Breaking News
Home / 2023 (page 42)

Yearly Archives: 2023

ಜೆಜೆಎಂ ಕಾಮಗಾರಿಗೆ ೮೮.೦೫ ಕೋಟಿ ರೂ ಅನುದಾನ ಬಿಡುಗಡೆ- ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಮುನ್ಯಾಳ ತೋಟದಲ್ಲಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ.

ಜೆಜೆಎಂ ಕಾಮಗಾರಿಗೆ ೮೮.೦೫ ಕೋಟಿ ರೂ ಅನುದಾನ ಬಿಡುಗಡೆ- ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಮುನ್ಯಾಳ ತೋಟದಲ್ಲಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ: ಆರ್‌ಡಿಪಿಆರ್ ಇಲಾಖೆಯಿಂದ ಅರಭಾಂವಿ ಮತಕ್ಷೇತ್ರದ ಜೆಜೆಎಮ್ ಕಾಮಗಾರಿಗೆ ೮೮.೦೫ ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಕೆಎಮ್‌ಎಫ್ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತಿಚೇಗೆ ಮುನ್ಯಾಳ ತೋಟದಲ್ಲಿ ಜೆಜೆಎಮ್ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ …

Read More »

“ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್ ನಲ್ಲಿ ಪತ್ರಕರ್ತರನ್ನೇ ಮರೆತಂತಿದೆ,- ಲಕ್ಕಣ್ಣ ಸವಸುದ್ದಿ

(ರಾಜ್ಯ ಬಜೆಟ್ ಕುರಿತು ಲಕ್ಕಣ್ಣ ಸವಸುದ್ದಿ ಹೇಳಿಕೆ) ಮೂಡಲಗಿ : “ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್ ನಲ್ಲಿ ಪತ್ರಕರ್ತರನ್ನೇ ಮರೆತಂತಿದೆ, ಪತ್ರಕರ್ತರ ಬಹು ದಿನಗಳ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೇರಿದಂತೆ, ಹಿರಿಯ ಪತ್ರಕರ್ತರ ಮಾಶಾಸನ ಹೆಚ್ಚಿಗೆ ಮಾಡಬೇಕಾಗಿತ್ತು. ಜೊತೆಗೆ ಜನ ಸಾಮಾನ್ಯರಿಗೆ ಹೊರೆಯಾಗದಂತಹ ಬಜೆಟ್ ಮಂಡನೆಯಾಗದೆ, ಬಿಜೆಪಿ ಸರ್ಕಾರ ಬಡವರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದೆ. ಕಳೆದ ಬಜೆಟ್‍ನಲ್ಲಿ ಕಿತ್ತೂರು ಪ್ರಾಧಿಕಾರಕ್ಕೆ 50ಕೋಟಿ ಅನುದಾನ …

Read More »

ಬೆಟಗೇರಿ ಗ್ರಾಮದಲ್ಲಿ ತೋಟಪಟ್ಟಿ ರಸ್ತೆ ಕಾಮಗಾರಿಗೆ ಚಾಲನೆ

ಬೆಟಗೇರಿ ಗ್ರಾಮದಲ್ಲಿ ತೋಟಪಟ್ಟಿ ರಸ್ತೆ ಕಾಮಗಾರಿಗೆ ಚಾಲನೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಪಂಚಾಯತಿ ಸಹಯೋಗದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಸುಮಾರು 9 ಲಕ್ಷ ರೂ.ಗಳ ಅನುದಾನದಡಿಯಲ್ಲಿ ಸ್ಥಳೀಯ ಮರಡಿಶಿವಾಪೂರ ಮುಖ್ಯ ರಸ್ತೆಯಿಂದ ಗುರಪ್ಪ ಮಾಕಾಳಿ ಹೊಲದವರೆಗೆ ಸುಮಾರು 3 ಕಿ.ಮೀ, ತೋಟಪಟ್ಟಿ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ಕಾರ್ಯಕ್ರಮ ಫೆ.16 ರಂದು ನಡೆಯಿತು. ಬೆಟಗೇರಿ ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಮಾತನಾಡಿ, ಅರಭಾಂವಿ …

