ಚ ಯುಗಾದಿ ನಿಮಿತ್ತ ಹಾಸ್ಯ ರಸಮಂಜರಿ ಆಯೋಜನೆ ನಿಜವಾದ ಜೀವನದ ಮೌಲ್ಯಗಳು ಜಾನಪದದಲ್ಲಿವೆ ಮೂಡಲಗಿ: ‘ಜಾನಪದ ಕಲೆಗಳೊಂದಿಗೆ ಮನುಷ್ಯ ಬೆಳೆದು ಬಂದಿದ್ದು, ಅಂಥ ಸಂಭ್ರಮ, ಆನಂದವು ಆಧುನಿಕತೆಯ ಭರಾಟೆಯಲ್ಲಿ ಮರೆಯಾಗುತ್ತಲಿದೆ’ ಎಂದು ಸಾಹಿತ್ಯ ಚಿಂತಕ ಬಾಲಶೇಖರ ಬಂದಿ ಹೇಳಿದರು. ಇಲ್ಲಿಯ ಶಿವಬೋಧರಂಗ ಸೊಸೈಟಿಯ ಸಭಾಭವನದಲ್ಲಿ ಜ್ಞಾನದೀಪ್ತಿ ಪ್ರತಿಷ್ಠಾನ, ಬೆಳಗಾವಿಯ ಪ್ರವೀಣ ಫೌಂಡೇಶನ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಇವರ ಸಹಯೋಗದಲ್ಲಿ ಯುಗಾದಿ ಹಬ್ಬದ ನಿಮಿತ್ತವಾಗಿ ಏರ್ಪಡಿಸಿದ್ದ ಜಾಗೃತ ಭಾರತ …
Read More »Yearly Archives: 2023
ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲ ಸಮರ್ಥರಾಗಬೇಕು
ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲ ಸಮರ್ಥರಾಗಬೇಕು ಮೂಡಲಗಿ: ‘ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಪರಿಶ್ರಮದಿಂದ ಓದಿ ಪ್ರಯತ್ನಪಟ್ಟರೆ ಯಶಸ್ಸು ಬೆನ್ನುಹಿಂದೆ ಬರುತ್ತದೆ. ವಿದ್ಯಾರ್ಥಿಗಳು ಓದಿಗೆ ಮಹತ್ವ ನೀಡಬೇಕು’ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇಲ್ಲಿಯ ಲಕ್ಷ್ಮೀನಗರದಲ್ಲಿ ಯುಗಾದಿ ದಿನದಂದು ಶ್ರೀಮತಿ ಭೀಮವ್ವ ಲಕ್ಷ್ಮಣರಾವ ಜಾರಕಿಹೊಳಿ ಮೆಮೋರಿಯಲ್ ಟ್ರಸ್ಟ್‍ದಿಂದ ಪ್ರಾರಂಭಿಸಿರುವ ಜ್ಞಾನ ಸಾಧನಾ ಸ್ವ-ಅಧ್ಯಯನ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು ಜ್ಞಾನ ಸಾಧನಾ ಕೇಂದ್ರದಲ್ಲಿ ಅಧ್ಯಯನಕ್ಕೆ ಉಚಿತ ಸೌಲಭ್ಯ ಕಲ್ಪಿಸಿಕೊಟ್ಟಿದ್ದು …
Read More »ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ
ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ ಬೆಂಗಳೂರು- ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಜೈನ್ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಹಾಗೂ ಶ್ರೀ ಮಠದ ಪರಂಪರೆಯನ್ನು ಉಳಿಸುವಲ್ಲಿ ಸ್ವಾಮೀಜಿಗಳ ಕಾರ್ಯ ಅಪಾರವಾಗಿತ್ತು. ಶೈಕ್ಷಣಿಕ ಕ್ಷೇತ್ರದ ಸಮಗ್ರ ಪ್ರಗತಿಗಾಗಿಯೂ ಹಗಲಿರುಳು ದುಡಿದಿದ್ದಾರೆ. ಕಳೆದ ನಾಲ್ಕು ದಶಕಗಳಿಂದ ಆಧ್ಯಾತ್ಮಿಕ ರಂಗದಲ್ಲಿ ಮುಂಚೂಣಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. …
Read More »ವಿದ್ಯುತ್ ವ್ಯತ್ಯಯ
