Breaking News
Home / 2023 (page 46)

Yearly Archives: 2023

ಲಕ್ಷ್ಮೀದೇವಿ ಸಕಲ ಭಕ್ತರ ಕೋರಿಕೆಯನ್ನು ಈಡೇರಿಸುವ ಶಕ್ತಿ ದೇವಿ – ಬಾಲಚಂದ್ರ ಜಾರಕಿಹೊಳಿ

ಮೂಡಲಗಿ (ಧರ್ಮಟ್ಟಿ) : ಈ ಭಾಗದಲ್ಲಿ ಧರ್ಮಟ್ಟಿ ಲಕ್ಷ್ಮೀದೇವಿ ದೇವಸ್ಥಾನವು ಸಕಲ ಭಕ್ತರ ಕೋರಿಕೆಯನ್ನು ಈಡೇರಿಸುವ ಶಕ್ತಿ ದೇವಿ ಎಂದು ಕೆಎಂಎಫ್ ಅಧ್ಯಕ್ಷ, ಮಾಜಿ ಸಚಿವ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದ ಐತಿಹಾಸಿಕ ಲಕ್ಷ್ಮೀದೇವಿಯ ದರ್ಶನ ಪಡೆದು ಮಾತನಾಡಿದ ಅವರು, ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದಾಗಿನಿಂದ ಈ ದೇವಿಯ ದರ್ಶನ ಪಡೆಯುತ್ತ ನಾನು ಕೃತಾರ್ಥನಾಗಿದ್ದೇನೆ ಎಂದು ಅವರು ತಿಳಿಸಿದರು. ಗ್ರಾಮದ …

Read More »

ಮೂಡಲಗಿ ತಾಲೂಕ ಪ್ರಾದೇಶಿಕ ಪತ್ರಕರ್ತರ ಸಂಘ ಉದ್ಘಾಟಣೆ

ಮೂಡಲಗಿ :- ಸ್ವತಂತ್ರ ಪೂರ್ವದಿಂದ ಹಿಡಿದು ಪ್ರಚಲಿತ ದಿನಗಳವರೆಗೂ ದೇಶದ ಜನತೆಗೆ ವಿಸ್ತೃತವಾದ ಸುದ್ದಿಗಳನ್ನು ಬಿತ್ತರಿಸುವಲ್ಲಿ ಪ್ರಾದೇಶಿಕ ಪತ್ರಿಕಗಳ ಪಾತ್ರ ಮಹತ್ತರವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅಜಿತ್ ಮನ್ನಿಕೇರಿ ಹೇಳಿದರು ಸೋಮವಾರದಂದು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಸಿಗೆ ನೀರುಣಿಸಿ, ರೋಗಿಗಳಿಗೆ ಹಣ್ಣು ವಿತರಿಸುವ ಮೂಲಕ ನೂತನ ಮೂಡಲಗಿ ತಾಲೂಕ ಪ್ರಾದೇಶಿಕ ಪತ್ರಕರ್ತರ ಸಂಘ ಉದ್ಘಾಟಿಸಿ ಮಾತನಾಡಿದ ಅವರು, ಪತ್ರಕರ್ತರು ಹಾಗೂ ಪತ್ರಿಕೆಗಳು ದೇಶದ ನಾಗರೀಕರಿಗೆ ಸುದ್ದಿಗಳನ್ನು ತಲುಪಿಸಿ ದೇಶದ …

Read More »

ಚುನಾವಣಾ ಸೇಕ್ಟರ ಅಧಿಕಾರಿಗಳ ಸಭೆ

ಚುನಾವಣಾ ಸೇಕ್ಟರ ಅಧಿಕಾರಿಗಳ ಸಭೆ ಮೂಡಲಗಿ: ಪಟ್ಟಣದ ತಹಶೀಲ್ದಾರ ಕಾರ್ಯಾಲಯದ ಸಭಾ ಭವನದಲ್ಲಿ 2023 ರ ವಿಧಾನ ಸಭೆಯ ಸಾರ್ವತ್ರಿಕ ಚುನಾವಣೆ ನಿಮಿತ್ಯ ಅರಭಾವಿ ಮತ ಕ್ಷೇತ್ರದಲ್ಲಿ ಚುನಾವಣಾ ಸೇಕ್ಟರ ಅಧಿಕಾರಿಗಳ ಸಭೆ ಬೈಲಹೊಂಗಲ ಉಪವಿಭಾಗಾಧಿಕಾರಿ ಶ್ರೀಮತಿ ಪ್ರಭಾವತಿ ಫಕೀರಪೂರ ಅಧ್ಯಕ್ಷತೆಯಲ್ಲಿ ಜರುಗಿತು. ಉಪವಿಭಾಗಾಧಿಕಾರಿ ಶ್ರೀಮತಿ ಪ್ರಭಾವತಿ ಫಕೀರಪೂರ ಮಾತನಾಡಿ, ಮುಂಬರುವ ವಿಧಾನ ಸಭೆ ಸಾರ್ವತ್ರಿಕ ಚುನಾವಣೆಯ ನಿಮಿತ್ಯ ಅರಭಾವಿ ಮತ ಕ್ಷೇತ್ರದಲ್ಲಿ 281 ಮತಗಟ್ಟೆಯಲ್ಲಿ ಮೂಲಭೂತ ಸೌಕರ್ಯಗಳನ್ನು ಅರಭಾವಿ …

