Breaking News
Home / 2023 (page 7)

Yearly Archives: 2023

ದುಂಡವ್ವ ರಾಮಪ್ಪ ದೇಯಣ್ಣವರ ನಿಧನ

ನಿಧನ ವಾರ್ತೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಲಿಂಗಾಯತ ಸಮಾಜದ ಹಿರಿಯರಾದ ದುಂಡವ್ವ ರಾಮಪ್ಪ ದೇಯಣ್ಣವರ (97) ಇವರು ಮಂಗಳವಾರ ಅ.10ರಂದು ನಿಧನರಾದರು. ಮೃತರು ಬೆಟಗೇರಿ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಭೀಮಶೆಪ್ಪ ರಾಮಪ್ಪ ದೇಯಣ್ಣವರ ಸೇರಿದಂತೆ ಇಬ್ಬರು ಪುತ್ರರು, ನಾಲ್ಕು ಜನ ಪುತ್ರಿಯರು, ಸೊಸೆಯಂದಿರು, ಮೊಮ್ಮಕ್ಕಳು, ಅಳಿಯಂದಿರು ಸೇರಿದಂತೆ ಅಪಾರ ಬಂದು-ಬಳಗವನ್ನಗಲಿದ್ದಾರೆ.

Read More »

ಗೋಸಬಾಳ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಅಮರ ವಡೇರ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಗೋಸಬಾಳ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಅಮರ ವಡೇರ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಬೆಟಗೇರಿ:ಗೋಕಾಕ ತಾಲೂಕಿನ ಗೋಸಬಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಅಮರ ಮುತ್ತೆಪ್ಪ ವಡೇರ ಅವರು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿದ್ದಾರೆ. ಮೂಡಲಗಿಯಲ್ಲಿ ಇಚೆಗೆ ನಡೆದ ಚಿಕ್ಕೋಡಿ ಜಿಲ್ಲಾಮಟ್ಟದ ಪ್ರಾಥಮಿಕ ಶಾಲೆಯ ಕ್ರೀಡಾಕೂಟದ ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡು ಬೆಟಗೇರಿ ಕ್ಲಸ್ಟರ್‍ಗೆ …

Read More »

ಲಕ್ಷ್ಮೀ ದೇವಿ ದರ್ಶನ ಪಡೆದ ನಂತರ ಸಾರ್ವಜನಿಕರನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ

ಹಲವು ವಿಶೇಷತೆಗಳಿಂದ ಕೂಡಿದ ತುಕ್ಕಾನಟ್ಟಿ ಹಸರಬ್ಬ- ಶಾಸಕ ಬಾಲಚಂದ್ರ ಜಾರಕಿಹೊಳಿ ಮೆಚ್ಚುಗೆ ಲಕ್ಷ್ಮೀ ದೇವಿ ದರ್ಶನ ಪಡೆದ ನಂತರ ಸಾರ್ವಜನಿಕರನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ- ತುಕ್ಕಾನಟ್ಟಿ ಲಕ್ಷ್ಮೀ ದೇವಿಯ ಜಾತ್ರೆಯ ನಿಮಿತ್ಯವಾಗಿ ನಡೆಯುವ ಹಸರಬ್ಬವು ತನ್ನದೇಯಾದ ಪ್ರಸಿದ್ಧಿಯನ್ನು ಪಡೆದಿದ್ದು, ಹಲವು ವಿಶೇಷತೆಗಳಿಂದ ಕೂಡಿರುವ ತುಕ್ಕಾನಟ್ಟಿ ಹಸರಬ್ಬ ಎಂದು ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ತಾಲೂಕಿನ ತುಕ್ಕಾನಟ್ಟಿ ಗ್ರಾಮದ ಲಕ್ಷ್ಮೀದೇವಿಯ ದರ್ಶನ …

Read More »

ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಚಿತ್ರಕಲಾ ಸ್ಪರ್ಧೆ

 ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಚಿತ್ರಕಲಾ ಸ್ಪರ್ಧೆ ‘ಚಿತ್ರಕಲೆ ಮಕ್ಕಳಲ್ಲಿ ಸೃಜನಶೀಲತೆ ಬೆಳೆಸುತ್ತದೆ’ ಮೂಡಲಗಿ: ‘ಚಿತ್ರಕಲೆಯು ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸುತ್ತದೆ’ ಎಂದು ಶ್ರೀನಿವಾಸ ಶಾಲೆಯ ಪ್ರಾಚಾರ್ಯ ಶಂಕರ ಬಿ. ಮಠಪತಿ ಅವರು ಹೇಳಿದರು. ಇಲ್ಲಿಯ ಶ್ರೀನಿವಾಶ ಶಾಲೆಯ ಆತಿಥ್ಯದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಶಾಂತಿ ಸಂದೇಶ ಕುರಿತಾದ ಅಂತರ್‍ರಾಷ್ಟ್ರೀಯ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು ಮಕ್ಕಳಲ್ಲಿಯ ಕೌಶಲತೆಯನ್ನು …

