Breaking News
Home / 2023 (page 8)

Yearly Archives: 2023

ಬಿಜೆಪಿ ಸಾಮಾಜಿಕ ಜಾಲತಾಣವನ್ನು ಇನ್ನಷ್ಟು ಬಲಗೊಳಿಸಿ : ವಕ್ಕುಂದ

ಬಿಜೆಪಿ ಸಾಮಾಜಿಕ ಜಾಲತಾಣವನ್ನು ಇನ್ನಷ್ಟು ಬಲಗೊಳಿಸಿ : ವಕ್ಕುಂದ ಗೋಕಾಕ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರ ಬಳಿ ತಲುಪಿಸಲು ಸಾಮಾಜಿಕ ಜಾಲತಾಣವನ್ನು ಇನ್ನಷ್ಟು ಬಲಪಡಿಸುವಂತೆ ಸಾಮಾಜಿಕ ಜಾಲತಾಣದ ಸಂಚಾಲಕ ಮಹಾಂತೇಶ ವಕ್ಕುಂದ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಗುರುವಾರದಂದು ಅರಭಾವಿ ಮಂಡಲ ಮಟ್ಟದ ಶಂಖನಾದ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, …

Read More »

ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿಧ್ಯಾರ್ಥಿಗಳ ಸನ್ಮಾನ

ಮೂಡಲಗಿ: ಗ್ರಾಮೀಣ ಪ್ರದೇಶದ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಯೋಗದಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ ಇಂತಹ ಪ್ರತಿಭೆಗಳು ಬೆಳಕಿಗೆ ಬಂದು ನಾಡಿನ ಕೀರ್ತಿ ಹೆಚ್ಚಿಸಲಿ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸೋಮವಾರ ಅ. 02ರಂದು ಕಲ್ಲೋಳಿ ಪಟ್ಟಣದ ರಾಜ್ಯಸಭಾ ಸಂಸದರ ಜನ ಸಂಪರ್ಕ ಕಾರ್ಯಾಲಯದಲ್ಲಿ ಹುಣಶ್ಯಾಳ ಪಿಜಿ ಗ್ರಾಮದ ವಿದ್ಯಾರ್ಥಿಗಳಾದ ಅನುಕ್ತ ಮದುರಿ ಮತ್ತು ರಾಜಗುರು ವಾಣಿ ಇವರು ಜಿಲ್ಲಾಮಟ್ಟದ …

Read More »

ಶಾಲೆ-ಕಾಲೇಜು ವಿದ್ಯಾರ್ಥಿಗಳು ಕಾನೂನಿನ ಅರಿವು ಹೊಂದುವುದು ಬಹು ಮುಖ್ಯವಾಗಿದೆ – ನ್ಯಾಯವಾದಿ ಎಮ್.ಬಿ. ಭಾಗೋಜಿ

ಮೂಡಲಗಿ: ದೇಶದ ನಾಳಿನ ಭವಿಷ್ಯವಾಗಿರುವ ಶಾಲೆ-ಕಾಲೇಜು ವಿದ್ಯಾರ್ಥಿಗಳು ಕಾನೂನಿನ ಅರಿವು ಹೊಂದುವುದು ಬಹು ಮುಖ್ಯವಾಗಿದೆ ಎಂದು ನ್ಯಾಯವಾದಿ ಎಮ್.ಬಿ. ಭಾಗೋಜಿ ಹೇಳಿದರು. ಇಲ್ಲಿಯ ಚಂದ್ರಿಕಾ ವಸತಿ ಶಾಲೆಯಲ್ಲಿ ಮಧು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇವಾ ಸಂಘ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿ ಕಾನೂನು ಅರಿತು ಮುನ್ನಡೆದರೆ ಸಮಸ್ಯೆಗಳನ್ನು ಸರಳವಾಗಿ ನಿಭಾಯಿಸಬಹುದು. ಕಾನೂನಿಗೆ ಗೌರವ ನೀಡಿದರೆ ವ್ಯಕ್ತಿತ್ವ ಬೆಳವಣಿಗೆಗೆ ಪೂರಕವಾಗುತ್ತದೆ. ಆದ್ದರಿಂದ ಪಠ್ಯದ …

Read More »

ಬಿಸಿಯೂಟ ಸಿಬ್ಬಂದಿಯವರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಬಿಸಿಯೂಟ ಸಿಬ್ಬಂದಿಯವರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ತಮ್ಮ ಗೃಹ ಕಛೇರಿಯಲ್ಲಿ ಬಿಸಿಯೂಟ ಸಿಬ್ಬಂದಿಯನ್ನುದ್ಧೇಶಿಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಬಿಸಿಯೂಟ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳ ಕುರಿತಂತೆ ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಗಮನ ಸೆಳೆದು ಅವರ ಸಮಸ್ಯೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಎನ್‍ಎಸ್‍ಎಫ್ ಗೃಹ ಕಛೇರಿಯಲ್ಲಿ ಗೋಕಾಕ-ಮೂಡಲಗಿ ತಾಲೂಕುಗಳ ಮಧ್ಯಾಹ್ನದ ಉಪಹಾರ …