ವಿದ್ಯುತ್ ವ್ಯತ್ಯಯ ಮೂಡಲಗಿ: 110 ಕೆವಿ ಕುಲಗೋಡ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ಕಾರ್ಯ ನಿರ್ವಹಣೆ ಕಾಮಗಾರಿ ಕಾರ್ಯವನ್ನು ಕೈಗೊಳ್ಳಲು ಉದ್ದೇಶಿಸಿರುವುದರಿಂದ ಮಾ. 23 ಗುರುವಾರದಂದು ಬೆಳಿಗ್ಗೆ 10.30 ರಿಂದ ಸಂಜೆ 5ರ ವರೆಗೆ ಕುಲಗೋಡ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಬೀಸನಕೊಪ್ಪ ಎನ್ ಜೆ ವಾಯ್ ಮೇಲೆ ಬರುವ ಎಲ್ಲ ಗ್ರಾಮಗಳಿಗೆ ಹಾಗೂ ಎಲ್ಲ 11ಕೆವಿ ನೀರಾವರಿ ಪಂಪಸೆಟ್ಟ ಮಾರ್ಗಗಳ ವಿದ್ಯುತ್ ಪೋರೈಕೆಯಲ್ಲಿ ವ್ಯತ್ಯಯವಾಗಲಿದೆ ಗ್ರಾಹಕರು …
Read More »ಹಳ್ಳೂರ ಚೆಕ್ ಪೋಸ್ಟ್‍ಗೆ ಅರಭಾವಿ ಚುನಾವಣಾಧಿಕಾರಿ ಪ್ರಭಾವತಿ ಕೆ ಭೆಟಿ
ಹಳ್ಳೂರ ಚೆಕ್ ಪೋಸ್ಟ್‍ಗೆ ಅರಭಾವಿ ಚುನಾವಣಾಧಿಕಾರಿ ಪ್ರಭಾವತಿ ಕೆ ಭೆಟಿ ಮೂಡಲಗಿ: 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಅರಭಾವಿ ಮತಕ್ಷೇತ್ರ ಮತ್ತು ಬೆಳಗಾವಿ ಜಿಲ್ಲಾ ಗಡಿಭಾಗದ ತಾಲೂಕಿನ ಹಳ್ಳೂರಗ್ರಾಮದ ಹತ್ತಿರ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸಿರುವ ಚೆಕ್ ಪೋಸ್ಟ್‍ಗೆ ಬೈಲಹೊಂಗಲ ಉಪವಿಭಾಗಾಧಕಾರಿ ಹಾಗೂ ಅರಭಾವಿ ಮತಕ್ಷೇತ್ರದ ಚುನಾವಣಾಧಿಕಾರಿ ಪ್ರಭಾವತಿ ಪಿ ಅವರು ಮಂಗಳವಾರ ಸಂಜೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಪತ್ರಕರ್ತರೊಂದಿಗೆ ಚುನಾವಣಾಧಿಕಾರಿ ಪ್ರಭಾವತಿ ಕೆ ಅವರು ಮಾತನಾಡಿ, …
Read More »ಹೊಸದಾಗಿ ಮನೆ ಮಂಜೂರಾತಿಗಾಗಿ ಅರ್ಜಿ ಆಹ್ವಾನ
ಗೋಕಾಕ: ಬೆಳಗಾವಿ ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಜನಾಂಗದ ವಸತಿ ರಹಿತರಿಗೆ ಹೊಸದಾಗಿ ಮನೆ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೆಳಗಾವಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಲಕ್ಷ್ಮಣ ಬಬಲಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರು ನಿಗದಿತ ಅರ್ಜಿ ನಮೂನೆಯು ಆಯಾ ತಾಲೂಕುಗಳ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಲಭ್ಯವಿದ್ದು ಅವುಗಳನ್ನು ಪಡೆದು ಅರ್ಜಿಗಳನ್ನು ಭರ್ತಿ …
Read More »ವಿದ್ಯುನ್ಮಾನ ಮತ ಯಂತ್ರವನ್ನು ವೀಕ್ಷಿಸಿದ ನ್ಯಾಯಾಧೀಶೆ ಜ್ಯೋತಿ ಪಾಟೀಲ
ವಿದ್ಯುನ್ಮಾನ ಮತ ಯಂತ್ರವನ್ನು ವೀಕ್ಷಿಸಿದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಮೂಡಲಗಿ: ಪಟ್ಟಣದ ತಹಶೀಲ್ದಾರ ಕಚೇರಿಯ ಆವರಣದಲ್ಲಿ ಬರುವ ವಿಧಾನ ಸಭೆ ಸಾರ್ವತ್ರಿಕ ಚುನಾವಣಾ ನಿಮಿತ್ಯ ತೇರೆದಿರುವ ವಿದ್ಯುನ್ಮಾನ ಮತದಾನ ಪ್ರಾತ್ಯಕ್ಷಿಕೆ ಕೇಂದ್ರದಲ್ಲಿ ಮೂಡಲಗಿ ದಿವಾಣಿ ಹಾಗೂ ಜೆ.ಎಮ್.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಅವರು ಪ್ರಾತ್ಯಕ್ಷಿಯ ಮತ ಚಲಾಯಿಸುವ ಮೂಲಕ ವಿದ್ಯುನ್ಮಾನ್ ಮತ ಯಂತ್ರವನ್ನು ವೀಕ್ಷಿಸಿದರು. ತಾಲೂಕಾ ದಂಡಾಧಿಕಾರಿ ಪ್ರಶಾಂತ ಚನಗೋಂಡ ಮಾತನಾಡಿ, ಮತದಾರರಲ್ಲಿ ಗೊಂದಲಗಲ ಪರಿಹಾರಕ್ಕಾಗಿ ಹಾಗೂ ಮಾದರಿ …