Read More »

ಬೆಟಗೇರಿ ಗ್ರಾಮ ಧಾರ್ಮಿಕ ಆಚರಣೆಗಳಿಗೆ ಹೆಸರುವಾಸಿಯಾಗಿದೆ : ಬಸವಂತ ಕೋಣಿ

ಬೆಟಗೇರಿ ಗ್ರಾಮ ಧಾರ್ಮಿಕ ಆಚರಣೆಗಳಿಗೆ ಹೆಸರುವಾಸಿಯಾಗಿದೆ : ಬಸವಂತ ಕೋಣಿ ಬೆಟಗೇರಿ:ಪ್ರತಿಯೊಬ್ಬರೂ ತಮ್ಮ ಕೈಲಾದಷ್ಟು ಧಾರ್ಮಿಕ ಕಾರ್ಯಗಳಿಗೆ ಸಹಾಯ, ಸಹಕಾರ ನೀಡಬೇಕು. ಬೆಟಗೇರಿ ಗ್ರಾಮ ಧಾರ್ಮಿಕ ಆಚರಣೆಗಳಿಗೆ ಹೆಸರುವಾಸಿಯಾಗಿದೆ ಎಂದು ಬೆಟಗೇರಿ ತಾಪಂ ಸದಸ್ಯ ಬಸವಂತ ಕೋಣಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ರವಿವಾರ ಫೆ.5ರಂದು ನಡೆದ ಶ್ರೀಯಲ್ಲಮ್ಮದೇವಿ ನೂತನ ಬಾಣಿ ಕಟ್ಟೆ ಉದ್ಘಾಟನೆ ಹಾಗೂ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮುಖ್ಯಅತಿಥಿಗಳಾಗಿ ಮಾತನಾಡಿ, ಬೆಟಗೇರಿ ಗ್ರಾಮದಲ್ಲಿ ಆಗಾಗ …

Read More »

72 ಅಲೆಮಾರಿ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ

ಜೋಕಾನಟ್ಟಿಯ ಅಲೆಮಾರಿ ಜನಾಂಗದ ಕುಟುಂಬಗಳಿಗೆ ವಾಸಿಸಲು 1.36 ಎಕರೆ ಉಚಿತ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ 72 ಅಲೆಮಾರಿ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ಸರ್ಕಾರದಿಂದ ಅನೇಕ ಸವಲತ್ತುಗಳನ್ನು ಮಾಡಿಕೊಡಲಾಗುತ್ತಿದೆ. ಜೋಕಾನಟ್ಟಿ ಗ್ರಾಮದಲ್ಲಿರುವ ಅಲೆಮಾರಿ ಜನಾಂಗದ ಕುಟುಂಬಗಳಿಗೆ ವಾಸಿಸಲು 1.36 ಎಕರೆ ನಿವೇಶನವನ್ನು ಮಂಜೂರು ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. …

Read More »

ಜನರ ಸೇವೆಯನ್ನು ಮಾಡುತ್ತಿರುವದರಿಂದ ಅವರ ಕಷ್ಟಕಾರ್ಪಣ್ಯಗಳಿಗೆ ಸ್ಪಂದನೆ ಮಾಡುತ್ತಿರುವುದು ನನಗೆ ತೃಪ್ತಿದಾಯಕವಾಗಿದೆ – ಬಾಲಚಂದ್ರ ಜಾರಕಿಹೊಳಿ

