Breaking News

Daily Archives: ಆಗಷ್ಟ್ 25, 2024

ಮೂಡಲಗಿಯಲ್ಲಿ ವಿಶ್ವ ಛಾಯಾಗ್ರಾಹಕ ದಿನಾಚರಣೆ

ಪಟ್ಟಣದಲ್ಲಿ ನೂತನವಾಗಿ ಪ್ರಾರಂಭವಾದ ವೃತ್ತಿನಿರತ ಛಾಯಾಗ್ರಾಹಕ ಸಂಘದ ಕಚೇರಿಯಲ್ಲಿ ವಿಶ್ವ ಛಾಯಾಗ್ರಾಹಕ ದಿನಾಚರಣೆ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಹಿರಿಯ ಛಾಯಾಗ್ರಾಹಕ ಅರ್ಜುನ ದೊಂಗಡಿಯವರನ್ನು ಸತ್ಕರಿಸಿ ಗೌರವಿಸಲಾಯಿತು. ಮೂಡಲಗಿ: ಇಂದಿನ ಯುವಜನತೆ ಹೆಚ್ಚಾಗಿ ಪೋನ್‍ಗಳಲ್ಲಿ ಪೋಟೋಗಳನ್ನು ಕ್ಲಿಕಿಸುತ್ತಿರುವುದರಿಂದ ಛಾಯಾಗ್ರಾಹಕರ ಬದುಕಿಗೆ ಬರೆ ಎಳೆದಂತಾಗಿದೆ ಎಂದು ಹಿರಿಯ ಛಾಯಾಗ್ರಾಹಕ ಅರ್ಜುನ ದೊಂಗಡಿ ಬೆಸರ ವ್ಯಕ್ತಡಿಸಿದರು. ಪಟ್ಟಣದಲ್ಲಿ ನೂತನವಾಗಿ ಪ್ರಾರಂಭವಾದ ವೃತ್ತಿನಿರತ ಛಾಯಾಗ್ರಾಹಕ ಸಂಘದ ಕಚೇರಿಯಲ್ಲಿ ವಿಶ್ವ ಛಾಯಾಗ್ರಾಹಕ ದಿನಾಚರಣೆ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ …

Read More »

ಶ್ರೀಕೃಷ್ಣಪರಮಾತ್ಮನನ್ನು ಪ್ರತಿಯೊಬ್ಬರು ಭಕ್ತಿಯಿಂದ ಪೂಜಿಸಿದರೆ ಮುಕ್ತಿ ಪಡೆಯಲು ಸಾಧ್ಯ – ಪೂಜಾ ಪಾರ್ಶಿ

ಮೂಡಲಗಿ : ದುಷ್ಟರನ್ನು ಸಂಹರಿಸಿ ಶಿಷ್ಟರನ್ನು ಕಾಪಾಡಲು ಹಾಗೂ ಧರ್ಮ ಅವನತಿಯ ಅಂಚಿನಲ್ಲಿದ್ದಾಗ ಧರ್ಮವನ್ನು ಕಾಪಾಡಲು ಮತ್ತೆ ಮತ್ತೆ ಭಗವಂತನ ರೂಪದಲ್ಲಿ ಅವತರಿಸಿ ಧರ್ಮ ಮಾರ್ಗದಿಂದ ನಡೆದರೆ ಮಾತ್ರ ಬದುಕಿಗೆ ಬೆಲೆ ಬರುತ್ತದೆ ಎಂದು ಶ್ರೀಕೃಷ್ಣಪರಮಾತ್ಮನು ತಿಳಿಸಿಕೊಟ್ಟಿದ್ದಾನೆ ಪ್ರಸ್ತುತ ಕಾಲದಲ್ಲಿ ಧರ್ಮ, ಸಂಸ್ಕೃತಿ ಮತ್ತು ಸಂಪ್ರದಾಯಿಗಳು ಮಾಯವಾಗುವಾಗ ಅವುಗಳ ಕಲ್ಪನೆ ಮಕ್ಕಳ ಹಂತಗಳಿAದಲೇ ಬೆಳಸುವುದು ಅಗತ್ಯವಿದೆ ಎಂದು ಮಾಡಲಗಿಯ ಆರ್.ಡಿ.ಸಂಸ್ಥೆಯ ಉಪಾಧ್ಯಕ್ಷರಾದ ಪೂಜಾ ಪಾರ್ಶಿ ಹೇಳಿದರು. ಪಟ್ಟಣದ ಆರ್.ಡಿ. ಸಂಸ್ಥೆಯ …

Read More »

ಸರಕಾರಿ ಶಾಲೆಗಳಲ್ಲಿ ಕಲಿತು ಬದುಕು ಕಟ್ಟಿಕೊಳ್ಳಿ- ಗಿರೆಣ್ಣವರ

ಸರಕಾರಿ ಶಾಲೆಗಳಲ್ಲಿ ಕಲಿತು ಬದುಕು ಕಟ್ಟಿಕೊಳ್ಳಿ- ಗಿರೆಣ್ಣವರ ಮೂಡಲಗಿ: ಸರಕಾರಿ ಶಾಲೆಯಲ್ಲಿಯ ಶಿಕ್ಷಣ ಇಲಾಖೆಯ ಸೌಲಭ್ಯಗಳನ್ನು ಹಾಗೂ ಅನುಕೂಲತೆಗಳನ್ನು ಉಪಯೋಗಿಸಿಕೊಂಡು ಪಾಲಕರು ತಮ್ಮ ಮಕ್ಕಳ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಮುಖ್ಯಾದ್ಯಾಪಕ ಎ.ವ್ಹಿ ಗಿರೆಣ್ಣವರ ಹೇಳಿದರು. ಅವರು ಬೆಳಗಾವಿ ಜಿ.ಪಂ. ಕಾರ್ಯನಿರ್ವಾಹಕರ ಆದೇಶದಂತೆ ನಡೆದ ತುಕ್ಕಾನಟ್ಟಿಯ ಸರಕಾರಿ ಮಾದರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪಾಲಕರ ಸಭೆ ಸಂಘಟಿಸಿ ಮಾತನಾಡಿ, ಸರಕಾರ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಮಕ್ಕಳ ಕೌಟುಂಬಿಕ ಸಮಸ್ಯೆಗಳಿಗೆ …

Read More »