*ಆಧ್ಯಾತ್ಮದಿಂದ ದುಃಖ ನಿವೃತ್ತಿಯಾಗುವದು* ಹೂಲಿಕಟ್ಟಿ-ಶಿವಾಪೂರ : ಗೋಕಾಕ ತಾಲೂಕಿನ ಸುಕ್ಷೇತ್ರ ಹೂಲಿಕಟ್ಟಿ ಗ್ರಾಮದ ಶ್ರೀ ಬಸವ ಆಶ್ರಮದಲ್ಲಿ ಶ್ರಾವಣ ಮಾಸದ ಆಧ್ಯಾತ್ಮಿಕ ಸತ್ಸಂಗ ಕಾರ್ಯಕ್ರಮಗಳು ಜರುಗಿದವು. ಹೂಲಿಕಟ್ಟಿಯ ಭಜನಾ ಮಂಡಳಿ ಹಾಗೂ ಶ್ರೀ ಅಡವಿಸಿದ್ದೇಶ್ವರ ಭಜನಾ ಮಂಡಳಿ ಶಿವಾಪೂರ ಹ, ಶ್ರೀ ದುರ್ಗಾದೇವಿ ಭಜನಾ ಮಂಡಳಿ ಶಿವಾಪೂರ ಹ ಹಾಗೂ ವಿವಿಧ ಗ್ರಾಮಗಳ ಕಲಾವಿದರಿಂದ ಭಜನಾ ಕಾರ್ಯಕ್ರಮಗಳು ನಡೆದವು. ಮುಂಜಾನೆ ರುದ್ರಾಭಿಷೇಕ, ಹಾಗೂ ವರದ ಶಂಕರ ಪೂಜೆ ಶಿವಾಪೂರದ ವೇ. …
Read More »Daily Archives: ಆಗಷ್ಟ್ 23, 2024
ಮೂಡಲಗಿ ಬಣಜಿಗ ಸಂಘದ 16ನೇ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ‘ಬಣಜಿಗರು ಸೌಹಾರ್ದತೆ, ಶಾಂತಿ ಪ್ರಿಯರು’
ಮೂಡಲಗಿ ತಾಲ್ಲೂಕು ಬಣಜಿಗ ಸಂಘದ 16ನೇ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸಭ್ಕಾರ ಸಮಾರಂಭದಲ್ಲಿ ಬಣಜಿಗ ಸಮಾಜದ ಹಿರಿಯ ವ್ಯಕ್ತಿಗಳನ್ನು ಸಂಸದರಾದ ಜಗದೀಶ ಶೆಟ್ಟರ ಅವರು ಸನ್ಮಾನಿಸಿದರು. ದತ್ತಾತ್ರೇಯಬೋಧ ಸ್ವಾಮಿಗಳು ಚಿತ್ರದಲ್ಲಿರುವರು. ಮೂಡಲಗಿ: ‘ಲಿಂಗಾಯತ ಎಲ್ಲ ಉಪಪಂಗಡಗಳು ಬೆಳೆಯುವುದರೊಂದಿಗೆ ಇಡೀ ವಿಶ್ವಮಟ್ಟದಲ್ಲಿ ಲಿಂಗಾಯತ ಸಮಾಜ ಒಂದೇ ಎನ್ನುವ ಬದ್ಧತೆ ಹೊಂದಬೇಕು’ ಎಂದು ಬೆಳಗಾವಿಯ ಸಂಸದ ಜಗದೀಶ ಶೆಟ್ಟರ ಹೇಳಿದರು. ಮೂಡಲಗಿಯ ಕೆ.ಎಚ್. ಸೋನವಾಲ್ಕರ್ ಕಲ್ಯಾಣ ಮಂಟಪದಲ್ಲಿ ಜರುಗಿದ ತಾಲ್ಲೂಕಾ ಬಣಜಿಗ ಸಮಾಜ …
Read More »ಅರಭಾವಿ ಪಟ್ಟಣ ಪಂಚಾಯತಿಯ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಅವಿರೋಧವಾಗಿ ಅಯ್ಕೆ
ಮೂಡಲಗಿ- ತಾಲ್ಲೂಕಿನ ಅರಭಾವಿ ಪಟ್ಟಣ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ರೇಣುಕಾ ಸಂಜು ಮಾದರ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿಯ ರಾಜಶ್ರೀ ಅಪ್ಪಯ್ಯ ಗಂಗನ್ನವರ ಅವರು ಅವಿರೋಧವಾಗಿ ಅಯ್ಕೆಯಾಗಿದ್ದಾರೆ. ತಾಲ್ಲೂಕಿನ ಅರಭಾವಿ ಪಟ್ಟಣ ಪಂಚಾಯತಿಯ ಸಭಾ ಭವನದಲ್ಲಿ ಜರುಗಿದ ನೂತನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆದಿದೆ. ಅಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನವು ಹಿಂದುಳಿದ ಅ ವರ್ಗ ಮಹಿಳೆಗೆ ಮೀಸಲಿದ್ದರಿಂದ ಉಭಯ …
Read More »
IN MUDALGI Latest Kannada News