Read More »

ಕಲ್ಲೋಳಿ ಪಟ್ಟಣದಲ್ಲಿ 40ನೇ ನವರಾತ್ರಿ ಉತ್ಸವ ಆಯೋಜನೆ

ಕಲ್ಲೋಳಿ ಪಟ್ಟಣದಲ್ಲಿ 40ನೇ ನವರಾತ್ರಿ ಉತ್ಸವ ಆಯೋಜನೆ ಅ.15ರಿಂದ 9 ದಿನಗಳ ಕಾಲ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ದೇವಿ ಪುರಾಣ-ರಾವಸಾಹೇಬ ಬೆಳಕೂಡ ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ 40ನೇ ವರ್ಷದ ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ದೇವಿ ಪುರಾಣ ಮತ್ತು ಪ್ರವಚನ ಅ. 15 ರಿಂದ 24ರ ವರೆಗೆ ಒಂಬತ್ತು ದಿನಗಳ ಕಾಲ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ಜರುಗಲ್ಲಿದೆ ಎಂದು ನವರಾತ್ರಿ ಉತ್ಸವ ಸ್ವಾಗತ ಸಮೀತಿ …

Read More »

ಒಗ್ಗಟ್ಟಿನ ಮಂತ್ರ ಜಪಿಸಿ ಅಭಿವೃದ್ಧಿಗೆ ನಾಂದಿ ಹಾಡಿದ ಗ್ರಾಮಸ್ಥರು : ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ

ರಾಜಾಪೂರ ಗ್ರಾಮ ಪಂಚಾಯತಿಗೆ ಗಾಂಧಿ ಗ್ರಾಮ ಪುರಸ್ಕಾರ ಒಗ್ಗಟ್ಟಿನ ಮಂತ್ರ ಜಪಿಸಿ ಅಭಿವೃದ್ಧಿಗೆ ನಾಂದಿ ಹಾಡಿದ ಗ್ರಾಮಸ್ಥರು : ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ಮೂಡಲಗಿ : ಗ್ರಾಮದ ಹಿರಿಯರು ಒಗ್ಗಟ್ಟಿನಿಂದ ಗ್ರಾಮಾಭಿವೃದ್ಧಿಯನ್ನು ಕೈಗೊಂಡು ರಾಜಾಪೂರ ಗ್ರಾಮದ ಅಭಿವೃದ್ಧಿಗೆ ಕಂಕಣಬದ್ಧರಾಗಿ ಒಗ್ಗಟ್ಟನ್ನು ಪ್ರದರ್ಶಿಸುವ ಮೂಲಕ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪಾತ್ರರಾಗಿರುವುದು ಶ್ಲಾಘನೀಯವಾಗಿದೆ. ಒಗ್ಗಟ್ಟಿನ ಮೂಲಕ ಏನು ಬೇಕಾದರೂ ಸಾಧಿಸಬಹುದೆಂಬುದನ್ನು ಹಿರಿಯರು ಹಾಗೂ ಗ್ರಾಪಂ ಸದಸ್ಯರು ತೋರಿಸಿಕೊಟ್ಟಿದ್ದಾರೆ ಎಂದು ಶಾಸಕ ಬಾಲಚಂದ್ರ …

Read More »

ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರದಿಂದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಪಾಕ್ಷಿಕ 83ನೇ ಅನ್ನದಾಸೋಹಕ್ಕೆ ಚಾಲನೆ

ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ 83ನೇ ಅನ್ನದಾಸೋಹ ‘ಅನ್ನದಾನವು ಶ್ರೇಷ್ಠ ದಾನವಾಗಿದೆ’ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಒಳ ಮತ್ತು ಹೊರ ರೋಗಿಗಳಿಗೆ 83ನೇ ಪಾಕ್ಷಿಕ ಅನ್ನದಾಸೋಹವನ್ನು ಏರ್ಪಡಿಸಿದ್ದರು. ಅತಿಥಿ ಮೂಡಲಗಿಯ ಸಾಯಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರವೀಣ ಕುಲಗೋಡ ಅನ್ನದಾಸೋಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ‘ಅನ್ನದಾನವು ಶ್ರೇಷ್ಠದಾನವಾಗಿದೆ, ಹಸಿದರವರಿಗೆ ಅನ್ನ ನೀಡುವುದು ಮಾನವೀಯತೆಯ ಪ್ರತೀಕವಾಗಿದೆ’ ಎಂದರು. ಲಯನ್ಸ್ ಕ್ಲಬ್‍ವು …

Read More »

