ನಿಧನ ವಾರ್ತೆ ಮೂಡಲಗಿ: ತಾಲೂಕಿನ ಹಳ್ಳೂರ ಗ್ರಾಮದ ನಿವಾಸಿ ಶ್ರೀಮತಿ ಕೆಂಪವ್ವ ಮಲ್ಲಪ್ಪ ಬೋಳನ್ನವರ (81) ರವಿವಾರ ರಾತ್ರಿ ನಿಧನರಾದರು. ಮೃತರು ಇಬ್ಬರು ಪುತ್ರ, ಮೂವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲ್ಲಿದ್ದಾರೆ.
Read More »Monthly Archives: ಆಗಷ್ಟ್ 2024
ಪ್ರಗತಿಪರ ರೈತರಾದ ಹನುಮಂತ ವೆಂಕಪ್ಪ ಜಾಲಿಬೇರಿ ನಿಧನ
ನಿಧನ ವಾರ್ತೆ ಮೂಡಲಗಿ: ತಾಲೂಕಿನ ಢವಳೇಶ್ವರ ಗ್ರಾಮದ ರಡ್ಡಿ ಸಮಾಜದ ಹಿರಿಯರು ಹಾಗೂ ಪ್ರಗತಿಪರ ರೈತರಾದ ಹನುಮಂತ ವೆಂಕಪ್ಪ ಜಾಲಿಬೇರಿ(84) ಸೋಮವಾರ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲ್ಲಿದ್ದಾರೆ. ಮೃತರ ಅಂತ್ಯಕ್ರಿಯೆ ಮಂಗಳವಾರ ಮುಂಜಾನೆ 9 ಘಂಟೆಗೆ ಢವಳೇಶ್ವರ ಗ್ರಾಮದ ಅರಳಿಮಟ್ಟಿ ರಸ್ತೆಯ ತೋಟದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
Read More »ಮೂಡಲಗಿ ಪಟ್ಟಣದ ಈರಣ್ಣ ನಗರದ ವೀರಭದ್ರೇಶ್ವರ ದೇವಸ್ಥಾನದ ಗೋಪುರ ಉದ್ಘಾಟನೆ, ಕಳಸಾರೋಹಣ ಕಾರ್ಯಕ್ರಮವು ಶ್ರೀಗಳ ಅಮೃತ ಹಸ್ತದಿಂದ ಅದ್ದೂರಿ ಜರುಗಿತ
ಮೂಡಲಗಿ : ಪಟ್ಟಣದ ಈರಣ್ಣ ನಗರದ ವೀರಭದ್ರೇಶ್ವರ ದೇವಸ್ಥಾನದ ನೂತನವಾಗಿ ನಿರ್ಮಿಸಿದ ಗೋಪುರ ಉದ್ಘಾಟನೆ, ಕಳಸಾರೋಹಣ ಕಾರ್ಯಕ್ರಮವು ಶ್ರೀಗಳ ಅಮೃತ ಹಸ್ತದಿಂದ ಅದ್ದೂರಿ ಸೋಮವಾರದಂದು ಜರುಗಿತು. ಕಾರ್ಯಕ್ರಮದ ವೇದಿಕೆಯಲ್ಲಿ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ, ಧಾರ್ಮಿಕ ಆಚರಣೆಗಳು ನಮ್ಮ ಸಂಸ್ಕøತಿಯ ಪ್ರತೀಕವಾಗಿವೆ. ಜಾತ್ರಾಮಹೋತ್ಸವಗಳಲ್ಲಿ ಭೇದ-ಭಾವಗಳನ್ನು ಮರೆತು ಎಲ್ಲ ಜನಾಂಗದ ಜನರು ಸೇರಿ ಜಾತ್ರೆಯನ್ನು ಮಾಡುವುದರಿಂದ ನಮ್ಮ ಮಕ್ಕಳಿಗೆ ಸಂಸ್ಕøತಿ, ಸಂಪ್ರದಾಯದ ಅರಿವು ಮೂಡಿಸಿ ಭಾವೈಕ್ಯತೆಯ ಸಂಕೇತವನ್ನು ಸಾರೋಣಾ …
Read More »
IN MUDALGI Latest Kannada News