Breaking News
Home / 2023 (page 5)

Yearly Archives: 2023

ಮೌನಮಲ್ಲಿಕಾರ್ಜುನ ಮಠದಲ್ಲಿ ಶ್ರೀದೇವಿ ಪುರಾಣ ಪ್ರವಚನ ಮಂಗಲೋತ್ಸವ ಕಾರ್ಯಕ್ರಮ

ಮೌನಮಲ್ಲಿಕಾರ್ಜುನ ಮಠದಲ್ಲಿ ಶ್ರೀದೇವಿ ಪುರಾಣ ಪ್ರವಚನ ಮಂಗಲೋತ್ಸವ ಕಾರ್ಯಕ್ರಮ *ಶಿರಹಟ್ಟಿ ಫಕೀರೇಶ್ವರ ಜಗದ್ಗುರುಗಳ             ಅಡ್ಡಪಲ್ಲಕ್ಕಿ    ಮಹೋತ್ಸವ   *      ಮಾಸಿಕ ಶಿವಾನುಭವ ಬೆಟಗೇರಿ:ಸಮೀಪದ ಮಮದಾಪೂರ ಗ್ರಾಮದ ಮೌನಮಲ್ಲಿಕಾರ್ಜುನ ಮಠದಲ್ಲಿ ಶರನ್ನವರಾತ್ರಿಯ ಪ್ರಯುಕ್ತ ಸಾಗಿಬರುತ್ತಿರುವ ಶ್ರೀದೇವಿ ಪುರಾಣ ಪ್ರವಚನ ಮಂಗಲೋತ್ಸವ ಮತ್ತು ಮಾಸಿಕ ಶಿವಾನುಭವ ಹಾಗೂ ಶಿರಹಟ್ಟಿ ಫಕೀರೇಶ್ವರ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಅ.28ರಂದು ಸಾಯಂಕಾಲ 4 ಗಂಟೆಗೆ ನಡೆಯಲಿದೆ. ಮಂಗಲ …

Read More »

ರಾಜ್ಯ ಮಟ್ಟದ ಪ್ರೌಢ ಶಾಲೆಗಳ ಬಾಲಕರ ಕ್ರಿಕೇಟ್ ಪಂದ್ಯಾವಳಿ

ರಾಜ್ಯ ಮಟ್ಟದ ಪ್ರೌಢ ಶಾಲೆಗಳ ಬಾಲಕರ ಕ್ರಿಕೇಟ್ ಪಂದ್ಯಾವಳಿ ಮೈಸೂರ ತಂಡ ಪ್ರಥಮ, ಬೆಳಗಾವಿ ತಂಡ ದ್ವಿತೀಯ ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ಜಿ.ಪಂ ಬೆಳಗಾವಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಾರ್ಯಾಲಯ ಚಿಕ್ಕೋಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಲಯ ಮೂಡಲಗಿ ಹಾಗೂ ಮೂಡಲಗಿ ಶಿಕ್ಷಣ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಬುಧವಾರದಂದು 17 ವರ್ಷದ ವಯೋಮಿತಿಯೊಳಗಿನ ಪ್ರೌಢ ಶಾಲೆಗಳ ರಾಜ್ಯ ಮಟ್ಟದ ಕ್ರಿಕೇಟ್ ಪಂದ್ಯಾವಳಿಯಲ್ಲಿ ಮೈಸೂರ ವಿಭಾಗದ ಮೈಸೂರ …

Read More »

26 ರಂದು ರಕ್ತದಾನ ಶಿಬಿರ

   ರಕ್ತದಾನ ಶಿಬಿರ ಮೂಡಲಗಿ: ಬೆಳಗಾವಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ತಾಲ್ಲೂಕಾ ಆರೋಗ್ಯಾಧಿಕಾರಿಗಳ ಕಚೇರಿ, ಪುರಸಭೆ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಇವರ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅ.26ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರ ವರೆಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಏರ್ಪಡಿಸಿರುವರು. 18ರಿಂದ 60 ವಯಸ್ಸಿನ ಆರೋಗ್ಯವಂತರು ರಕ್ತದಾನ ಮಾಡಬಹುದಾಗಿದೆ. ರಕ್ತದಾನದಿಂದ ಹೃದಯರೋಗ ತೊಂದರೆ ಇಲ್ಲವಾಗುತ್ತದೆ. ವ್ಯಕ್ತಿಯಲ್ಲಿ ಮರುಚೈತನ್ಯ …

