ಮೂಡಲಗಿ : ಪಟ್ಟಣದಲ್ಲಿ ಶನಿವಾರ ನಡೆದ ಲೋಕ ಅದಾಲತ್‍ನಲ್ಲಿ ಕೌಟುಂಬಿಕ ಕಲಹದಿಂದ ದೂರಾಗಿದ್ದ ಮೂರು ಹೆಣ್ಣು ಮಕ್ಕಳು ಇರುವ ದಂಪತಿಗಳು ಒಂದಾಗಿದ್ದಾರೆ. ಮೂಡಲಗಿ ದಿವಾಣಿ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಜೀವನಂಶಕ್ಕಾಗಿ ಸತ್ತೆಪ್ಪ ಕುಬಸದ ವಿರುದ್ದ ಮಲ್ಲವ್ವ ಕುಬಸದ ಪ್ರಕರಣ ದಾಖಲಿಸಿದ್ದರು. ನ್ಯಾಧೀಶರಾದ ಜ್ಯೋತಿ ಪಾಟೀಲ ದಂಪತಿಗಳಿಗೆ ತಿಳಿವಳಿಕೆ ನೀಡಿ ರಾಜೀ ಮಾಡಿ ಪ್ರಕರಣವನ್ನು ಮುಕ್ತಾಯಗೊಳಿಸಿದರು. ಲೋಕ ಅದಾಲತ್‍ನಲ್ಲಿ ಒಂದೇ ದಿನ 875 ಪ್ರಕರಣಗಳು ನ್ಯಾಧೀಶರಾದ ಜ್ಯೋತಿ ಪಾಟೀಲ ಸಮ್ಮುಖದಲ್ಲಿ ಇತ್ಯರ್ಥವಾಗಿವೆ. …
Read More »Yearly Archives: 2023
ಪ್ರತಿಯೊಂದು ಹಳ್ಳಿಯಲ್ಲಿ ಸಂಘಟನೆ ಮಾಡುವ ಮೂಲಕ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷವು ಅಧಿಕಾರಕ್ಕೆ ಬರಲಿದೆ:ಗಾಲಿ ಜನಾರ್ಧನ ರೆಡ್ಡಿ
ರಾಮದುರ್ಗ: ಅಖಂಡ ಕರ್ನಾಟಕದ ಅಭಿವೃದ್ದಿಯೇ ನಮ್ಮ ಕನಸ್ಸಾಗಿದ್ದು, ಆ ನಿಟ್ಟಿನಲ್ಲಿ ಈ ಬಾರಿಯ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕದ ೧೩ ಜಿಲ್ಲೆಗಳಲ್ಲಿ ಬಹು ಸಂಖ್ಯೆಯಲ್ಲಿರುವ ರೆಡ್ಡಿ ಜನಾಂಗವು ಸಂಘಟಿತರಾಗಿ ಅಧಿಕಾರ ಪಡೆಯುವ ನಿಟ್ಟಿನಲ್ಲಿ ಸಂಘಟಿತ ಹೋರಾಟ ನಡೆಸಲಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷ ಸಂಸ್ಥಾಪಕ ಗಾಲಿ ಜನಾರ್ಧನ ರೆಡ್ಡಿ ಹೇಳಿದರು. ಪಟ್ಟಣದ ಹಿರೇರಡ್ಡಿ ಆಯಿಲ್ ಮಿಲ್ ಆವರಣದಲ್ಲಿ ರಾಮದುರ್ಗ ತಾಲೂಕಾ ರಡ್ಡಿ ಸಮಾಜದಿಂದ ಹಮ್ಮಿಕೊಂಡ ಮಹಾಯೋಗಿ …
Read More »ಜಾರಕಿಹೊಳಿ ಸಾಮ್ರಾಜ್ಯ ನಿರ್ಮಿಸುವಲ್ಲಿ ಕಲಾಲ ಸಮಾಜದ ಕೊಡುಗೆ ಅಪಾರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಜಾರಕಿಹೊಳಿ ಸಾಮ್ರಾಜ್ಯ ನಿರ್ಮಿಸುವಲ್ಲಿ ಕಲಾಲ ಸಮಾಜದ ಕೊಡುಗೆ ಅಪಾರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಲ್ಲೋಳಿ ಪಟ್ಟಣದಲ್ಲಿ ಮೂಡಲಗಿ-ಗೋಕಾಕ ತಾಲೂಕುಗಳ ಸೂರ್ಯವಂಶ ಕ್ಷತ್ರೀಯ ಕಲಾಲ ಸಮಾಜದ ಸಮಾವೇಶದಲ್ಲಿ ಈ ಹೇಳಿಕೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಕಳೆದ ಐದು ದಶಕಗಳ ಹಿಂದೆ ನಮ್ಮ ಕುಟುಂಬ ಸ್ಥಾಪಿಸಿರುವ ಸಾಮ್ರಾಜ್ಯದಲ್ಲಿ ಕಲಾಲ ಸಮಾಜದವರ ಪರಿಶ್ರಮ ಅಪಾರವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ತಾಲೂಕಿನ …
Read More »ಫೆ.13ರಂದು ಶಿವಶರಣ ಹಡಪದ ಅಪ್ಪಣ್ಣ ದೇವಸ್ಥಾನದಲ್ಲಿ ಬೃಹತ ಸಮಾವೇಶ
ಮೂಡಲಗಿ : ಹಡಪದ ಸಮಾಜವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಮತ್ತು ರಾಜಕೀಯವಾಗಿ ಬಹಳ ಹಿಂದುಳಿದಿದ್ದು, ಸಮಾಜದ ಅಭಿವೃದ್ಧಿಗಾಗಿ ನಮ್ಮ ಸಮಾಜದ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಆಗ್ರಹಿಸಿ, ಫೆ.13ರಂದು ಪಟ್ಟಣದ ಶಿವಶರಣ ಹಡಪದ ಅಪ್ಪಣ್ಣ ದೇವಸ್ಥಾನದಲ್ಲಿ ಬೃಹತ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಡಪದ ಸಮಾಜದ ತಾಲೂಕಾಧ್ಯಕ್ಷ ಶಿವಬೋಧ ಉದಗಟ್ಟಿ ಹೇಳಿದರು. ಶನಿವಾರದಂದು ಪಟ್ಟಣದ ಪತ್ರಿಕಾ ಕಾರ್ಯಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಡಪದ ಸಮಾಜದ ಜನರಿಗೋಸ್ಕರ ತಾಲೂಕಿನ ಪತ್ರಿ ಹಳ್ಳಿಗಳಲ್ಲಿ ಸಭಾಭವನ ನಿರ್ಮಾಣ, …
Read More »ಗ್ರಾಮ ಪಂಚಾಯತಿ ನೌಕರರಿಗೆ ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಠ ವೇತನಕ್ಕೆ ಒತ್ತಾಯ
ಮೂಡಲಗಿ : ಗ್ರಾಮ ಪಂಚಾಯತಿ ನೌಕರರಿಗೆ ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಠ ವೇತನ ನಿಗದಿಪಡಿಸುವಂತೆ ಒತ್ತಾಯಿಸಿ ಫೆ.14ರಂದು ಬೆಂಗಳೂರು ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ಮೆರವಣಿಗೆ ನಡೆಸುವ ಮೂಲಕ ರಾಜ್ಯದ ಗ್ರಾಮ ಪಂಚಾಯತ ನೌಕರರಿಂದ ಅನಿರ್ಧ್ಧಿಷ್ಟ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷ ರಮೇಶ ಹೋಳಿ ಹಾಗೂ ಮೂಡಲಗಿ ತಾಲೂಕಾ ಉಪಾಧ್ಯಕ್ಷ ಬಸವರಾಜ ಮಿರ್ಜಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾನೂನು ಬದ್ಧ ಕನಿಷ್ಠ …
