Breaking News
Home / 2023 (page 38)

Yearly Archives: 2023

ಜನಪದ ವಚನ ಸಾಹಿತ್ಯವು ವೈಚಾರಿಕತೆಯ ಕುರುಹುಗಳು: ಡಾ. ಪೋತರಾಜ

  ಜನಪದ ವಚನ ಸಾಹಿತ್ಯವು ವೈಚಾರಿಕತೆಯ ಕುರುಹುಗಳು: ಡಾ. ಪೋತರಾಜ ಮೂಡಲಗಿ: ಅನಾದಿ ಕಾಲದಿಂದಲೂ ವಿಜ್ಞಾನ ಬಳಕೆಯಲ್ಲಿದ್ದು ಆಯಾ ಕಾಲಘಟ್ಟದಲ್ಲಿ ತನ್ನ ವಿಶಿಷ್ಟ ರೂಪತಾಳಿ ಮಹೋನ್ನತ ಕೊಡುಗೆ ನೀಡುತಾ ಬಂದಿರುವ ಕುರುಹುಗಳೇ ನಮ್ಮ ಜನಪದ ಮತ್ತು ವಚನ ಸಾಹಿತ್ಯ ಹಾಗೆಯೇ ವಚನಕಾರರೇ ಸಮಾಜ ಪರಿವರ್ತನೆಯ ನಿಜ ಸಂಶೋಧಕ, ವಿಜ್ಞಾನಿಗಳೆಂದು ಉಪನ್ಯಾಸಕ,ಸಾಹಿತಿ, ಸಂಶೋಧಕ ಡಾ. ಮಹಾದೇವ ಪೆÇೀತರಾಜ ಅಭಿಪ್ರಾಯ ಪಟ್ಟರು. ಅವರು ತಾಲ್ಲೂಕಿನ ಖಾನಟ್ಟಿ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಕರ್ನಾಟಕ …

Read More »

ವೀರಶೈವಲಿಂಗಾಯತ ಮಹಿಳಾ ಸಂಘ ಉದ್ಘಾಟನೆ

ವೀರಶೈವಲಿಂಗಾಯತ ಮಹಿಳಾ ಸಂಘ ಉದ್ಘಾಟನೆ ಮೂಡಲಗಿ: ಮಹಿಳೆಯರು ತೊಡಗಿಕೊಂಡು ಸ್ವ ಉದ್ಯೋಗಕ್ಕೆ ಸಿಗುವ ನೇರವನ್ನು ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ವೀರಶೈವಲಿಂಗಾಯತ ಸಂಘದ ಬೆಳಗಾವಿ ಜಿಲ್ಲಾ ಅಧ್ಯಕ್ಷೆ ಶಿಲ್ಪಾ ಗೋಡಿಗೌಡರ ಹೇಳಿದರು. ಅವರು ಪಟ್ಟಣದ ಶ್ರೀ ಬಸವೇಶ್ವರ ಅರ್ಬನ್ ಸೋಸೈಟಿಯ ಸಭಾಂಗಣದಲ್ಲಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಮೂಡಲಗಿ ಮಹಿಳಾ ಘಟಕದ ಉದ್ಘಾಟನಾ ಸಮಾರಂಭ ಭಾಗವಹಿಸಿ ಮಾತನಾಡಿ, ಸಂಘಟನೆಗಳಿಂದ ನಮ್ಮ ಭಾರತೀಯ ಸಂಸ್ಕøತಿಯ ಮೆರಗು ಹೆಚ್ಚುತ್ತದೆ ಎಂದರು. ಇದೆ ಸಮಯದಲ್ಲಿ …

Read More »

ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದಾರೆ- ಡಾ.ಭಾರತಿ ಕೋಣಿ

ಮೂಡಲಗಿ: ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದಾರೆ ಮಹಿಳೆ ಅಬಲೆಯಲ್ಲ ಸಬಲೆ ಎಂದು ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ.ಭಾರತಿ ಕೋಣಿ ಹೇಳಿದರು. ಅವರು ಮೂಡಲಗಿ ಶ್ರೀ ಮಂಜುನಾಥ ಸೈನಿಕ ತರಬೇತಿ ಕೇಂದ್ರದ ಸಭಾ ಭವನದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ ಶ್ರೀ ಭಗೀರಥ ಯುವತಿ ಮಂಡಲ ಹಳ್ಳೂರ ಹಾಗೂ ಮಂಜುನಾಥ ಸೈನಿಕ ತರಬೇತಿ ಕೇಂದ್ರ ಮೂಡಲಗಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ ಅಂತರಾಷ್ಟ್ರೀಯ …

Read More »

“ನನ್ನ ಕ್ಷೇತ್ರದ ಜನರೇ ನನ್ನ ದೇವರು” ಎಂದ ಶಾಸಕ‌ ಬಾಲಚಂದ್ರ ಜಾರಕಿಹೊಳಿ.

“ನನ್ನ ಕ್ಷೇತ್ರದ ಜನರೇ ನನ್ನ ದೇವರು” ಎಂದ ಶಾಸಕ‌ ಬಾಲಚಂದ್ರ ಜಾರಕಿಹೊಳಿ. *ವಿಜಯ ಸಂಕಲ್ಪ ಯಾತ್ರೆಗೆ ಅದ್ದೂರಿ ಸ್ವಾಗತ ಕೋರಿದ ಕಾರ್ಯಕರ್ತರು, ಬೃಹತ್ ಬೈಕ್ ರ್ಯಾಲಿ-ರೋಡ್ ಶೋ. ಕೇಸರಿಮಯವಾದ ಮೂಡಲಗಿ ಪಟ್ಟಣ ಮೂಡಲಗಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಿದ ಮೇಲೆ ಪ್ರತಿಯೊಬ್ಬರಿಗೂ ಸಾಕ್ಷಾತಃ ದೇವರಂತೆ ಕಾಣುತ್ತಾರೆ. ಅಷ್ಟೊಂದು ದೈವಿ ಸಂಕಲ್ಪ ಅವರಲ್ಲಿದೆ. ಹೀಗಾಗಿಯೇ ಜಗತ್ತಿನ ಹಲವಾರು ರಾಷ್ಟçಗಳು ಭಾರತದತ್ತ ಆಕರ್ಷಿಸಲು ಕಾರಣವಾಗಿದೆ. ಮೋದಿಯವರು ವಿಶ್ವಗುರುವಾಗಿ ಕಾಣತೊಡಗಿದ್ದಾರೆಂದು ಶಾಸಕ, ಕೆಎಮ್‌ಎಫ್ …

Read More »

ಪೊಲೀಸ್ ಠಾಣೆಯಲ್ಲಿ ಹೋಳಿ ಹಬ್ಬದ ಶಾಂತಿ ಸಭೆ

ಮೂಡಲಗಿ: ಪಟ್ಟಣವು ಭಾವೈಕ್ಯತೆಯ ಸ್ಥಾನವಾಗಿದ್ದು, ಎಲ್ಲ ಹಬ್ಬ ಹರಿದಿನಗಳನ್ನು ಸಂಪ್ರದಾಯದಂತೆ ಆಚರಿಸಿ ಸಂಭ್ರಮಿಸಬೇಕು ಆಚರಣೆಯಲ್ಲಿ ಸೌಹಾರ್ದತೆಯನ್ನು ಬೆರೆಸಿದರೆ ಎಲ್ಲರಲ್ಲಿ ಅನ್ಯೋನ್ಯತೆ ಉಂಟಾಗಿ ಹಬ್ಬಕ್ಕೆ ಹೊಸ ಕಳೆ ಬರುತ್ತದೆ ಎಂದು ಪಿಎಸ್‍ಐ ಸೋಮೇಶ ಗೆಜ್ಜಿ ಹೇಳಿದರು. ರವಿವಾರದಂದು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಜರುಗಿದ ಹೋಳಿ ಹಬ್ಬದ ಶಾಂತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಾರ್ಚ 7 ಮತ್ತು 8ರಂದು ಹೋಳಿ ಹಬ್ಬದ ಆಚರಣೆ ಇದ್ದು ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು …

Read More »