Read More »

ಎಲ್ಲಿ ಹೆಣ್ಣು ಮಕ್ಕಳು ಪೂಜಿಸಲು ಪಡುತ್ತಾರೋ ಅಲ್ಲಿ ಸಾಕ್ಷಾತ ದೇವತೆಗಳು ವಾಸವಾಗಿರುತ್ತಾರೆ- ಪೂಜ್ಯಶ್ರೀ ಅಮರಸಿದ್ದೇಶ್ವರ ಮಹಾಸ್ವಾಮೀಜಿ

ಮೂಡಲಗಿ: ದೇವತೆಗಳು ನಮ್ಮ ಮನೆಯಲ್ಲೇ ಇರುತ್ತಾರೆ ಭಕ್ತಿಯಿಂದ ಪೂಜಿಸುವ ಭಾವ ಇರಬೇಕು ಶಕ್ತಿ ಅಂದರೆ ನವ ದೇವತೆಗಳ ಅವತಾರ ಆ ಅವತಾರ ಈ ನವರಾತ್ರಿ ಉತ್ಸವ ಕಾರ್ಯಕ್ರಮದಲ್ಲಿ ಧ್ಯಾನ ಪ್ರಾರ್ಥನೆ ಭಕ್ತಿ ಶೃದ್ದೆಯಿಂದ ದೇವಿ ಆರಾಧನೆ ಮಾಡಬೇಕು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು ಹಳ್ಳೂರ ಗ್ರಾಮದ ಶ್ರೀ ಧ್ಯಾಮವ್ವಾ ತಾಯಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ನಿಮಿತ್ಯವಾಗಿ 9 ದಿವಸಗಳ ವರಗೆ ನಡೆದ ಶ್ರೀ ದೇವಿ ಪುರಾಣ …

Read More »

‘ಸದ್ಭಾವನೆಯಲ್ಲಿ ಶಾಂತಿ, ನೆಮ್ಮದಿ ಪ್ರಾಪ್ತಿ’

ಗೋಕಾಕ ತಾಲ್ಲೂಕಿನ ಸುಕ್ಷೇತ್ರ ಸಾವಳಗಿಯ ಜಗದ್ಗುರು ಶ್ರೀ ಶಿವಲಿಂಗೇಶ್ವರ ಸಿದ್ಧ ಸಂಸ್ಥಾನ ಪೀಠದಲ್ಲಿ ಬುಧವಾರ ದಸರಾ ಮಹೋತ್ಸವದ ಸೀಮೋಲ್ಲಂಘನದಲ್ಲಿ ಜಗದ್ಗುರು ಶಿವಲಿಂಗೇಶ್ವರ ಕುಮಾರೇಂದ್ರ ಸ್ವಾಮೀಜಿಯವರು ಬನ್ನಿ ಮಂಟಪದಲ್ಲಿ ಸೀಮೋಲ್ಲಂಘನ ನೆರವೇರಿಸಿದರು. ————————————————– ಸಾವಳಗಿ ಶ್ರೀಪೀಠದಲ್ಲಿ ವಿಜಯದಶಮಿಯ ಸೀಮೋಲ್ಲಂಘನ ಸಂಭ್ರಮ ‘ಸದ್ಭಾವನೆಯಲ್ಲಿ ಶಾಂತಿ, ನೆಮ್ಮದಿ ಪ್ರಾಪ್ತಿ’ ಗೋಕಾಕ: ಬುಧವಾರ ಸಂಜೆ ಕುಂಭಹೊತ್ತ ಮತ್ತು ಆರತಿಗಳನ್ನು ಹಿಡಿದ ಸುಮಂಗಲಿಯರ ಸಾಲು. ವಿವಿಧ ವಾದ್ಯ ವೃಂದಗಳ ನಿನಾದ, ಭಕ್ತಿಯ ಜಯಘೋಷಗಳೊಂದಿಗೆ ಹಿಂದೂ-ಮುಸ್ಲಿಂ ಭಾವ್ಯೆಕ್ಯತೆಯ ದಸರಾ …

Read More »