Read More »ಕಲ್ಲೋಳಿ ಬಸವೇಶ್ವರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ
ಮೂಡಲಗಿ: ಕೆ.ಎಲ್.ಇ ಸಂಸ್ಥೆಯ ಕಾರ್ಯಧ್ಯಕ್ಷ ಡಾ.ಪ್ರಭಾಕಾರ ಕೋರೆ ಅವರ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವದ ಅಂಗವಾಗಿ ಕೆ.ಎಲ್.ಇ ವಿಶ್ವವಿದ್ಯಾಲಯ, ಜವಾಹರಲಾಲ ನೇಹರು ವೈದ್ಯಕೀಯ ಹಾಗೂ ಪ್ರಭಾಕರ ಕೋರೆ ಆಸ್ಪತ್ರೆ, ವ್ಯದ್ಯಕೀಯ ಸಂಶೋಧನಾ ಕೇಂದ್ರ ಬೆಳಗಾವಿ, ಬಸವೇಶ್ವರ ಶಿಕ್ಷಣ ಸಂಸ್ಥೆ ಮತ್ತು ಪ್ರಿಯದರ್ಶಿನಿ ಸಹಕಾರಿ ಪತ್ತಿನ ಸಂಘ ಕಲ್ಲೋಳಿ ಇವುಗಳ ಸಹಯೋಗದಲ್ಲಿ ಫೆ.14ರಂದು ಮುಂಜಾನೆ 10ಗಂಟೆಯಿಂದ ತಾಲೂಕಿನ ಕಲ್ಲೋಳಿ ಪಟ್ಟಣದ ಬಸವೇಶ್ವರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ …
Read More »ವಿದ್ಯಾರ್ಥಿಗಳು ಬದುಕನ್ನು ಅರ್ಥಪೂರ್ಣಗೊಳಿಸಿಕೊಳ್ಳಬೇಕು : ಬಿ. ಪಿ. ಬಂದಿ.
ವಿದ್ಯಾರ್ಥಿಗಳು ಬದುಕನ್ನು ಅರ್ಥಪೂರ್ಣಗೊಳಿಸಿಕೊಳ್ಳಬೇಕು : ಬಿ. ಪಿ. ಬಂದಿ. ಮೂಡಲಗಿ : ವಿದ್ಯಾರ್ಥಿಗಳು ಬದುಕನ್ನು ಅರ್ಥಪೂರ್ಣಗೊಳಿಸಿಕೊಳ್ಳಬೇಕು ಬದುಕು ರೂಪಿಸುವ ಅಮೂಲ್ಯವಾದ ಶಿಕ್ಷಣವು ಪಿಯು ಹಂತದ ಶಿಕ್ಷಣವಾಗಿದ್ದು ಪ್ರಯತ್ನ ಮತ್ತು ಶ್ರೇದ್ದೆ ಇದ್ದರೆ ಯಶಸ್ಸು ಖಂಡಿತ ಇಂದಿನ ಸ್ಪರ್ದೇಗಳಲ್ಲಿ ಅಧ್ಯಯನಕ್ಕೆ ಹೆಚ್ಚು ಮಹತ್ವ ಇದೆ ಬದುಕಿನ ಮಹತ್ವ ತಿಳಿದು ನಿಮಗಾಗಿ ತಂದೆ ತಾಯಿಗಳು ಗುರುಗಳು ಪಡುವ ಶ್ರಮವನ್ನು ಅರಿತು ಅಧ್ಯಯನದಲ್ಲಿ ವಿದ್ಯಾರ್ಥಿಗಳು ತೊಡಗುವುದು ಅವಶ್ಯಕ ಎಂದು ಮೂಡಲಗಿಯ ಕಲಾ ಹಾಗೂ ವಾಣಿಜ್ಯ …
Read More »ಕೌಜಲಗಿಯನ್ನು ಹೊಸ ತಾಲೂಕು ಕೇಂದ್ರವನ್ನಾಗಿ ರಚಿಸುವಂತೆ ಆಗ್ರಹಿಸಿ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ
ಗೋಕಾಕ : ಗೋಕಾಕ ತಾಲೂಕಿನಲ್ಲಿರುವ ಕೌಜಲಗಿಯನ್ನು ಹೊಸ ತಾಲೂಕು ಕೇಂದ್ರವನ್ನಾಗಿ ರಚಿಸುವಂತೆ ಆಗ್ರಹಿಸಿ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಗುರುವಾರ ರಾತ್ರಿ ಬೆಂಗಳೂರಿನ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಮುಖ್ಯಮಂತ್ರಿಗಳ ಗೃಹ ಕಛೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ ತಾಲೂಕಿನ ಕೌಜಲಗಿ ಪಟ್ಟಣವು ಪ್ರಮುಖ ಹೋಬಳಿಯಾಗಿದ್ದು, ಸುತ್ತಮುತ್ತಲಿನ 50ಕ್ಕೂ ಅಧಿಕ ಗ್ರಾಮಗಳಿಗೆ …
Read More »ಸರ್ಕಾರಿ ಆಸ್ತಿಗಳನ್ನು ರಕ್ಷಣೆ ಮಾಡುವಲ್ಲಿ ವಿಫಲರಾಗಿರುವ ವಿವಿಧ ಇಲಾಖೆಗಳ ಅಧಿಕಾರಿಗಳ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಿ- ಭೀಮಪ್ಪ ಗಡಾದ
ಮೂಡಲಗಿ : ಅರಭಾಂವಿ ಕ್ಷೇತ್ರದಲ್ಲಿ ಸರಕಾರಕ್ಕ ಸೇರಿದ ಆಸ್ತಿಗಳ ಮೇಲೆ ಬಿಎಲ್‍ಜಿ ಎಂದು ಹಾಲಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರ ಹೆಸರು ಬರೆಯುತ್ತಿದ್ದು ಇದನ್ನು ನೋಡುತ್ತಿದ್ದರೂ ಕೂಡಾ ಯಾವುದೇ ಕ್ರಮ ಕೈಗೊಳ್ಳದೇ ಸರ್ಕಾರಿ ಆಸ್ತಿಗಳನ್ನು ರಕ್ಷಣೆ ಮಾಡುವಲ್ಲಿ ವಿಫಲರಾಗಿರುವ ವಿವಿಧ ಇಲಾಖೆಗಳ ಅಧಿಕಾರಿಗಳ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಹಾಗೂ ಮುಖ್ಯ ಚುನಾವಣಾಧಿಕಾರಿಗಳಿಗೆ ಮತ್ತು ಜಿಲ್ಲಾಡಳಿತಕ್ಕೆ ದಾಖಲೆಗಳ ಸಮೇತವಾಗಿ ದೂರು ನೀಡಲಾಗಿದೆ ಎಂದು ಮಾಹಿತಿ ಹಕ್ಕು …
Read More »ವಿಶ್ವಕರ್ಮ ಸಮಾಜದ ಜನರನ್ನು ಒಗ್ಗೂಡಿಸುವ ಸಲುವಾಗಿ ಫೆ.14ರಂದು ಬೃಹತ ಸಮಾವೇಶ
ಮೂಡಲಗಿ : ವಿಶ್ವಕರ್ಮ ಸಮಾಜದ ಜನರಿಗೆ ಸ್ಥಳೀಯ ಗ್ರಾಪಂ, ಪುಸರಭೆ, ಜಿಪಂ ಗಳಲ್ಲಿ ಸ್ಥಾನಮಾನ ನೀಡಬೇಕು ಹಾಗೂ ನಮ್ಮ ಸಮಾಜಕ್ಕೆ ಸರ್ಕಾರದಿಂದ ಬರುವಂತ ಸೌಲಭ್ಯಗಳ ಕುರಿತು ಸಮಾಜದ ಜನರಿಗೆ ಮಾಹಿತಿ ನೀಡಿ ಸಮಾಜದ ಜನರನ್ನು ಒಗ್ಗೂಡಿಸುವ ಸಲುವಾಗಿ ಫೆ.14ರಂದು ಪಟ್ಟಣದ ಬಸವ ಮಂಟಪದಲ್ಲಿ ಬೃಹತ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ಹಿರಿಯ ಮುಖಂಡ ಗಜಾನನ ಪತ್ತಾರ ಹೇಳಿದರು. ಶನಿವಾರದಂದು ಪಟ್ಟಣದ ಪತ್ರಿಕಾ ಕಾರ್ಯಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶದಲ್ಲಿ …
Read More »