸ್ಥಾನ ಪೀಠದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಶ್ರೀ ಶಿವಲಿಂಗೇಶ್ವರ ಪುರಾಣ ಕಾರ್ಯಕ್ರಮ ಮತ್ತು ಸಾಹಿತ್ಯ, ಸಂಸ್ಕøತಿ ಸೌರಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮನುಷ್ಯ ತನ್ನ ಕರ್ಮ ಮತ್ತು …

Read More »

ಸಾವಳಗಿಯಲ್ಲಿ ಕೊಂಡ ಹಾಯ್ದು ಪುನೀತರಾದ ಭಕ್ತರು

 ಸಾವಳಗಿಯಲ್ಲಿ ಕೊಂಡ ಹಾಯ್ದು ಪುನೀತರಾದ ಭಕ್ತರು ಗೋಕಾಕ: ತಾಲ್ಲೂಕಿನ ಸಾವಳಗಿಯ ಜಗದ್ಗುರು ಶಿವಲಿಂಗೇಶ್ವರರ ಜಾತ್ರೆಯಲ್ಲಿ ಸೋಮವಾರ ಬೆಳಿಗ್ಗೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಶ್ರೀ ವೀರಭದ್ರೇಶ್ವರ ದೇವರ ಕೊಂಡ ದಾಟಿ ಪುನೀತರಾದರು. ಹಸಿರು ರಾಜಪೋಷಾಕದಲ್ಲಿ ಶೋಭಿತರಾಗಿದ್ದ ಜಗದ್ಗುರು ಶಿವಲಿಂಗೇಶ್ವರ ಕುಮಾರೇಂದ್ರ ಸನ್ನಿಧಿಯವರು ಭಕ್ತರಿಗೆ ದರ್ಶನ ನೀಡಿ ಆಶೀರ್ವದಿಸಿದರು. ಭಾನುವಾರ ರಾತ್ರಿ ರಾeಮರ್ಯಾದೆಯೊಂದಿಗೆ ಸನ್ನಿಧಿಯವರು ಪುಷ್ಪಾಲೋಂದನದೊಂದಿಗೆ ಪಲ್ಲಕ್ಕಿ ಕಟ್ಟೆಗೆ ಮುಹುರ್ತ ಜರುಗಿತು. ಇಡೀ ರಾತ್ರಿ ಗೀಗೀ ಹಾಡು, ಭಕ್ತಿ ಹಾಡು, ಭಜನೆ ಸೇರಿದಂತೆ …

Read More »

ಮಹಾತ್ಮರ ದಾರಿಯಲ್ಲಿ ಯುವ ಪೀಳೆಗೆ ನಡೆಯುವುದು ಅವಶ್ಯವಿದೆ-ಸರ್ವೋತ್ತಮ ಜಾರಕಿಹೊಳಿ

ಮಹಾತ್ಮರ ದಾರಿಯಲ್ಲಿ ಯುವ ಪೀಳೆಗೆ ನಡೆಯುವುದು ಅವಶ್ಯವಿದೆ-ಸರ್ವೋತ್ತಮ ಜಾರಕಿಹೊಳಿ ಮೂಡಲಗಿ: ‘ಸುಂಸ್ಕøತವಾದ ಮತ್ತು ಸದೃಢವಾದ ದೇಶವನ್ನು ಕಟ್ಟಲು ಶಿಕ್ಷಣದ ಪಾತ್ರ ಮಹತ್ವದಾಗಿದೆ, ಪಾಲಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು’ ಎಮ್.ಎಮ್. ಪಾಟೀಲ ಅವರು ಪುಟ್ಟ ಗ್ರಾಮದಲ್ಲಿ ಉತ್ತಮವಾದ ಶಿಕ್ಷಣ ಸಂಸ್ಥೆಯ ಕಟ್ಟಿರುವದನ್ನು ಉಳಿಸಿ ಬೆಳೆಸಿ ಕೊಂಡು ಹೋಗುವುದು ಪಾಲಕ ಮೇಲಿದೆ ಎಂದು ಶಿಕ್ಷಣ ಸಂಸ್ಥೆಯ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಅವರಾದಿಯ ಶ್ರೀ ಮಹಾಲಕ್ಷ್ಮೀ ಶಿಕ್ಷಣ …

Read More »