Read More »ನಮ್ಮ ನಾಡಿನ ಹಬ್ಬಗಳು, ಸಂಪ್ರದಾಯಗಳು ನೈಸರ್ಗಿಕ ಬದಲಾವಣೆಗಳ ಮೇಲೆ ನಿರ್ಧರಿತವಾಗಿವೆ–ಗಿರೆಣ್ಣವರ
ನಮ್ಮ ನಾಡಿನ ಹಬ್ಬಗಳು, ಸಂಪ್ರದಾಯಗಳು ನೈಸರ್ಗಿಕ ಬದಲಾವಣೆಗಳ ಮೇಲೆ ನಿರ್ಧರಿತವಾಗಿವೆ–ಗಿರೆಣ್ಣವರ ಮೂಡಲಗಿ: ಪ್ರಾಚೀನ ಕಾಲದಿಂದಲೂ ನಮ್ಮ ನಾಡಿನ ದೇಶದ ಸಂಸೃತಿ ಸಂಸ್ಕಾರಗಳಲ್ಲದೇ ಹಬ್ಬ ಹರಿದಿನಗಳು ಆಚರಣೆಗಳೂ ಕೂಡ ನಮ್ಮ ನೈಸರ್ಗಿಕ ಬದಲಾವಣೆಗಳಿಗೆ ತಕ್ಕಂತೆ ನಿರ್ಧರಿತವಾಗಿವೆ ಎಂದು ಪ್ರಧಾನ ಗುರು ಎ.ವ್ಹಿ ಗಿರೆಣ್ಣವರ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಯುಗಾದಿ ಆಚರಣೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಬೇವು ಬೆಲ್ಲ ವಿತರಿಸಿ ಮಾತನಾಡಿ, ನಮ್ಮ ಪೂರ್ವಜರಿಗೆ ಪ್ರಕೃರ್ತಿ ವಿಸ್ಮಯ …
Read More »ಮಾನವರಾಗಿ ಹುಟ್ಟಿದ ಮೇಲೆ ನಾವು ಸಕಲರಿಗೂ ಒಳ್ಳೆಯದನ್ನೇ ಬಯಸಬೇಕು-ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಮಾನವರಾಗಿ ಹುಟ್ಟಿದ ಮೇಲೆ ನಾವು ಸಕಲರಿಗೂ ಒಳ್ಳೆಯದನ್ನೇ ಬಯಸಬೇಕು. ಈ ಭೂಮಿಯಲ್ಲಿ ಮನುಷ್ಯರಾಗಿ ಹುಟ್ಟಿರುವದು ನಮ್ಮೆಲ್ಲರ ಪುಣ್ಯವಾಗಿದೆ. ಆದರೆ ಕೆಲವೇ ಕೆಲವು ಜನರು ಈ ಭೂಮಿಯಿಂದ ನಿರ್ಗಮನರಾಗುವಾಗ ದೇವರಾಗಿ ಹೋಗುತ್ತಾರೆ. ಇದಕ್ಕೆ ವಿಜಯಪುರದ ಸಿದ್ಧೇಶ್ವರ ಸ್ವಾಮಿಜಿಗಳೇ ಜ್ವಲಂತ ಉದಾಹರಣೆ ಎಂದು ಶಾಸಕ, ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ವಡೇರಹಟ್ಟಿ ಗ್ರಾಮದ ಮಲ್ಲಿಕಾರ್ಜುನ ಮಠದಲ್ಲಿ ಕಳೆದ ಭಾನುವಾರದಂದು ಸಿದ್ಧೇಶ್ವರ ಸ್ವಾಮಿಜಿಗಳ ನುಡಿ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ …
Read More »*ಮುಸ್ಲಿಂ ಸಮುದಾಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವೆ : ಬಾಲಚಂದ್ರ ಜಾರಕಿಹೊಳಿ ವಾಗ್ದಾನ*
ಮೂಡಲಗಿ: ಅರಭಾವಿ ಕ್ಷೇತ್ರದಲ್ಲಿ ಇಲ್ಲಿಯವರೆಗೆ ಮುಸ್ಲಿಂ ಸಮುದಾಯ ಬಾಂಧವರಿಗೆ ಇತರೆ ಸಮಾಜದವರಿಂದ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಂಡಿದ್ದು, ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ಎಲ್ಲ ಸಮುದಾಯಗಳು ಒಗ್ಗಟ್ಟಿನ ಮಂತ್ರ ಪಠಿಸಿ ಶಾಂತಿ ಸಾಮರಸ್ಯವನ್ನು ಕಾಪಾಡಿಕೊಂಡು ಬರುತ್ತಿವೆ ಎಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ಪಟ್ಟಣದ ತಹಶೀಲದಾರ ಕಚೇರಿಯ ಹತ್ತಿರ ಜರುಗಿದ ಅರಭಾವಿ ಕ್ಷೇತ್ರದ ಮುಸ್ಲಿಂ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಸ್ಲಿಂ ಸಮುದಾಯದ …
Read More »