ಕಲ್ಲೋಳಿಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ

ಕಲ್ಲೋಳಿಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ರವಿವಾರದಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿಯನ್ನು ಆಚರಿಸಲಯಿತು. ಶ್ರೀ ಜಗದ್ಗುರು ರೇಣುಕಾಚಾರ್ಯ ಅವರ ಭಾವ ಚಿತ್ರಕ್ಕೆ ಅಧಿಕಾರಿಗಳು ಮತ್ತು ಮಂಜುಳಾ ಹಿರೇಮಠ ಅವರು ಪೂಜೆ ಸಲ್ಲಿಸಿದರು. ಈ ಸಮಯದಲ್ಲಿ ಮಹಾದೇವ ಮದಬಾಂವಿ, ರಾಮಣ್ಣ ಹಿರೇಮಠ, ಹಡಗಿನಾಳ, ಶಂಕರ ಬೆಳಕೂಡ ದುಂಡಯ್ಯಾ , ಅಪ್ಪಾಸಾಬ ಮಳವಾಡ, ಮಂಜುಳಾ ಹಿರೇಮಠ, ಬಸವರಾಜ ಕರಗಾಂವಿಮಠ, ರಾಜಶೇಖರ ಹಿರೇಮಠ, …

Read More »

ಶ್ರೀಸಾಯಿ ಸ್ಮರಣೆಯಿಂದ ಭಗವಂತನನ್ನು ಸಾಕ್ಷಾತ್ಕಾರಗೊಳಿಸಿಕೊಳ್ಳಬೇಕು – ಶ್ರೀಬಸವಸಮರ್ಥ ಸ್ವಾಮೀಜಿ

ಶ್ರೀಸಾಯಿ ಸ್ಮರಣೆಯಿಂದ ಭಗವಂತನನ್ನು ಸಾಕ್ಷಾತ್ಕಾರಗೊಳಿಸಿಕೊಳ್ಳಬೇಕು – ಶ್ರೀಬಸವಸಮರ್ಥ ಸ್ವಾಮೀಜಿ ಮೂಡಲಗಿ : ದೇವ ನಿರ್ಮಿತ ದೀಪದಿಂದ ಆತ್ಮಸಾಕ್ಷಾತ್ಕಾರ ಕಾಣುವಂತೆ ಸಂತೋಷವನ್ನು ಪ್ರೀತಿಸುವ ಗುಣ ಮನುಷ್ಯ ಬೆಳಸಿಕೊಳ್ಳಬೇಕು ಮಾನವ ಭಗವಂತನನ್ನು ಪ್ರೀತಿಸಿದಾಗ ಜಗತ್ತನ್ನು ಜಯಸಿದಂತೆ. ಈ ಜಗತ್ತಿನಲ್ಲಿ ಮನುಷ್ಯನ ದುರಾಸೆಗಳೆ ಅವನ ಬದ್ದ ವೈರಿಗಳು ದುರಾಸೆ ಬಿಟ್ಟರೆ ಮನುಷ್ಯ ಮಹಾತ್ಮನಾಗುತ್ತಾನೆ ಹೂ. ಗಾಳಿ. ನೀರು ಬೆಳಕು ನೋಡಿ ಮನುಷ್ಯ ತನ್ನ ಜೀವನ ರೂಪಿಸಿಕೊಂಡರೆ ಭಂಗವಂತನಾದ ಶ್ರೀಸಾಯಿಯನ್ನು ಒಲಿಸಿಕೊಂಡಂತೆ ಎಂದು ಶಿರೂಂಜನ ಶ್ರೀ …

Read More »

ಗ್ರಾಮೀಣ ಬಡ ರೈತರಿಗೆ ಉಚಿತ ಆರೋಗ್ಯ ಸೇವೆ ದೊರೆಯುವಂತಾಗಲಿ- ಅರವಿಂದ ದಳವಾಯಿ.