Read More »

ಎಲ್ಲ ಕ್ಷೇತ್ರಗಳಿಗೂ ಬಂಪರ್ ನೀಡಿದ ಸಿಎಂ ಬೊಮ್ಮಾಯಿ- ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ

ಎಲ್ಲ ಕ್ಷೇತ್ರಗಳಿಗೂ ಬಂಪರ್ ನೀಡಿದ ಸಿಎಂ ಬೊಮ್ಮಾಯಿ- ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ ಗೋಕಾಕ್- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್ ಎಲ್ಲ ಕ್ಷೇತ್ರಗಳಿಗೆ ಅನುದಾನದ ಮಹಾಪೂರವೇ ಹರಿದು ಬಂದಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಕೃಷಿ, ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದ್ದು, ಇದೊಂದು ಜನಪರ ಹಾಗೂ ರೈತ ಪರ ಬಜೆಟ್ ಆಗಿದೆ. ೯ ಲಕ್ಷ ಹಾಲು ಉತ್ಪಾದಕರಿಗೆ ೧೦೬೭ …

Read More »

ರೈತರಿಗೆ ಬಂಪರ ಕೊಡುಗೆ- ಸಂಸದ ಈರಣ್ಣ ಕಡಾಡಿ ಹರ್ಷ

ರೈತರಿಗೆ ಬಂಪರ ಕೊಡುಗೆ- ಸಂಸದ ಈರಣ್ಣ ಕಡಾಡಿ ಹರ್ಷ ಮೂಡಲಗಿ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ೨೦೨೩-೨೪ನೇ ಸಾಲಿನ ಬಜೆಟ್ ಮುಂದಿನ ೨೫ ವರ್ಷಗಳ ದೂರದೃಷ್ಠಿ ಹೊಂದಿರುವ ಸಮಚಿತ್ತದ ಸಮತೊಲನದ ಬಜೇಟ್‌ನ್ನು ರೈತಾಪಿ ವರ್ಗಕ್ಕೆ ಶೂನ್ಯ ಬಡ್ಡಿದರದಲ್ಲಿ ರೂ ೫ ಲಕ್ಷ ಸಾಲ ಸೌಲಭ್ಯ ನೀಡುವ ಮೂಲಕ ಕೃಷಿ, ನೀರಾವರಿ, ಆರೋಗ್ಯ, ಶಿಕ್ಷಣ, ಕೈಗಾರಿಕೆ,ಮಹಿಳೆಯರಿಗೆ, ಪ್ರವಾಸೋದ್ಯಮ ಹೀಗೆ ಎಲ್ಲ ಕ್ಷೇತ್ರಗಳಿಗೂ ಆದ್ಯತೆ ನೀಡಲಾಗಿದೆ ಎಂದು ರಾಜ್ಯಸಭಾ ಸದಸ್ಯರು ಹಾಗೂ ರಾಜ್ಯ ಬಿಜೆಪಿ ರೈತ …

Read More »

31 ವಿವೇಕ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 4.37 ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಮದಲಮಟ್ಟಿ(ಶಿವಾಪೂರ-ಹ) ಗ್ರಾಮದ ಸ.ಕಿ.ಪ್ರಾ.ಶಾಲೆಯಲ್ಲಿ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ

31 ವಿವೇಕ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 4.37 ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಮದಲಮಟ್ಟಿ(ಶಿವಾಪೂರ-ಹ) ಗ್ರಾಮದ ಸ.ಕಿ.ಪ್ರಾ.ಶಾಲೆಯಲ್ಲಿ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಶಿಕ್ಷಣ ಕ್ಷೇತ್ರಕ್ಕೆ ಪ್ರಥಮ ಪ್ರಾಶಸ್ತ್ಯ ನೀಡುತ್ತಿದ್ದು, 31 ವಿವೇಕ ಶಾಲಾ ಕೊಠಡಿಗಳ ನಿರ್ಮಾಣಕ್ಕಾಗಿ 4.37 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ …

Read More »

ಪರೀಕ್ಷಾ ಕಾರ್ಯತಂತ್ರ ಮತ್ತು ವಿಧಾನ ಅರಿತುಕೊಳ್ಳಿ-ಮಹಾಲಿಂಗ ಮೇತ್ರಿ

ಪರೀಕ್ಷಾ ಕಾರ್ಯತಂತ್ರ ಮತ್ತು ವಿಧಾನ ಅರಿತುಕೊಳ್ಳಿ-ಮಹಾಲಿಂಗ ಮೇತ್ರಿ ಮೂಡಲಗಿ: ವಿದ್ಯಾರ್ಥಿಗಳು ಅತಿ ಹೆಚ್ಚು ಅಂಕಗಳನ್ನು ಗಳಿಸಲು ಕಾರ್ಯತಂತ್ರ ಮತ್ತು ವಿಧಾನಗಳು ಅರಿತುಕೊಂಡು ಸರಳ ಹಾಗೂ ಸುಲಭ ಎಂತಹ ಕಠೀಣ ವಿಷಯವನ್ನು ಸರಳವಾಗಿ ತಿಳಿದುಕೊಳ್ಳುಲು ಸಾಧ್ಯವಾಗಿಸುತ್ತದೆ ಎಂದು ಅಥಣಿಯ ಜೆ.ಎ.ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಮಹಾಲಿಂಗ ಪಿ.ಮೇತ್ರಿ ಹೇಳಿದರು. ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಎಸ್.ಎಸ್.ಆರ್. ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರದಂದು ಆಯೋಜಿಸಿದ ಅರ್ಥಶಾಸ್ತ್ರ ವಿಭಾಗದ ಅಡಿಯಲ್ಲಿ ಎರಡು ದಿನಗಳ ಕಾಲ ಕಾಲೇಜಿನ …

Read More »

ಬೆಟಗೇರಿಯ ಕೆಂಚಪ್ಪ ಸಿದ್ದಯ್ಯ ವಡೇರ. ನಿಧನ

ನಿಧನ ವಾರ್ತೆ ಕೆಂಚಪ್ಪ ಸಿದ್ದಯ್ಯ ವಡೇರ ಬೆಟಗೇರಿ : ರಾಷ್ಟ್ರಮಟ್ಟದ ಶೌರ್ಯ ಪ್ರಶಸ್ತಿ ವಿಜೇತ, ಈಗ ಸವದತ್ತಿ ಅಗ್ನಿಶ್ಯಾಮಕ ಇಲಾಖೆಯಲ್ಲಿ ಅಗ್ನಿಶ್ಯಾಮಕನಾಗಿ ಸೇವೆ ಸಲ್ಲಿಸುತ್ತಿರುವ ಅಶೋಕ ವಡೇರ ಅವರ ತಂದೆಯವರಾದ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಪಂ ಮಾಜಿ ಸದಸ್ಯ, ಸ್ಥಳೀಯ ವಡೇರ ಸಮುದಾಯದ ಹಿರಿಯರಾದ ಕೆಂಚಪ್ಪ ಸಿದ್ದಯ್ಯ ವಡೇರ(75)ಇವರು ಫೆ.14ರಂದು ನಿಧನರಾದರು. ಮೃತರಿಗೆ ಪತ್ನಿ, ಇಬ್ಬರು ಪುತ್ರರು, ನಾಲ್ಕುಜನ ಪುತ್ರಿಯರು, ಸಹೋದರರು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂದು-ಬಳಗ ಇದೆ. …

Read More »