ಮೂಡಲಗಿ (ಹೊಸಟ್ಟಿ): ಭಗವಂತನು ಎಲ್ಲಿಯವರೆಗೆ ಜನರ ಸೇವೆ ಮಾಡಲು ಅವಕಾಶ ಕೊಡುತ್ತಾನೋ ಅಲ್ಲಿಯವರೆಗೆ ಜನಸೇವೆಗೆ ನನ್ನ ಜೀವನವನ್ನು ಮುಡುಪಾಗಿಡುತ್ತೇನೆ. ಜನರ ಸೇವೆಯನ್ನು ಮಾಡುತ್ತಿರುವದರಿಂದ ಅವರ ಕಷ್ಟಕಾರ್ಪಣ್ಯಗಳಿಗೆ ಸ್ಪಂದನೆ ಮಾಡುತ್ತಿರುವುದು ನನಗೆ ತೃಪ್ತಿದಾಯಕವಾಗಿದೆ ಎಂದು ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇತ್ತಿಚೆಗೆ ಮೂಡಲಗಿ ತಾಲೂಕಿನ ಹೊಸಟ್ಟಿ ಗ್ರಾಮದಲ್ಲಿ ಹಣಮಂತ ದೇವರ ಕಾರ್ತಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ದಿಗಾಗಿ ಸದಾ ಬದ್ಧನಿರುವೆ. ಜೊತೆಗೆ ಜನರು ನೀಡುತ್ತಿರುವ …

Read More »

ಕಿತ್ತೂರು ಚನ್ನಮ್ಮನವರ 195ನೇ ಪುಣ್ಯಸ್ಮರಣೆ ನಿಮಿತ್ಯ ಶಾಲಾ ಮಕ್ಕಳಿಗೆ ನೋಟ್‍ಬುಕ್-ಪೆನ್ನು ವಿತರಣೆ

ಕಿತ್ತೂರು ಚನ್ನಮ್ಮನವರ 195ನೇ ಪುಣ್ಯಸ್ಮರಣೆ ಮೂಡಲಗಿ : ವೀರ ರಾಣಿ ಕಿತ್ತೂರು ಚನ್ನಮ್ಮನವರ 195ನೇ ಪುಣ್ಯಸ್ಮರಣೆ ನಿಮಿತ್ಯ ಪಟ್ಟಣದಲ್ಲಿ ಚನ್ನಮ್ಮ ಭಾವ ಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ ಚನ್ನಮ್ಮ ಯುವಕ ಸಂಘ ಮೂಡಲಗಿ ವತಿಯಿಂದ ಶಾಲಾ ಮಕ್ಕಳಿಗೆ ನೋಟ್‍ಬುಕ್ ಹಾಗೂ ಪೆನ್ನು ವಿತರಿಸಲಾಯಿತು. ಈ ಸಂಧರ್ಭದಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮ ಗಜಾನನನ ಯುವಕ ಮಂಡಳಿ ಹಾಗೂ ಚನ್ನಮ್ಮ ಯುವಕ ಸಂಘದ ಪದಾಧಿಕಾರಿಗಳು, ಮುಖ್ಯೋಪಾಧ್ಯಾಯರು, ಗುರುಗಳು ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.

Read More »

ಫೆ. 4 ಮತ್ತು 5 ರಂದು ಬೆಟಗೇರಿ ಶ್ರೀಯಲ್ಲಮ್ಮದೇವಿ ಜಾತ್ರಾಮಹೋತ್ಸವ

ಫೆ. 4 ಮತ್ತು 5 ರಂದು ಬೆಟಗೇರಿ ಶ್ರೀಯಲ್ಲಮ್ಮದೇವಿ ಜಾತ್ರಾಮಹೋತ್ಸವ ಬೆಟಗೇರಿ:ಗ್ರಾಮದ ಶ್ರೀರೇಣುಕಾದೇವಿ ದೇವಾಲಯದಲ್ಲಿ ಫೆ.4 ಮತ್ತು ಫೆ.5ರಂದು ಶ್ರೀ ಯಲ್ಲಮ್ಮದೇವಿ ಜಾತ್ರಾ ಮಹೋತ್ಸವ ಮತ್ತು ಶ್ರೀಯಲ್ಲಮ್ಮದೇವಿ ಬಾನೆ ನೂತನ ಕಟ್ಟೆ ಉದ್ಘಾಟನೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಫೆ.4ರಂದು ಮುಂಜಾನೆ ಮತ್ತು ಸಂಜೆ 7 ಗಂಟೆಗೆ ಸ್ಥಳೀಯ ಶ್ರೀ ರೇಣುಕಾದೇವಿ ದೇವಾಲಯದ ಶ್ರೀ ಯಲ್ಲಮ್ಮದೇವಿಯ ಗದ್ಗುಗೆ ಮಹಾಪೂಜೆ, ನೈವೇಧ್ಯ ಸಮರ್ಪನೆ, ಸಾಯಂಕಾಲ 5 ಗಂಟೆಗೆ ಪುರದೇವರ ಪಲ್ಲಕ್ಕಿಗಳನ್ನು …