ದಿ.11ರಂದು ವಿದ್ಯುತ್ ಪೋರೈಕೆಯಲ್ಲಿ ವ್ಯತ್ಯಯ

ದಿ.11ರಂದು ವಿದ್ಯುತ್ ಪೋರೈಕೆಯಲ್ಲಿ ವ್ಯತ್ಯಯ ಮೂಡಲಗಿ : ಈಗಿರುವ ತಿಗಡಿಯ 33ಕೆವಿ ವಿದ್ಯುತ್ ವಿತರಣಾ ಉಪಕೇಂದ್ರವನ್ನು 110ಕೆವಿಯಾಗಿ ಮೇಲ್ದರ್ಜೆಗೆ ಏರಿಸುವ ಕಾಮಗಾರಿಯ ನಿಮಿತ್ತ 110 ಕೆವಿ ಮೂಡಲಗಿ,ನಾಗನೂರ ಲೈನ್ ನಿಂದ ತಿಗಡಿ ಉಪ ಕೇಂದ್ರಕ್ಕೆ ಲಿಲೋ ಲೈನ್ ಮಾಡುವ ಕಾಮಗಾರಿ ಕೆಲಸವನ್ನು ಕೈಗೊಳ್ಳಲು ಉದ್ದೇಶಿಸಿರುವುದರಿಂದ ಅ. 11ರಂದು ಮುಂಜಾನೆ 9 ಘಂಟೆಯಿಂದ ಸಂಜೆ 7 ಘಂಟೆಯವರೆಗೆ ವಿದ್ಯುತ್ ಪೊರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಕಾರಣ ತಿಗಡಿ ಉಪ ಕೇಂದ್ರದಿಂದ ಹೊರಹೋಗುವ ತಿಗಡಿ, ಮಸಗುಪ್ಪಿ, …

Read More »

ಹುಣಶ್ಯಾಳ ಪಿಜಿ ನಿಜಗುಣ ದೇವರ ಷಷ್ಠಬ್ಧಿ ಸಮಾರಂಭವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ

ಹುಣಶ್ಯಾಳ ಪಿಜಿ : ನಿಜಗುಣ ದೇವರ ಷಷ್ಠಬ್ಧಿ ಸಮಾರಂಭವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ರಂಗದಲ್ಲಿ ಶ್ರೀಗಳ ಪಾತ್ರ ಗಣನೀಯ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಎಲ್ಲರನ್ನು ಪ್ರೀತಿಸು. ಪ್ರೀತಿಯೇ ದೇವರು ಎಂಬ ತತ್ವವನ್ನು ಸಾರುತ್ತ, ಪಾದರಸದಂತೆ ಸದಾ ಓಡಾಡಿ ನಗುಮುಖದಿಂದಲೇ ತಮ್ಮ ಆತ್ಮೀಯ ವಲಯವೊಂದನ್ನು ಸೃಷ್ಟಿಸಿ ಹುಣಶ್ಯಾಳ ಪಿಜಿ ಕೀರ್ತಿಯನ್ನು ಎಲ್ಲೆಡೆ ಪಸರಿಸಿರುವ ಸಿದ್ಧಲಿಂಗ ಕೈವಲ್ಯಾಶ್ರಮದ ನಿಜಗುಣ ದೇವರ ಷಷ್ಠಬ್ಧಿ ಸಂಭ್ರಮವನ್ನು ಅತೀ …

Read More »

ಕೊನೆಗೂ ಕೂಡಿ ಬಂತು ಗೋಕಾಕದ ಗ್ರಾಮದೇವತೆ ಜಾತ್ರೆ. 2025ಕ್ಕೆ ಮುಹೂರ್ತ ಫಿಕ್ಸ್

ಕೊನೆಗೂ ಕೂಡಿ ಬಂತು ಗೋಕಾಕದ ಗ್ರಾಮದೇವತೆ ಜಾತ್ರೆ. 2025ಕ್ಕೆ ಮುಹೂರ್ತ ಫಿಕ್ಸ್ ಮಹಾಲಕ್ಷ್ಮೀ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ 6.80 ಕೋಟಿ ರೂ. ವ್ಯಯ : ಶಾಸಕ ರಮೇಶ ಜಾರಕಿಹೊಳಿ ಗೋಕಾಕ : ಗೋಕಾವಿ ನೆಲದ ಇತಿಹಾಸ ಪ್ರಸಿದ್ಧ ಉಭಯ ಮಹಾಲಕ್ಷ್ಮೀ ದೇವಸ್ಥಾನಗಳನ್ನು ನವೀಕೃತಗೊಳಿಸಿ 2025 ರಲ್ಲಿ ಅತ್ಯಂತ ಸಡಗರ, ಸಂಭ್ರಮದಿಂದ ಇಡೀ ಜಿಲ್ಲೆಯೇ ಕಣ್ತುಂಬಿ ನೋಡುವಂತಹ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಗೊಳಿಸೋಣ ಎಂದು ಮಹಾಲಕ್ಷ್ಮೀದೇವಿ ಜಾತ್ರಾ ಕಮೀಟಿ ಅಧ್ಯಕ್ಷರೂ ಆಗಿರುವ ಶಾಸಕ ರಮೇಶ …

Read More »