ಕವಿಗಳಿಲ್ಲದಿದ್ದರೆ ಜಗತ್ತಿನ ಸೌಂದರ್ಯ ಗೊತ್ತಾಗುತ್ತಿರಲಿಲ್ಲ- ಬಾಲಶೇಖರ ಬಂದಿ

ಮೂಡಲಗಿ ತಾಲ್ಲೂಕಿನ ಶಿವಾಪುರ (ಹ) ಗ್ರಾಮದಲ್ಲಿ ದಸರಾ ಕವಿಗೋಷ್ಠಿಯನ್ನು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಉದ್ಘಾಟಿಸಿದರು ————————————————– ಶಿವಾಪುರದಲ್ಲಿ ದಸರಾ ಕವಿಗೋಷ್ಠಿ ಕವಿಗಳಿಲ್ಲದಿದ್ದರೆ ಜಗತ್ತಿನ ಸೌಂದರ್ಯ ಗೊತ್ತಾಗುತ್ತಿರಲಿಲ್ಲ ಮೂಡಲಗಿ: ‘ಲೋಕಾನುಭವ ಮತ್ತು ಜೀವನಾನುಭವದೊಂದಿಗೆ ಓದು ಇದ್ದರೆ ಉತ್ತಮ ಕಾವ್ಯಗಳು ಹೊರಹೊಮ್ಮುತ್ತವೆ’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ತಾಲ್ಲೂಕಿನ ಶಿವಾಪುರ (ಹ) ಗ್ರಾಮದ ಶ್ರೀ ಬಸವ ಆಶ್ರಮ ಹೂಲಿಕಟ್ಟಿ ಆಶ್ರಯದಲ್ಲಿ ಏರ್ಪಡಿಸಿದ್ದ ದಸರಾ ಕವಿಗೋಷ್ಠಿಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು …

Read More »

ದಸರಾ ಹಬ್ಬದ ಪ್ರಯುಕ್ತ : ಬೆಳಗಾವಿ-ಮೈಸೂರು ಮತ್ತು ಬೆಳಗಾವಿ-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ – ಸಂಸದ ಈರಣ್ಣ ಕಡಾಡಿ

ದಸರಾ ಹಬ್ಬದ ಪ್ರಯುಕ್ತ : ಬೆಳಗಾವಿ-ಮೈಸೂರು ಮತ್ತು ಬೆಳಗಾವಿ-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ – ಸಂಸದ ಈರಣ್ಣ ಕಡಾಡಿ  ಬೆಳಗಾವಿ: ದಸರಾ ಹಬ್ಬದ ಅಂಗವಾಗಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸುವ ಉದ್ದೇಶದಿಂದ ವಿಶೇಷ ರೈಲು ಪ್ರಾರಂಭಿಸುವುದರ ಬಗ್ಗೆ ನೈರುತ್ಯ ರೈಲ್ವೆ ಮಹಾಪ್ರಬಂಧಕರಿಗೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಬೆಳಗಾವಿಯಿಂದ ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಸರ್ ಎಂ ವಿಶ್ವೇಶ್ವರಯ್ಯ ನಿಲ್ದಾಣದವರೆಗೆ ಮತ್ತು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ನಿಲ್ದಾಣದಿಂದ ಬೆಳಗಾವಿಗೆ ಒಂದು ಟ್ರಿಪ್ ಹಾಗೂ …

Read More »

ಹುಣಶ್ಯಾಳ ಪಿ.ಜಿ ಯ ಶ್ರೀ ಲಕ್ಷ್ಮಿ ದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

21ಎ ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿ.ಜಿ ಯ ಶ್ರೀ ಲಕ್ಷ್ಮಿ ದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ನಿಮಿತ್ಯವಾಗಿ ಹಮ್ಮಿಕೊಂಡ 6ನೇ ದಿನದ ದುರ್ಗಾ ಶಕ್ತಿ ಪೂಜೆ ಕುಂಕುಮಾರ್ಚನೆ ಪ್ರವಚನ ಕಾರ್ಯಕ್ರಮ ನೆರವೇರಿತು ಸಮಾರಂಭದ ಮುಖ್ಯ ಅಥಿತಿಗಳಾಗಿ ಮೂಡಲಗಿಯ ಆರ್.ಡಿ.ಎಸ್ ಪದವಿ ಮಹಾವಿದ್ಯಾಲಯದ ಉಪನ್ಯಾಸಕ ಟಿ.ಎಸ್.ವಂಟಗೋಡಿ ಮಾತನಾಡಿ, ಜನರಿಗೆ ಕಂಟಕ ವಾಗಿರುವ 9ಜನ ದುಷ್ಟ ರಾಕ್ಷಸರನ್ನು ಸಂಹರಿಸಿ ಜನರಿಗೆ ಶಾಂತಿ ಸೌಕ್ಯವನ್ನು ತಂದುಕೊಟ್ಟ ಚಾಮುಂಡಿಷವರಿಯ ಅವತಾರವೇ ದುರ್ಗಾ ಮಾತೆ ಟಿವಿ ಮತು …