ಕಲಾವಿದರ ಮಾಸಾಸನೆ ವಯಸ್ಸು 45 ಇಳಿಕೆಮಾಡಬೇಕು- ರಜನಿ ಜೀರಗ್ಯಾಳ

  ಕಲಾವಿದರ ಮಾಸಾಸನೆ ವಯಸ್ಸು 45 ಇಳಿಕೆಮಾಡಬೇಕು ರಜನಿ ಜೀರಗ್ಯಾಳ ಕುಲಗೋಡ: ಕಲಾವಿದರ ಮಾಸಾಸನೆ ವಯಸ್ಸು 45 ಇಳಿಕೆಮಾಡಬೇಕು. ಉತ್ತರ ಕರ್ನಾಟಕದ ಮೂಲ ಕಲೆಗಳಿಗೆ ಕಾಯಕಲ್ಪ ನೀಡಬೇಕು. ಕುಲಗೋಡ ತಮ್ಮಣ್ಣ ಸ್ಮಾರಕಭವನ ಪಾರಿಜಾತ ತವರು ನೆಲದಲ್ಲಿ ಸ್ಥಾಪಿಸಿ ಎಂದು ಸಿರಿಗನ್ನಡ ಮಹಿಳಾ ವೇದಿಕೆ ರಾಜ್ಯಾಧ್ಯಕ್ಷೆ ರಜನಿ ಜೀರಗ್ಯಾಳ ಹೇಳಿದರು. ಇವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದಲ್ಲಿ ಪಾರಿಜಾತ ಪಿತಾಮಹ ಕುಲಗೋಡ ತಮ್ಮಣ್ಣ ಪ್ರತಿಷ್ಠಾನ ಆಯೋಜಿಸಿದ ಪಾರಿಜಾತ ಉತ್ಸವ ಉದ್ಘಾಟಿಸಿ ಮಾತನಾಡಿ …

Read More »

ಹುಬ್ಬಳ್ಳಿ ಸದ್ಗುರು ಶ್ರೀ ಸಿದ್ಧಾರೂಢರು ಶಿವನ ಅವತಾರಿಯಾಗಿದ್ದಾರೆ : ಈಶ್ವರ ಬಳಿಗಾರ

ಹುಬ್ಬಳ್ಳಿ ಸದ್ಗುರು ಶ್ರೀ ಸಿದ್ಧಾರೂಢರು ಶಿವನ ಅವತಾರಿಯಾಗಿದ್ದಾರೆ : ಈಶ್ವರ ಬಳಿಗಾರ ಬೆಟಗೇರಿ:ಸದ್ಗುರು ಸಿದ್ಧಾರೂಢರು ಮಾನವನ ಅಜ್ಞಾನ ಕಳೆದು ಸುಜ್ಞಾನದ ಸನ್ನಮಾರ್ಗ ತೋರಿಸಿದ ಮಹಾನ್ ದೇವತಾ ಪುರುಷ, ಹುಬ್ಬಳ್ಳಿ ಸದ್ಗುರು ಶ್ರೀ ಸಿದ್ಧಾರೂಢರು ಶಿವನ ಅವತಾರಿಯಾಗಿದ್ದಾರೆ. ಪ್ರತಿಯೊಬ್ಬರೂ ಶಿವನಾಮಸ್ಮರಣೆ ಮಾಡಿ ಪರಮಾತ್ಮನ ಕೃಪೆಗೆ ಪಾತ್ರರಾಗಬೇಕು ಎಂದು ಬೆಟಗೇರಿ ಗ್ರಾಮದ ಸದ್ಗುರು ಶ್ರೀ ಸಿದ್ಧಾರೂಢರ ಪಾದಯಾತ್ರೆ ವ್ಯವಸ್ಥಾಪಕ ಸಮಿತಿ ಸಂಚಾಲಕ ಈಶ್ವರ ಬಳಿಗಾರ ಹೇಳಿದರು. ಬೆಟಗೇರಿ ಗ್ರಾಮದ ಸದ್ಗುರು ಶ್ರೀ ಸಿದ್ಧಾರೂಢರ …

Read More »