  ಗ್ರಾಮೀಣ ಬಡ ರೈತರಿಗೆ ಉಚಿತ ಆರೋಗ್ಯ ಸೇವೆ ದೊರೆಯುವಂತಾಗಲಿ- ಅರವಿಂದ ದಳವಾಯಿ. ಮೂಡಲಗಿ: ಗ್ರಾಮೀಣ ಭಾಗದ ಬಡವರಿಗೆ, ರೈತರಿಗೆ ಕೂಲಿಕರ್ಮಿಗಳಿಗೆ, ಮಹಿಳೆಯರು ಮಕ್ಕಳಿಗೆ ದುಡ್ಡು ಕೊಟ್ಟು ಆರೋಗ್ಯವನ್ನು ತಪಾಸಿಸಿಕೊಂಡು ಚಿಕಿತ್ಸೆ ಪಡೆಯುವುದು ತುಂಬಾ ಕಷ್ಟದ ಕೆಲಸ. ಬಡವರ ರೈತರ ಮಹಿಳೆಯರ ಮಕ್ಕಳ ಅನುಕೂಲಕ್ಕಾಗಿ ಕೆಎಲ್‍ಇ ಯವರು ಉಚಿತ ಆರೋಗ್ಯ ಚಿಕಿತ್ಸಾ ಶಿಬಿರವನ್ನು ಕೌಜಲಗಿಯಲ್ಲಿ ಹಮ್ಮಿಕೊಂಡಿದ್ದು, ಈ ಭಾಗದ ಜನರಿಗೆ ಉಚಿತ ಆರೋಗ್ಯ ಚಿಕಿತ್ಸೆ ದೊರೆಯಲು ಅನುಕೂಲವಾಗುತ್ತದೆ ಎಂದು ಸಿಂಧುತಾಯಿ …

Read More »

ಪೂರ್ಣಿಮಾಗೆ ರಾಜ್ಯ ಮಟ್ಟದ ಕಾವ್ಯ ಪ್ರಶಸ್ತಿ

ಪೂರ್ಣಿಮಾಗೆ ರಾಜ್ಯ ಮಟ್ಟದ ಕಾವ್ಯ ಪ್ರಶಸ್ತಿ ಮೂಡಲಗಿ: ಇಲ್ಲಿಯ ವಿದ್ಯಾನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಪೂರ್ಣಿಮಾ ಯಾಲಿಗಾರ ಅವರಿಗೆ ಪುತ್ತೂರಿನ ಖಿದ್ಮ ಫೌಂಡೇಶನದವರು ಕೊಡಮಾಡುವ ರಾಜ್ಯ ಮಟ್ಟದ ಕಾವ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮಾ. 5ರಂದು ಧಾರವಾಡದ ರಂಗಾಯಣದಲ್ಲಿ ಜರುಗಲಿರುವ ಖಿದ್ಮ ಕಾವ್ಯ ಸಂಗಮ ಕಾರ್ಯಕ್ರಮದಲ್ಲಿ ಪೂರ್ಣಿಮಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Read More »

2ಎ ಮೀಸಲಾತಿಗಾಗಿ ಬೆಟಗೇರಿ ಗ್ರಾಮದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ

2ಎ ಮೀಸಲಾತಿಗಾಗಿ ಬೆಟಗೇರಿ ಗ್ರಾಮದಲ್ಲಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ ಸ್ಥಳೀಯ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಎಲ್ಲಾ ಮುಖ್ಯ ರಸ್ತೆಗಳನ್ನು ಬಂದ್ ಮಾಡಿ ಪ್ರತಿಭಟನೆ ಮಾಡಲಾಯಿತು. ಬೆಟಗೇರಿ ಗ್ರಾಮದ ಪಂಚಮಸಾಲಿ ಸಮಾಜದ ಮುಖಂಡ, ನ್ಯಾಯವಾದಿ ಎಂ.ಐ,ನೀಲನ್ನವರ ಮಾತನಾಡಿ, ಕೂಡಲಸಂಗಮ ಧರ್ಮಕ್ಷೇತ್ರದ ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ ಅವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಶಿಕ್ಷಣ ಮತ್ತು ಉದ್ಯೋಗ ಹಿತದೃಷ್ಠಿಯಿಂದ ಪಂಚಮಸಾಲಿ ಲಿಂಗಾಯತರನ್ನು 2ಎ …

Read More »