Read More »

ಹಾಲು ಉತ್ಪಾದಕರ ಸಹಕಾರಿ ಸಂಘಗಳಿಗೆ ಹೈನುಗಾರ ರೈತರಿಂದ ಬಲ : ಶಾಸಕ ಬಾಲಚಂದ್ರ ಜಾರಕಿಹೊಳಿ

ಹಾಲು ಉತ್ಪಾದಕರ ಸಹಕಾರಿ ಸಂಘಗಳಿಗೆ ಹೈನುಗಾರ ರೈತರಿಂದ ಬಲ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಹಾಲು ಉತ್ಪಾದಕ ಸಹಕಾರ ಸಂಘಗಳಿಗೆ ದಿನನಿತ್ಯ ಹಾಲು ಪೂರೈಕೆ ಮಾಡುವ ಮೂಲಕ ಸಂಘಗಳ ಏಳ್ಗೆಗೆ ಹೈನುಗಾರರು ಶ್ರಮಿಸಬೇಕು. ನಮ್ಮ ಮೂಡಲಗಿ ತಾಲೂಕಿನಿಂದ ಎರಡು ಸಂಘಗಳು ಜಿಲ್ಲೆಯಲ್ಲಿ ಉತ್ತಮ ಸ್ಥಾನ ಗಳಿಸುವ ಮೂಲಕ ತಾಲೂಕಿಗೆ ಹೆಮ್ಮೆಯ ಸಾಧನೆ ಮಾಡಿವೆ ಎಂದು ಕೆಎಂಎಫ್ ನಿರ್ದೇಶಕರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ನಾಗನೂರ …

Read More »

ತಮ್ಮ ಸುತ್ತಲಿನ ಪರಿಸರ ಸ್ವಚ್ಛವಾಗಿರಿಸಿಕೊಳ್ಳಿ: ಸುರೇಶ ಬಾಣಸಿ

ತಮ್ಮ ಸುತ್ತಲಿನ ಪರಿಸರ ಸ್ವಚ್ಛವಾಗಿರಿಸಿಕೊಳ್ಳಿ: ಸುರೇಶ ಬಾಣಸಿ ಬೆಟಗೇರಿ:ಗ್ರಾಮದ ಪ್ರತಿಯೊಬ್ಬರೂ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ತಮ್ಮ ಮನೆ ಸುತ್ತಲಿನ ಪರಿಸರ ಸ್ವಚ್ಛವಾಗಿರಿಸಿಕೊಳ್ಳಬೇಕು ಎಂದು ಬೆಟಗೇರಿ ಗ್ರಾಮ ಪಂಚಾಯತಿ ಕರ ವಸೂಲಿಗಾರ ಸುರೇಶ ಬಾಣಸಿ ಹೇಳಿದರು. ಬೆಳಗಾವಿ ಜಿಪಂ ಮತ್ತು ಗೋಕಾಕ ತಾಪಂ ಹಾಗೂ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಸಹಯೋಗದಲ್ಲಿ ಬೆಟಗೇರಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸ್ವಚ್ಛತಾ ಭಾರತ್ ಮಿಷನ್ (ಗ್ರಾ) ಅಡಿಯಲ್ಲಿ ಸ್ವಚ್ಛತೆಯೇ ಸೇವಾ ಆಂದೋಲನ …

Read More »

ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ ಇರುತ್ತದೆ. ಧೈರ್ಯದಿಂದ ಜೀವನವನ್ನು ಸಾಗಿಸಬೇಕೇ ಹೊರತು ಆತ್ಮಹತ್ಯೆಯಂತಹ ಹೀನ ಕೃತ್ಯಕ್ಕೆ ಯಾರೂ ಕೈ ಹಾಕಬಾರದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಪಟ್ಟಣದ ತಹಶೀಲ್ದಾರ ಕಛೇರಿ ಆವರಣದಲ್ಲಿ ಸಾಲದ ಬಾಧೆಗೆ ಹೆದರಿ ಆತ್ಮಹತ್ಯೆಗೆ ಶರಣಾದ …

Read More »

ರಾಜ್ಯವನ್ನು ಕಾಲು ಬಾಯಿ ರೋಗ ಮುಕ್ತವನ್ನಾಗಿಸಲು ಪಣ ತೊಡುವಂತೆ ರೈತರಿಗೆ ಬಾಲಚಂದ್ರ ಜಾರಕಿಹೊಳಿ ಕರೆ