Read More »

ಫೆ.5ರಂದು 300ನೇ ಬಸವ ಸ್ಮøತಿ ಮಾಸಿಕ ಶಿವಾನುಭವ ಕಾರ್ಯಕ್ರಮ

ಬೆಟಗೇರಿ:ಸಮೀಪದ ಮಮದಾಪೂರ ಗ್ರಾಮದ ಮೌನ ಮಲ್ಲಿಕಾರ್ಜುನ ಮಠದಲ್ಲಿ 300ನೇ ಬಸವ ಸ್ಮøತಿ ಮಾಸಿಕ ಶಿವಾನುಭವ ಕಾರ್ಯಕ್ರಮ ರವಿವಾರ ಫೆ.5ರಂದು ಸಂಜೆ 7 ಗಂಟೆಗೆ ನಡೆಯಲಿದೆ. ಇಲ್ಲಿಯ ಮೌನ ಮಲ್ಲಿಕಾರ್ಜುನ ಮಠದ ಮೌನ ಮಲ್ಲಿಕಾರ್ಜುನ ಮಹಾಶಿವಯೋಗಿಗಳು ಕಾರ್ಯಕ್ರಮದ ಅಧ್ಯಕ್ಷತೆ, ಕೂಡಲಸಂಗಮ ಬಸವಧರ್ಮಪೀಠದ ಮಹಾಜಗದ್ಗುರು ಡಾ.ಮಾತೆ ಗಂಗಾದೇವಿ ಅವರು ದಿವ್ಯ ಸಾನಿಧ್ಯ, ಕೂಡಲಸಂಗಮದ ಮಾತೋಶ್ರೀ ಬಸವರತ್ನಾದೇವಿ ಮಾತಾಜಿ, ಚುಳಕಿಯ ಶೇಖರಯ್ಯ ಸ್ವಾಮೀಜಿ ಸಮ್ಮುಖ ವಹಿಸಲಿದ್ದಾರೆ. ಮೂಡಲಗಿಯ ಸದಾಶಿವ ತಬಲಟ್ಟಿ ಉಪನ್ಯಾಸ ನೀಡಲಿದ್ದಾರೆ. ಆಗಮಿತ …

Read More »

ಬಡ್ಡಿ ಸೆಂಟ್ರಲ್ ಶಾಲೆಯಲ್ಲಿ ಕೈ ಬರೆಹದಿಂದ ಕೂಡಿದ “ಅಕ್ಷರ ದೀವಿಗೆ” ಎನ್ನುವ ಮ್ಯಾಗಜಿನ್ ಬಿಡುಗಡೆ

ಮೂಡಲಗಿ : ತಾಲೂಕಿನ ಧರ್ಮಮಟ್ಟಿ ಗ್ರಾಮದ ಬಡ್ಡಿ ಸೆಂಟ್ರಲ್ ಶಾಲೆ 74ನೇ ಗಣರಾಜ್ಯೋತ್ಸವನ್ನು ಸಡಗರ, ಸಂಭ್ರಮಗಳಿಂದ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಚೆನ್ನಬಸವರಾಜ ಬಡ್ಡಿಯವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಅವರು, ಜನವರಿ 26 ರಂದು ಆಚರಿಸಲಾಗುವ ಗಣರಾಜ್ಯೋತ್ಸವ ದಿನ ಪ್ರತಿ ಭಾರತೀಯನ ಪಾಲಿಗೆ ಹೆಮ್ಮೆಯ ದಿನವಾಗಿದೆ. ಸ್ವಾತಂತ್ರ್ಯ ದಿನಾಚರಣೆಯನ್ನು ಎಷ್ಟು ಸಂಭ್ರಮದಿಂದ ಆಚರಣೆ ಮಾಡಲಾಗುತ್ತದೆಯೋ, ಅಷ್ಟೇ ಸಂಭ್ರಮದಿಂದ ದೇಶದಲ್ಲಿ ಗಣರಾಜ್ಯೋತ್ಸವವನ್ನು ಆಚರಣೆ ಮಾಡಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಶಾಲಾ ಮಕ್ಕಳ ಹಾಗೂ …

Read More »