Read More »

ರಾಜ್ಯ ಪಡಿತರ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಮೂಡಲಗಿ ತಾಲೂಕಾ ಘಟಕದ ಪದಾಧಿಕಾರಿಗಳು ವಿವಿಧ ಬೇಡಿಕೆ

ಮೂಡಲಗಿ: ರಾಜ್ಯ ಪಡಿತರ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಮೂಡಲಗಿ ತಾಲೂಕಾ ಘಟಕದ(ನ್ಯಾಯಬೆಲೆ ಅಂಗಡಿಗಳ ಮಾಲಿಕರು) ಪದಾಧಿಕಾರಿಗಳು ವಿವಿಧ ಬೇಡಿಕೆ ಈಡೇರಿಕ್ಕೆಗಾಗಿ ಆಗ್ರಹಿಸಿ ಶನಿವಾರದಂದು ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ಆಹಾರ ಇಲಾಖೆಯ ಅಧಿಕಾರಿ ಸುನೀಲ ದೇಸಾಯಿ ಅವರ ಮೂಲಕ ಮುಖ್ಯ ಮಂತ್ರಿ ಸಿದ್ರಾಮಯ್ಯ ಅವರಿಗೆ ಮನವಿಸಲ್ಲಿಸಿದರು. ಕಳೆದ ಹಲವು ವರ್ಷಗಳಿಂದ ಸರ್ಕಾರದ ಬಡವರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆ ಜಾರಿ ಗೋಳಿಸುವ ನಿಟ್ಟಿನಲ್ಲಿ ರಾಜ್ಯದ ನ್ಯಾಯಬೆಲೆ ಅಂಗಡಿ ಮಾಲೀಕರು ತಮ್ಮ ಬೆವರು …

Read More »

ಅಜ್ಞಾನವನ್ನು ಬಿಟ್ಟು ಸುಜ್ಞಾನದತ್ತ ಸಾಗುವುದೇ ದಸರಾ-

ಸಾವಳಗಿಯ ದಸರಾ ಉತ್ಸವ-2023 ಅಜ್ಞಾನವನ್ನು ಬಿಟ್ಟು ಸುಜ್ಞಾನದತ್ತ ಸಾಗುವುದೇ ದಸರಾ ಗೋಕಾಕ: ‘ಸತ್ಯ, ಪ್ರಾಮಾಣಿಕತೆ, ನಂಬಿಕೆ, ವಿಶ್ವಾಸ ಮತ್ತು ಸದ್ಗುಣಗಳನ್ನು ಬೆಳೆಸಿಕೊಂಡು ಜೀವನವನ್ನು ಸಾರ್ಥಕ ಮಾಡಿಕೊಳ್ಳಬೇಕು’ ಎಂದು ಜಗದ್ಗುರು ಶ್ರೀಶಿವಲಿಂಗೇಶ್ವರ ಕುಮಾರೇಂದ್ರÀ್ಸ ಮಹಾಸನ್ನಿಧಿಯವರು ನುಡಿದರು. ಹಿಂದು ಮುಸ್ಲಿಂ ಸೌಹಾರ್ದತೆಯ ಸುಕ್ಷೇತ್ರ ಸಾವಳಗಿಯ ಸಿದ್ಧ ಸಂಸ್ಥಾನ ಪೀಠದಲಿ ದಸರಾ-2023 ಸಮಾರಂಭದಲ್ಲಿ ಮಾತನಾಡಿದ ಅವರು ಅವರು ಮನುಷ್ಯ ಅಜ್ಞಾನವನ್ನು ಬಿಟ್ಟು ಸುಜ್ಞಾನದತ್ತ ಸಾಗಬೇಕು ಎಂದರು. ಮನುಷ್ಯ ತಾನು ನೋಡುವ ದೃಷಿಯಂತೆ ಜಗತ್ತು ಕಾಣುತ್ತದೆ. …

Read More »