*ಜಾನುವಾರಗಳು ಈ ದೇಶದ ಆಸ್ತಿ. ಅವುಗಳ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ- ಶಾಸಕ ಬಾಲಚಂದ್ರ ಜಾರಕಿಹೊಳಿ* *ರಾಜ್ಯವನ್ನು ಕಾಲು ಬಾಯಿ ರೋಗ ಮುಕ್ತವನ್ನಾಗಿಸಲು ಪಣ ತೊಡುವಂತೆ ರೈತರಿಗೆ ಬಾಲಚಂದ್ರ ಜಾರಕಿಹೊಳಿ ಕರೆ* ಮೂಡಲಗಿ: ಜಾನುವಾರುಗಳಿಗೆ ಕಾಲು ಬಾಯಿ ರೋಗ ಲಸಿಕೆಯನ್ನು ಹಾಕಿಸುವ ಮೂಲಕ ರೋಗ ಬಾರದಂತೆ ಜಾನುವಾರುಗಳನ್ನು ರಕ್ಷಿಸಬೇಕು. ಈ ಮೂಲಕ ಕಾಲು ಬಾಯಿ ರೋಗ ಮುಕ್ತ ವಲಯವನ್ನಾಗಿ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ಬಾಂಧವರಲ್ಲಿ ಮನವಿ ಮಾಡಿಕೊಂಡರು. …

Read More »

ಸಂಭ್ರಮದ ಈದ್ ಮಿಲಾದ್ ಆಚರಣೆ, ಮದೀನಾದ ಸ್ತಬ್ಧಚಿತ್ರ ಮೆರವಣಿಗೆ

ಸಂಭ್ರಮದ ಈದ್ ಮಿಲಾದ್ ಆಚರಣೆ.. ಮದೀನಾದ ಸ್ತಬ್ಧಚಿತ್ರ ಮೆರವಣಿಗೆ ಮೂಡಲಗಿ : ನಗರ ಸೇರಿದಂತೆ ವಿವಿಧೆಡೆ ಮುಸ್ಲಿಂ ಬಾಂಧವರು ಸಂಭ್ರಮ ಮತ್ತು ಸಡಗರದಿಂದ ಈದ್ ಮಿಲಾದ್ ಆಚರಿಸಿದರು. ಹಬ್ಬದ ನಿಮಿತ್ತ ಪಟ್ಟಣದಲ್ಲಿ ಮುಹಮ್ಮದ್ ಪೈಗಂಬರ್ ಅವರ ಜನ್ಮಸ್ಥಳ ಮೆಕ್ಕಾ ಹಾಗೂ ಮದೀನಾದ ಸ್ತಬ್ಧ ಚಿತ್ರದ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಮೆರವಣಿಗೆಯುದ್ದಕ್ಕೂ ಪೈಗಂಬರ್ ಕುರಿತಾದ ಕವ್ವಾಲಿ ಹಾಡಲಾಯಿತು. ಮೆರವಣಿಗೆಯಲ್ಲಿ ರಾಜಕೀಯದ ಮುಖಂಡರು ಸಹ ಪಾಲ್ಗೊಂಡು ಹಬ್ಬದ ಶುಭಾಶಯಗಳನ್ನು ಹೇಳಿದರು. ಮುಸ್ಲಿಂ ಬಾಂಧವರು ಕೂಡ …

Read More »

ಸದೃಢ ರಾಷ್ಟ್ರ ನಿರ್ಮಾಣ ಆಗಬೇಕಾದರೆ ಪ್ರಸ್ತುತ ದಿನಮಾನದಲ್ಲಿ ಯುವ ಜನತೆಯ ನಿಸ್ವಾರ್ಥ ಸೇವೆ ಅತಿ ಅವಶ್ಯಕವಾಗಿದೆ-ಸಿದ್ದಣ್ಣ ದುರದುಂಡಿ

ಮೂಡಲಗಿ: ಸದೃಢ ರಾಷ್ಟ್ರ ನಿರ್ಮಾಣ ಆಗಬೇಕಾದರೆ ಪ್ರಸ್ತುತ ದಿನಮಾನದಲ್ಲಿ ಯುವ ಜನತೆಯ ನಿಸ್ವಾರ್ಥ ಸೇವೆ ಅತಿ ಅವಶ್ಯಕವಾಗಿದೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಮೂಡಲಗಿ ಪಟ್ಟಣದ ಕರುನಾಡ ಸೈನಿಕ ತರಬೇತಿ ಕೇಂದ್ರದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ ಹಾಗೂ ಸ್ವಾಮಿ ವಿವೇಕಾನಂದ ಕ್ರೀಡಾ ಮತ್ತು ಸಮಾಜ ಸೇವಾ ಸಂಘ ಕಲ್ಲೋಳಿ ಇವುಗಳ ಆಶ್ರಯದಲ್ಲಿ ಪಂಡಿತ್ ದೀನದಯಾಳ್ …

Read More »