ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಮಾಯವ್ವ ಬಸವಂತ ದಾಸನವರ ಮತ್ತು ಉಪಾಧ್ಯಕ್ಷರಾಗಿ ಮೇಘಾ ಬಸವರಾಜ ಖಾನಾಪೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೋಮವಾರದಂದು ಜರುಗಿದ ಪಟ್ಟಣ ಪಂಚಾಯತಿ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ತಲಾ ಒಂದೊಂದು ನಾಮಪತ್ರಗಳು ಸಲ್ಲಿಕೆಯಾಗಿದ್ದರಿಂದ ಎರಡು ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿವೆ. ಹಿಂದುಳಿದ “ಅ”ವರ್ಗ ಮಹಿಳೆಗೆ ಅಧ್ಯಕ್ಷ ಸ್ಥಾನವು ಮೀಸಲಿದ್ದರೇ, ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಿತ್ತು. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸಮರ್ಥ ನೇತೃತ್ವದಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳು …
Read More »Daily Archives: ಆಗಷ್ಟ್ 26, 2024
ಬಾಲಚಂದ್ರ ಜಾರಕಿಹೊಳಿ ನಮ್ಮವರು. ಆದರೆ ಅವರ ಮಿತ್ರರು ನಮ್ಮವರಲ್ಲ- ಸಿಎಂ ಸಿದ್ಧರಾಮಯ್ಯ
*ಸಂಗೊಳ್ಳಿ ರಾಯಣ್ಣನ ಪುತ್ಥಳಿ ಅನಾವರಣ ಮಾಡಿದ ಮುಖ್ಯಮಂತ್ರಿ* *ರಾಯಣ್ಣನಂತಹ ದೇಶ ಪ್ರೇಮಿಗಳು ಮತ್ತೇ ಹುಟ್ಟಬೇಕಿದೆ*- *ಸಿಎಂ ಸಿದ್ಧರಾಮಯ್ಯ* *ಯಾವ ತಪ್ಪು ಮಾಡಿಲ್ಲ. ಅಧಿಕಾರದಿಂದ ಕೆಳಗಿಳಿಸುವ ವಿರೋಧಿಗಳ ಹುನ್ನಾರ ನಡೆಯಲ್ಲ* *ಬಾಲಚಂದ್ರ ಜಾರಕಿಹೊಳಿ ನಮ್ಮವರು. ಆದರೆ ಅವರ ಮಿತ್ರರು ನಮ್ಮವರಲ್ಲ* *ಬಾಲಚಂದ್ರರತ್ತ* *ಮುಖ ನೋಡಿ ಮುಗುಳ್ನಗೆ ಬೀರಿದ ಸಿದ್ಧರಾಮಯ್ಯ* ಗೋಕಾಕ: ಸಂಗೊಳ್ಳಿ ರಾಯಣ್ಣ ಹುಟ್ಟಿದ ಸ್ಥಳದಲ್ಲಿ ಮ್ಯೂಜಿಯಮ್ ಮತ್ತು ಸೈನಿಕ ಶಾಲೆ ತೆರೆಯಲಾಗಿದೆ. ನಂದಗಡದಲ್ಲಿರುವ ಸಮಾಧಿಯನ್ನು ಸಹ ಅಭಿವೃದ್ದಿ ಮಾಡಲಾಗಿದೆ. ಸಂಗೊಳ್ಳಿ …
Read More »ಕಲ್ಲೋಳಿ ಪ್ರಾಥಮಿಕ ಕೃಷಿ ಪತ್ತಿನ ಸಂಘಕ್ಕೆ 54.89 ಲಕ್ಷ ರೂ ಲಾಭ- ಮಲ್ಲಪ್ಪ ಕಡಾಡಿ
ಮೂಡಲಗಿ: ಕಳೆದ 111 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಪ್ರಗತಿಯನ್ನು ಸಾಧಿಸುಸುತ್ತ ಬಂದಿರುವ ಕಲ್ಲೋಳಿ ಪ್ರಾಥಮಿಕ ಕೃಷಿ ಪತ್ತಿನ ಸಂಘವು 2023-24 ನೇ ಸಾಲಿನಲ್ಲಿ 54.89 ಲಕ್ಷ ರೂ ಲಾಭ ಹೊಂದಿ ಪ್ರಗತಿ ಪಥತ ದತ್ತ ಸಾಗಿದೆ. ಸಂಘದ ಶೇರುದಾರರಿಗೆ ಶೇ.೫ ರಷ್ಟು ಲಾಭವಂಶ ವಿತರಿಸಲು ನಿರ್ಧರಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಮಲ್ಲಪ್ಪ ಪರಪ್ಪ ಕಡಾಡಿ ಹೇಳಿದರು. ಅವರು ತಾಲೂಕಿನ ಕಲ್ಲೋಳಿ ಪಟ್ಟಣದ ಶತಮಾನ ಪೂರೈಸಿದ ಪ್ರತಿಷ್ಠಿತ ಪ್ರಾಥಮಿಕ ಕೃಷಿ ಪತ್ತಿನಸಹಕಾರಿ …
Read More »
IN MUDALGI Latest Kannada News